Recent Posts

Sunday, January 19, 2025

ಪ್ರಾದೇಶಿಕ

ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಸುಬ್ರಹ್ಮಣ್ಯ:ನಡುಗಲ್ಲು ಸಮೀಪ ಹಗಲಿನಲ್ಲೇ ಕಾಣಿಸಿಕೊಂಡ ಕಾಡಾನೆ-ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಸಮೀಪದ ನಡುಗಲ್ಲು ಪ್ರದೇಶದಲ್ಲಿ ಹಗಲಿನಲ್ಲೇ ಕಾಡಾನೆ ಸಂಚರಿಸಿದೆ. ಕಲ್ಲಾಜೆ ಭಾಗದಿಂದ ಅಲ್ಲಿನ ಹೊಳೆಗೆ ಇಳಿದ ಕಾಡಾನೆ ಮರಕತ ದೇವಸ್ಥಾನದ ಮುಂಭಾಗದ ರಸ್ತೆಯ ಮೂಲಕ ಯೇನೆಕಲ್ಲು ಗ್ರಾಮದ ಅರಂಪಾಡಿ ಭಾಗದಲ್ಲಿ ಸಂಚರಿಸಿದೆ. ಬಳಿಕ ರಾತ್ರಿ ವೇಳೆ ಯೇನೆಕಲ್ಲು ಶಾಲಾ ಮೈದಾನದಲ್ಲಿ ಸಾಗುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಬಳಿಕ ಕಾಡಾನೆ ಅರಣ್ಯದತ್ತ ತೆರಳಿದೆ. ಕಾಡಾನೆ ಯಾವುದೇ ಹಾನಿ ಮಾಡಿಲ್ಲ. ಹೊಳೆಯಿಂದ ಮೇಲೆ ರಸ್ತೆಗೆ ಬಂದು ರಸ್ತೆಯಲ್ಲೇ ಸಂಚರಿಸಿದೆ ಎಂದು ಸ್ಥಳೀಯರು...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಇಡಿ ಅಧಿಕಾರಿಗಳೆಂದು ಹೇಳಿ ಸಿಂಗಾರಿ ಬೀಡಿ ಸಂಸ್ಥೆಯ ಉದ್ಯಮಿ ಮನೆಗೆ ಎಂಟ್ರಿ ಕೊಟ್ಟ ಖದೀಮರು : 2ಗಂಟೆ ತನಿಖೆ ನಡೆಸಿ 30 ಲಕ್ಷ ರೂ. ದೋಚಿ ಪರಾರಿ – ಕಹಳೆ ನ್ಯೂಸ್

ಬಂಟ್ವಾಳ: ಇಡಿ ಅಧಿಕಾರಿಗಳೆಂದು ನಂಬಿಸಿ ಉದ್ಯಮಿಯ ಮನೆಗೆ ಎಂಟ್ರಿ ಕೊಟ್ಟು ಬರೋಬ್ಬರಿ 30 ಲಕ್ಷ ಲೂಟಿ ಮಾಡಿದ ಘಟನೆ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ವಿಟ್ಲ ಪೋಲಿಸ್ ಠಾಣಾ ವ್ಯಾಪ್ತಿಯ ಬೋಳಂತೂರು ಸಮೀಪದ ನಾರ್ಶ ನಿವಾಸಿ ಸುಲೈಮಾನ್ ಹಾಜಿಯವರು ಸಿಂಗಾರಿ ಬೀಡಿ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ತಡರಾತ್ರಿ ಸುಲೈಮಾನ್ ಅವರ ಮನೆಗೆ ತಮಿಳುನಾಡು ಮೂಲದ ಕಾರಿನಲ್ಲಿ ಆಗಮಿಸಿದ ತಂಡವೊAದು ದಿಢೀರ್ ದಾಳಿ ನಡೆಸಿದೆ. ನಾವು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ವರ್ಷದ ಲಾಂಛನ ಅನಾವರಣ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಳ್ತಂಗಡಿ : ಆರೋಗ್ಯ ಕ್ಷೇತ್ರದಲ್ಲಿ ಅನವರತ ಸೇವೆಯನ್ನು ನೀಡುತ್ತಾ ಬೆಳೆದ ಬೆನಕ ಆಸ್ಪತ್ರೆ ಇನ್ನಷ್ಟು ಬೆಳೆದು ಜನಹಿತ ಕೆಲಸ ಮಾಡುವಂತಾಗಲಿ ಎಂದು ಶ್ರೀಸೀತಾರಾಮ ಭಟ್ ಶುಭ ಹಾರೈಸಿದರು. ಶ್ರೀ ಸೀತಾರಾಮ ಭಟ್ ಅವರು ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ವರ್ಷದ ಲಾಂಛನವನ್ನು ಆಸ್ಪತ್ರೆಯ ಆವರಣದಲ್ಲಿ ಅನಾವರಣಗೊಳಿಸಿ ಮಾತನಾಡುತ್ತಿದ್ದರು. ರಜತ ಸಂಭ್ರಮ ಲಾಂಛನವು ಬೆನಕ ಆಸ್ಪತ್ರೆಯ ನಿಷ್ಕಲ್ಮಶ, ಗುಣಮಟ್ಟದ ಹಾಗೂ ನಗುಮುಖದ ಸೇವೆಯ ಪ್ರತೀಕ. ಇನ್ನಷ್ಟು ಜನಹಿತ ಸಂತೃಪ್ತ ಸೇವೆಯನ್ನು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಬಾಣಂತಿಯರ ಮತ್ತು ನವಜಾತ ಶಿಶುಗಳ ಸರಣಿ ಸಾವು: ಮಹಿಳಾ ಮೋರ್ಚಾ ಆರೋಪ-ಕಹಳೆ ನ್ಯೂಸ್

