Sunday, January 19, 2025

ಮೂಡಬಿದಿರೆ

ಮೂಡಬಿದಿರೆ

ತುಳುನಾಡ ಅಬ್ಬಕ್ಕ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಉಮನಾಥ್ ಕೋಟ್ಯಾನ್-ಕಹಳೆ ನ್ಯೂಸ್

ಮೂಡುಬಿದಿರೆ : ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮ ಕಡಲಕೆರೆ, ಒಂಟಿಕಟ್ಟೆ ಮೂಡುಬಿದಿರೆ ಇಲ್ಲಿ ಅಂತರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆ ಜಿಲ್ಲೆ ೩೧೭ ಡಿ ಇದರ ವತಿಯಿಂದ ತುಳುನಾಡ ಅಬ್ಬಕ್ಕ ಉತ್ಸವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಉಮನಾಥ್ ಕೋಟ್ಯಾನ್ ಅವರು ಭಾಗವಹಿಸಿ ಶುಭ ಹಾರೈಸಿದರು.  ...
ಮೂಡಬಿದಿರೆಯಕ್ಷಗಾನ / ಕಲೆಸುದ್ದಿ

ಮೂಡುಬಿದಿರೆಯಲ್ಲಿ ಪಾವಂಜೆ ಮೇಳದ ಯಕ್ಷ ಸಪ್ತಾಹ ಉದ್ಘಾಟನೆ ; ಏಳು ದಿನಗಳ ಕಾಲ ನಡೆಯಲಿದೆ ಅದ್ದೂರಿ ಯಕ್ಷಗಾನ ಬಯಲಾಟ – ಕಹಳೆ ನ್ಯೂಸ್

ಮೂಡುಬಿದಿರೆ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಮೂಡುಬಿದಿರೆ ಘಟಕದ ಸಹಭಾಗಿತ್ವದೊಂದಿಗೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಆಲಂಗಾರಿನಲ್ಲಿ ನಡೆಯಲಿರುವ ಯಕ್ಷಸಪ್ತಾಹ ದ ಉದ್ಘಾಟನಾ ಸಮಾರಂಭ ಇಂದು ನಡೆಯಿತು. ವೇದಮೂರ್ತಿ ಶ್ರೀ ಈಶ್ವರ ಭಟ್ ಇವರು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಡಾ. ಎಂ. ಮೋಹನ್ ಆಳ್ವ, ಪಟ್ಲ ಸತೀಶ್ ಶೆಟ್ಟಿ, ಶ್ರೀಪತಿ ಭಟ್ ಸೇರಿದಂತೆ...
ಮೂಡಬಿದಿರೆ

ಸಾವಿತ್ರಿ ಬಾಯಿ ಫುಲೆಯ ಜನ್ಮದಿನವನ್ನು ಸ್ಮರಿಸಿದ ಮುಲ್ಕಿ-ಮೂಡಬಿದಿರೆ ಶಾಸಕ ಉಮಾನಾಥ ಎ ಕೋಟ್ಯಾನ್- ಕಹಳೆ ನ್ಯೂಸ್

ಮೂಡಬಿದಿರೆ: ಹೆಣ್ಣು ಮಕ್ಕಳಿಗೆ ವಿದ್ಯೆಯನ್ನು ನಿರಾಕರಿಸಿದ ಸಮಾಜಕ್ಕೆ ಎದುರಾಗಿ, ನೋವು ಅವಮಾನಗಳನ್ನು ಮೆಟ್ಟಿನಿಂತು, ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶಾಲೆ ಪ್ರಾರಂಭಿಸಿ ಅಕ್ಷರ ಕಲಿಸಿದ ದಿಟ್ಟ ಮಹಿಳೆ ಸಾವಿತ್ರಿಬಾಯಿ ಫುಲೆಯವರ ಜನ್ಮದಿನವಾದ ಇಂದು, ಮುಲ್ಕಿ-ಮೂಡಬಿದಿರೆ ಶಾಸಕರಾದ ಉಮಾನಾಥ ಎ ಕೋಟ್ಯಾನ್‌ರವರು ಅಕ್ಷರಮಾತೆಯನ್ನ ಸ್ಮರಿಸಿ ನಮನಗಳನ್ನು ಅರ್ಪಿಸಿದ್ದಾರೆ. ಹೆಣ್ಣಿಗೆ ಶಿಕ್ಷಣ ನೀಡದ ಅಂದಿನ ಕಾಲದ ಸಮಾಜದಲ್ಲಿ, ಶಿಕ್ಷಣದೆಡೆ ಒಲವನ್ನು ಹೊಂದಿದ್ದ ಸಾವಿತ್ರಿಬಾಯಿ ಫುಲೆ ಮನೆಯನ್ನೇ ಪಾಠಶಾಲೆಯನ್ನಾಗಿಸಿ, ತಮ್ಮ ಪತಿ ಜ್ಯೋತಿ ಬಾ ಫುಲೆಯಿಂದ...
ಮೂಡಬಿದಿರೆ

