ಮೂಡುಬಿದಿರೆಯಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ ಮೀನು ವ್ಯಾಪಾರಿ ‘ ಬೋಲ್ಟ್ ‘ ಆಸಿಫ್..! – ಕಹಳೆ ನ್ಯೂಸ್
ಮೂಡುಬಿದಿರೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಮಾರ್ಪಾಡಿಯ ಮೀನು ವ್ಯಾಪಾರಿಯೊಬ್ಬ ಅತ್ಯಾಚಾವೆಸಗಿದ ಘಟನೆ ಮೂಡುಬಿದಿರೆಯ ಮಾರ್ಪಾಡಿಯಲ್ಲಿ ನಡೆದಿದೆ. ಸ್ಥಳೀಯ ಮೀನು ವ್ಯಾಪಾರಿ ಆಸಿಫ್ ಬಂಧಿತ ಆರೋಪಿಯಾಗಿದ್ದು, ಈತನ ವಿರುದ್ಧ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಬಂಧಿತ ಮೀನು ವ್ಯಾಪಾರಿ ಅಸೀಫ್ , ತಾನು ವಾಸವಿದ್ದ ಪರಿಸರದಲ್ಲೇ ವಾಸ್ತವ್ಯವಿದ್ದ ತಮಿಳು ಮೂಲದ ಕೂಲಿ ಕಾರ್ಮಿಕರೊಬ್ಬರ ಅಪ್ರಾಪ್ತ ವಯಸ್ಸಿನ ಮಗಳ ಜತೆ ಈತ ಪರಿಚಯ ಮಾಡಿಕೊಂಡು ಆಕೆಯನ್ನು ಪುಸಲಾಯಿಸಿ ಮನೆ ಹತ್ತಿರದ ಗುಡ್ಡೆಯಲ್ಲಿ ಅತ್ಯಾಚಾರವೆಸಗಿದ್ದ...