ಮಂಗಳೂರು: ರಾಜ್ಯದಲ್ಲಿ ಬಾಣಂತಿಯರ ಮತ್ತು ನವಜಾತ ಶಿಶುಗಳ ಸರಣಿ ಸಾವು ಸಂಭವಿಸುತ್ತಿದ್ದರೂ, ತಡೆಗಟ್ಟಲು ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾ ಆರೋಪಿಸಿದೆ. ಈ ಕುರಿತು ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಿಳಾ ಮೋರ್ಚಾದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷೆ ಮಂಜುಳಾ ರಾವ್, 'ಆರೋಗ್ಯ ಇಲಾಖೆಯಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಬಾಣಂತಿಯರ ಸಾವಿಗೆ ಕಳಪೆ ದರ್ಜೆಯ ಔಷಧಗಳೂ ಕಾರಣ. ಇನ್ನೊಂದೆಡೆ, ಕೇಂದ್ರ ಸರ್ಕಾರದ ಮಾತೃ ವಂದನಾ,...
ದಕ್ಷಿಣ ಕನ್ನಡಮಂಗಳೂರುಸುದ್ದಿ

ನಾಗುರಿಯ ಔಷಧ ಮಳಿಗೆಯ ಮಹಿಳಾ ಉದ್ಯೋಗಿಗೆ ಚೂರಿಯಿಂದ ಹಲ್ಲೆ ಗೈದ ಆರೋಪಿಯನ್ನು ಬಂಧಿಸಿದ ಪೊಲೀಸರು-ಕಹಳೆ ನ್ಯೂಸ್

ಮಂಗಳೂರು: ನಗರದ ನಾಗುರಿಯ ಔಷಧ ಮಳಿಗೆಯ ಮಹಿಳಾ ಉದ್ಯೋಗಿಗೆ ಚೂರಿ ತೋರಿಸಿ, ಹಲ್ಲೆ ಮಾಡಿ ಹಣ ಸುಲಿಗೆ ಮಾಡಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 17,500 ನಗದು ಹಾಗೂ ಕೃತ್ಯಕ್ಕೆ ಬಳಸಿದ ಸ್ಕೂಟರ್ ಮತ್ತಿತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬೊAದೇಲ್ ಚರ್ಚ್ ಹಿಂಭಾಗದ ಪಟ್ರಕೋಡಿಯ ಸಿರಿಲ್ ಕಂಪೌAಡ್ ನಿವಾಸಿ ಸುನೀಲ್ (31 ವರ್ಷ) ಬಂಧಿತ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 'ಆರೋಪಿಯು 2024ರ ಡಿ 28ರಂದು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮನೆಯಲ್ಲೇ ವಿದ್ಯುತ್ ಉತ್ಪಾದಿಸಿ ಸ್ವಾಭಿಮಾನದಿಂದ ಬಳಸಿ: ಪ್ರಲ್ಹಾದ ಜೋಶಿ-ಕಹಳೆ ನ್ಯೂಸ್