ಮೂಲ್ಕಿ ಮೂಡಬಿದಿರೆ ಗ್ರಾಮ‌ ಪಂಚಾಯತ್ ಚುನಾವಣೆಯಲ್ಲಿ ಜಯಗಳಿಸಿದ ಅಭ್ಯರ್ಥಿಗಳಿಗೆ ಅಭಿನಂದನೆ ತಿಳಿಸಿದ ಮುಲ್ಕಿ ಮೂಡಬಿದಿರೆ ಶಾಸಕ ಉಮಾನಾಥ ಎ‌ ಕೋಟ್ಯಾನ್ – ಕಹಳೆ ನ್ಯೂಸ್

ಮೂಡುಬಿದಿರೆ: ಮೂಲ್ಕಿ ಮೂಡುಬಿದಿರೆ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಜಯಗಳಿಸಿದ ಮತ್ತು ಸ್ಪರ್ಧಿಸಿದ ಅಭ್ಯರ್ಥಿಗಳಿಗೆ ದಕ್ಷಿಣ ಕನ್ನಡ ಮೂಲ್ಕಿ ಮೂಡುಬಿದಿರೆ ಕ್ಷೇತ್ರದ ಶಾಸಕರಾದ ಉಮಾನಾಥ ಎ ಕೋಟ್ಯಾನ್ ಅವರು ಅಭಿನಂದನೆಯನ್ನು ತಿಳಿಸಿದರು. ಹಾಗೆಯೇ ಅಭ್ಯರ್ಥಿಗಳ ಗೆಲುವಿನ ಚುನಾವಣೆಯಲ್ಲಿ ಅಹರ್ನಿಶಿ ಶ್ರಮಿಸಿದ ಕಾರ್ಯಕರ್ತ ಬಂಧುಗಳಿಗೆ ಹಾಗೂ ಪಕ್ಷದ ಪದಾಧಿಕಾರಿಗಳಿಗೆ ಮತ್ತು ಮತದಾರ ಬಂಧುಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದರು....
ಮೂಡಬಿದಿರೆ

ಡಿ. 20 ಕ್ಕೆ ನಡೆಯುವ ಅಂತರಾಷ್ಟ್ರೀಯ ಮಟ್ಟದ ಜಿನ ಸಮ್ಮಿಲನ -2020 ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ– ಕಹಳೆ ನ್ಯೂಸ್

ಮೂಡುಬಿದಿರೆ : ಇತಿಹಾಸ ಪ್ರಸಿದ್ಧ ಸಾವಿರ ಕಂಬದ ಬಸದಿಯಲ್ಲಿ ಶುಕ್ರವಾರ ಪರಮ ಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರು ಸುಹಾಸ್ತಿ ಯುವ ಜೈನ್ ಮಿಲನ್ ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಜೈನಧರ್ಮ ಪೇಸ್ಬುಕ್ ಪುಟದ ಸಹಭಾಗಿತ್ವದೊಂದಿಗೆ, ಡಿ 20. ಕ್ಕೆ ನಡೆಯುವ ಅಂತರಾಷ್ಟ್ರೀಯ ಮಟ್ಟದ ಜಿನ ಸಮ್ಮಿಲನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಯನ್ನು ಭಗವಾನ್ ಚಂದ್ರನಾಥ ಸ್ವಾಮಿಯ ಸನ್ನಿಧಿಯಲ್ಲಿ ಇಟ್ಟು ವಿಶೇಷ ಪ್ರಾರ್ಥನೆ ಸಲ್ಲಿಸಿ ನಂತರ ಬಿಡುಗಡೆ...
ಮೂಡಬಿದಿರೆ

ಮೂಡುಬಿದಿರೆಯಲ್ಲಿ ಲೋಕಾರ್ಪಣೆಗೊಂಡ ಶ್ರೀ ಸತ್ಯಸಾರಮಾನಿ ಯುವಸೇನೆ ಕೇಂದ್ರ ಸಮಿತಿ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನ ಆಚರಣೆ- ಕಹಳೆ ನ್ಯೂಸ್

