ಬಂಟ್ವಾಳ : ಪಡಿತರ ಚೀಟಿ ವಿತರಣೆ ಗೊಂದಲ: ಶಾಸಕ ಭೇಟಿ-ಕಹಳೆ ನ್ಯೂಸ್
ಬಂಟ್ವಾಳ: ಇಲ್ಲಿನ ಬಿ.ಸಿ.ರೋಡು ಆಡಳಿತ ಸೌಧದದ ಆಹಾರ ಶಾಖೆಯಲ್ಲಿ ಪಡಿತರ ಚೀಟಿ ತಿದ್ದುಪಡಿ ಮತ್ತು ವಿತರಣೆ ವೇಳೆ ಗೊಂದಲ ಉಂಟಾದ ಕಾರಣ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮಂಗಳವಾರ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಎರಡು ದಿನಗಳಲ್ಲಿ ಪಡಿತರ ಚೀಟಿ ಪಡೆಯುವುದಕ್ಕೆ ನೂರಾರು ಜನ ಸೇರಿದ್ದು, ಇಡೀ ದಿನ ಸರತಿ ಸಾಲಿನಲ್ಲಿ ನಿಂತು ಸುಸ್ತಾಗಿದ್ದ ಫಲಾನುಭವಿಗಳು ಶಾಸಕರಿಗೆ ಕರೆ ಮಾಡಿ ಸಮಸ್ಯೆ ಬಗ್ಗೆ ತಿಳಿಸಿದ್ದರು. ಪಡಿತರ ಚೀಟಿ ತಿದ್ದುಪಡಿ...