ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ಕುಡುಪು ರಾಜೇಶ್ ಬಿ.ಮೆಸ್ಕಾಂ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ 22 ನೇ ಮಾಲಿಕೆಯಲ್ಲಿ ಗುರು ಸಂದೇಶ – ಕಹಳೆ ನ್ಯೂಸ್
ಬಂಟ್ವಾಳ : ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳು ಸಾಮಾಜಿಕ ಪ್ರಜ್ಞೆಯ ಅದ್ವೈತಿ ಸಂತರಂತೆ, ಎಲ್ಲರೂ ದೇವರ ಸೃಷ್ಟಿ, ಸರ್ವಜೀವಗಳಲ್ಲಿ ಸಮಾನತೆಯನ್ನೂ, ವಿಶ್ವಮಾನವತೆಯನ್ನೂ ಗುರುಗಳು ಪ್ರತಿಪಾದಿಸಿದರು ಎಂದು ರಂಗಭೂಮಿ, ಚಲನಚಿತ್ರ ನಿರ್ದೇಶಕ ಸ್ಮಿತೇಶ್ ಎಸ್ ಬಾರ್ಯ ತಿಳಿಸಿದರು. ಅವರು ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ಕುಡುಪು ರಾಜೇಶ್ ಬಿ.ಮೆಸ್ಕಾಂ ಇವರ ಮನೆಯಲ್ಲಿ ನಡೆದ...