ಮೂಡುಬಿದಿರೆ: ಸಮುದಾಯದಲ್ಲಿ ಹಲವು ಪ್ರತಿಭೆಗಳಿವೆ ಅವರನ್ನು ಗುರುತಿಸಿ ಪ್ರೊತ್ಸಾಹಿಸುವಂತ ಕಾರ್ಯವನ್ನು ಶ್ರೀ ಸತ್ಯಸಾರಮನಿ ಯುವಸೇನೆ ಮಾಡಬೇಕು. ನಾವು, ಪ್ರತಿಪ್ಠೆ, ನಾಯಕತ್ವಕ್ಕಾಗಿ ಕೆಲಸ ಮಾಡದೆ ಸಮುದಾಯದ ಅಭಿವೃದ್ಧಿಗಾಗಿ ಯುವಸೇನೆಯ ಜೊತೆ ಕೈ ಜೋಡಿಸಬೇಕು ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕøತ ಚಲನಚಿತ್ರ ನಟ ಮೋಹನ್ ಶೇಣಿ ಅವರು ಹೇಳಿದ್ದಾರೆ. ನಿನ್ನೆ ಮೂಡಬಿದಿರೆಯ ಸ್ವರ್ಣ ಮಂದಿರದಲ್ಲಿ ನಡೆದ ಭಾರತರತ್ನ ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನ ಮತ್ತು ಶ್ರೀ ಸತ್ಯಸಾರಮಾನಿ ಯುವಸೇನೆ...
ಮೂಡಬಿದಿರೆ

ಮೂಡುಬಿದಿರೆ: ಡಿ.6ರಂದು ಶ್ರೀ ಸತ್ಯಸಾರಮಾನಿ ಯುವ ಸೇನೆ ಲೋಕಾರ್ಪಣೆ – ಕಹಳೆ ನ್ಯೂಸ್

ಮೂಡುಬಿದಿರೆ: ಶ್ರೀ ಸತ್ಯಸಾರಮಾನಿ ಯುವ ಸೇನೆ, ಕೇಂದ್ರ ಸಮಿತಿ ಮೂಡುಬಿದಿರೆ ವತಿಯಿಂದ ಪರಮಪೂಜ್ಯ, ವಿಶ್ವಮಾನ್ಯ, ಭಾರತ ರತ್ನ, ಮಹಾನಾಯಕ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನ ಹಾಗೂ ಶ್ರೀಸತ್ಯಸಾರಮಾನಿ ಯುವಸೇನೆ ಲೋಕಾರ್ಪಣೆ ಕಾರ್ಯಕ್ರಮವು ಡಿಸೆಂಬರ್ 6 ರಂದು ನಡೆಯಲಿದೆ. ಕಾರ್ಯಕ್ರಮವು ಮೂಡುಬಿದಿರೆಯ ಸ್ವರ್ಣ ಮಂದಿರ, ಸಮಾಜ ಮಂದಿರದ ಆವರಣದಲ್ಲಿ ಬೆಳಗ್ಗೆ 10 ಗಂಟೆಯಿಂದ ಆರಂಭಗೊಳ್ಳಲಿದೆ. ಕಾರ್ಯಕ್ರಮವನ್ನು ರಾಷ್ಟ್ರ ಪ್ರಶಸ್ತ್ರಿ ಪುರಸ್ಕೃತ ಖ್ಯಾತ ಚಲನ ಚಿತ್ರ ನಟ ಮೋಹನ್ ಶೇಣಿ ಸುಳ್ಯ...
ಮೂಡಬಿದಿರೆ

ಕಂಬಳದಲ್ಲಿ ಮೂಡುಬಿದಿರೆ ತಾಲೂಕಿಗೆ 2 “ಕ್ರೀಡಾರತ್ನ” ಪ್ರಶಸ್ತಿ- ಕಹಳೆ ನ್ಯೂಸ್

ಮೂಡುಬಿದಿರೆ : ಜಾನಪದ ಕ್ರೀಡೆ ಕಂಬಳ ಕ್ಷೇತ್ರದಲ್ಲಿ ಕಳೆದ 8 ವರ್ಷಗಳಿಂದ ತನ್ನನ್ನು ತೊಡಗಿಸಿಕೊಂಡು 2019-20ರಲ್ಲಿ ಕಂಬಳದ ಚಿನ್ನದ ಓಟಗಾರನೆಂದು ದಾಖಲೆಯನ್ನು ನಿರ್ಮಿಸಿ ರಾಷ್ಟ್ರ-ಅಂತರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿ ಉಸೇನ್ ಬೋಲ್ಟ್ ಎಂದೇ ಕರೆಯಲ್ಪಟ್ಟ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ಮತ್ತು ಇನ್ನೊರ್ವ ಕಂಬಳ ಸಾಧಕ ಪ್ರವೀಣ್ ಕೋಟ್ಯಾನ್ ಅಳಿಯೂರು ಅವರು "ಕ್ರೀಡಾರತ್ನ" ಪ್ರಶಸ್ತಿಗೆ ಆಯ್ಕೆ ಯಾಗಿದ್ದು ಈ ಮೂಲಕ ಇಬ್ಬರು ಓಟಗಾರರು ಕಂಬಳ ಕ್ಷೇತ್ರದಲ್ಲಿ ಸಾಧನೆ ಮಾಡಿ ರಾಜ್ಯದಲ್ಲಿ ಮೂಡುಬಿದಿರೆ ತಾಲೂಕಿನ...
1 21 22 23 24
Page 23 of 24