ಮಂಗಳೂರು: 'ಸರ್ಕಾರಕ್ಕೆ ಕೈಯೊಡ್ಡುವ ಬದಲು ಮನೆಯಲ್ಲೇ ವಿದ್ಯುತ್ ಉತ್ಪಾದಿಸಿ ಸ್ವಾಭಿಮಾನದಿಂದ ಬಳಸಿ' ಎಂದು ಕೇಂದ್ರದ ಹೊಸ ಮತ್ತು ನವೀಕರಿಸಬಲ್ಲ ಇಂಧನ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯಿತಿ ಹಾಗೂ ಮಂಗಳೂರು ವಿದ್ಯುತ್ ಪೂರೈಕೆ ಕಂಪನಿ (ಮೆಸ್ಕಾಂ) ಆಶ್ರಯದಲ್ಲಿ ಇಲ್ಲಿ ಗುರುವಾರ ಏರ್ಪಡಿಸಿದ್ದ 'ಪ್ರಧಾನಿ ಮಂತ್ರಿ ಸೂರ್ಯ ಘರ್‌ ಉಚಿತ ವಿದ್ಯುತ್‌' ಯೋಜನೆ ಕುರಿತ ಮಾಹಿತಿ ಕಾರ್ಯಾಗಾರ ಮತ್ತು ಸಂವಾದವನ್ನು ಉದ್ಘಾಟಿಸಿ ಅವರು ಮಾತನಾಡಿದರು....
ದಕ್ಷಿಣ ಕನ್ನಡಬಂಟ್ವಾಳಬೆಳ್ತಂಗಡಿಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜ.7ರಂದು ‘ಶ್ರೀ ಸಾನ್ನಿಧ್ಯ’ ಸಂಕೀರ್ಣ ಉದ್ಘಾಟನೆ – ಕಹಳೆ ನ್ಯೂಸ್

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕಾಗಿ ಸರತಿಯಲ್ಲಿ ನಿಲ್ಲುವ ಭಕ್ತರ ಅನುಕೂಲಕ್ಕಾಗಿ ನಿರ್ಮಿಸಿರುವ ಹೊಸ ಸಂಕೀರ್ಣ 'ಶ್ರೀ ಸಾನ್ನಿಧ್ಯ'ವನ್ನು ಇದೇ 7ರಂದು ಮಧ್ಯಾಹ್ನ 2 ಗಂಟೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಉದ್ಘಾಟಿಸುವರು. ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಧರ್ಮಸ್ಥಳದ ಹೇಮಾವತಿ ಹೆಗ್ಗಡೆ, ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಭಾಗವಹಿಸುವರು. 2.75ಲಕ್ಷ...
ಸುದ್ದಿಸುಳ್ಯ

ಸುಳ್ಯ: ಕೃಷಿ ತೋಟಕ್ಕೆ ಲಗ್ಗೆ ಇಟ್ಟ ಮೂರು ಕಾಡಾನೆ;ಅಪಾರ ಕೃಷಿ ಹಾನಿ-ಕಹಳೆ ನ್ಯೂಸ್

ಸುಳ್ಯ: ಕೃಷಿ ತೋಟಕ್ಕೆ ಮೂರು ಕಾಡಾನೆಗಳು ಲಗ್ಗೆ ಇಟ್ಟ ಘಟನೆ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಮಾವಂಜಿಯಲ್ಲಿ ಗುರುವಾರ ನಡೆದಿದೆ. ಮಂಡೆಕೋಲು ಗ್ರಾಮದ ಮಾವಂಜಿ ನಾರಾಯಣ ಶಿಬರೂರು ಅವರ ತೋಟದಲ್ಲಿ ಸಂಜೆ ವೇಳೆ ಮೂರು ಕಾಡಾನೆಗಳು ಕಂಡುಬAದಿವೆ. ಕೆಲವು ದಿನಗಳ ಹಿಂದೆ ಈ ಭಾಗದ ಕೃಷಿ ತೋಟಕ್ಕೆ ಲಗ್ಗೆ ಇಟ್ಟಿದ್ದ ಕಾಡಾನೆ ಅಪಾರ ಕೃಷಿ ಹಾನಿ ಮಾಡಿತ್ತು....
1 12 13 14 15 16 644
Page 14 of 644