Thursday, December 5, 2024

ಪ್ರಾದೇಶಿಕ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೆ ಇಬ್ಬರು ಬಲಿ : ಸುರತ್ಕಲ್ ನ 31 ವರ್ಷದ ಯುವಕ, ಬಂಟ್ವಾಳದ 57 ವರ್ಷದ ವೃದ್ದೆ ಸಾವು – ಕಹಳೆ ನ್ಯೂಸ್

ಮಂಗಳೂರು : ಕರಾವಳಿಯಲ್ಲಿ ಡೆಡ್ಲಿ ಮಹಾಮಾರಿಯ ಅಬ್ಬರ ಜೋರಾಗುತ್ತಿದ್ದು, ಕೊರೊನಾ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರನ್ನು ಬಲಿ ಪಡೆದಿದೆ. ಈ ಮೂಲಕ ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯ 12ಕ್ಕೆ ಏರಿಕೆಯಾಗಿದೆ. ಬಂಟ್ವಾಳದಲ್ಲಿ ಮತ್ತೆ ಕೊರೊನಾ ಸೋಂಕು ವ್ಯಾಪಿಸುತ್ತಿದೆ. ಜಿಲ್ಲೆಯಲ್ಲಿ ಅತೀ ಹೆಚ್ಚು ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದ ಬಂಟ್ವಾಳದಲ್ಲಿ ಇದೀಗ ಮತ್ತೊಂದು ಬಲಿಯಾಗಿದೆ. 57 ವರ್ಷದ ಬಂಟ್ವಾಳದ ವೃದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಲಿವರ್ ಹಾಗೂ ಹೃದಯ ರೋಗದ...
ದಕ್ಷಿಣ ಕನ್ನಡಬೆಳ್ತಂಗಡಿ

Breaking News : ಉಜಿರೆಯ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಕೊರೊನಾ ಪಾಸಿಟಿವ್ ; ಪ್ರದೇಶ ಸೀಲ್ಡೌನ್ – ಜನತೆಯಲ್ಲಿ ಮನೆಮಾಡಿದೆ ಆತಂಕ – ಕಹಳೆ ನ್ಯೂಸ್

ಬೆಳ್ತಂಗಡಿ : ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ತನ್ನ ಆರ್ಭಟವನ್ನು ಹೆಚ್ಚಿಸುತ್ತಿದೆ. ಇಷ್ಟು ದಿನ ನಗರ ಪ್ರದೇಶಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದ್ದ ಕೊರೊನಾ ಪಾಸಿಟಿವ್ ಪ್ರಕರಣಗಳೂ ಇದೀಗ ಹಳ್ಳಿ ಹಳ್ಳಿಗಳಿಗೂ ಕಾಲಿಟ್ಟಿರೋದು ಆತಂಕಕ್ಕೆ ಕಾರಣವಾಗಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ಪೆಟ್ರೋಲ್ ಪಂಪ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಬೆಳ್ತಂಗಡಿ ತಾಲೂಕಿನ ಜನರನ್ನು ಆತಂಕಕ್ಕೆ ತಳ್ಳಿದೆ. ಮುಂಡಾಜೆಯ ನಿವಾಸಿಯಾಗಿರುವ ಈಕೆ ಉಜಿರೆಯ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದಳು....
ದಕ್ಷಿಣ ಕನ್ನಡಬೆಳ್ತಂಗಡಿ

Breaking News : ಬೆಳ್ತಂಗಡಿ ತಾಲೂಕಿನ ಕುಪ್ಪೇಟಿಯಲ್ಲಿ ಟ್ರಾನ್ಸಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಮೆಸ್ಕಾಂ ಪವರ್ ಮ್ಯಾನ್ ಮೃತ್ಯು – ಕಹಳೆ ನ್ಯೂಸ್

ಜೂ 27: ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ವಿದ್ಯುತ್ ಟ್ರಾನ್ಸಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಮೆಸ್ಕಾಂ ಪವರ್ ಮ್ಯಾನ್ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ವರದಿಯಾಗಿದೆ. ಬೆಳ್ತಂಗಡಿ ಮೆಸ್ಕಾಂ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುವ ಬಿಜಾಪುರ ಮೂಲದ, ಬಸವರಾಜ್ ಎಂಬವರು ಮೃತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ಕುಪ್ಪೇಟಿಯಲ್ಲಿ ವಿದ್ಯುತ್ ಟ್ರಾನ್ಸಫಾರ್ಮರ್ ಬಳಿ ಅರ್ತ್ ಫಾಲ್ಟ್ ನ್ನು ದುರಸ್ತಿಗೊಳಿಸುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಕಳೆದ ವರ್ಷ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿಯಲ್ಲೂ ಇದೇ ರೀತಿಯ...
ಬೆಳ್ತಂಗಡಿಸುದ್ದಿ

ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವು-ಕಹಳೆ ನ್ಯೂಸ್

ಚಿಕ್ಕಮಗಳೂರು:ಚಾಲಕನ ಅತೀ ವೇಗದ ಚಾಲನೆಯ ಕಾರಣದಿಂದ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಕಾರಣ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಕರ್ತಿಕೆರೆ ಗ್ರಾಮ ಬಳಿ ತಡರಾತ್ರಿ 1.30ರ ಸುಮಾರಿಗೆ ನಡೆದಿದೆ. ಬೆಂಗಳೂರು ಮೂಲದ ಮಂಜುನಾಥ್ (30), ಮುತ್ತು ರಾಜ್ (28) ಮೃತ ದುರ್ದೈವಿಗಳು. ಮತ್ತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಚಿಕ್ಕಮಗಳೂರಿನ ಮಲ್ಲೇಗೌಡ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರು ಮೂಲದ ಐವರು ಜೊತೆಯಾಗಿ ಕಾರಿನಲ್ಲಿ ಧರ್ಮಸ್ಥಳಕ್ಕೆ...
ದಕ್ಷಿಣ ಕನ್ನಡಬೆಳ್ತಂಗಡಿ

ಬೆಳ್ತಂಗಡಿ ತಹಶೀಲ್ದಾರ್ ಗಣಪತಿ ಶಾಸ್ತ್ರೀ ವರ್ಗಾವಣೆ ; ಹೊಸ ತಹಶೀಲ್ದಾರ್ ಆಗಿ ಮಹೇಶ್.ಜೆ ನೇಮಕ – ಕಹಳೆ ನ್ಯೂಸ್

ಬೆಳ್ತಂಗಡಿ: ತಹಶೀಲ್ದಾರ್ ಗಣಪತಿ ಶಾಸ್ತ್ರೀ ಯವರನ್ನು ಚಾಮರಾಜನಗರಕ್ಕೆ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಹಾಗೆಯೆ ಬೆಳ್ತಂಗಡಿಗೆ ಹೊಸ ತಹಶೀಲ್ದಾರ್ ಆಗಿ ಚಾಮರಾಜನಗರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮಹೇಶ್.ಜೆ ರನ್ನು ನೇಮಕ ಮಾಡಲಾಗಿದೆ....
ಪುತ್ತೂರುಸುದ್ದಿ

ಪುತ್ತೂರು: ಬನ್ನೂರಿನ ನಿವಾಸಿಗೆ ಕೊರೊನ ದೃಢಪಟ್ಟ ಹಿನ್ನಲೆ; ವ್ಯಕ್ತಿ ವಾಸವಾಗಿದ್ದ ಮನೆ ಸೀಲ್ ಡೌನ್- ಕಹಳೆ ನ್ಯೂಸ್

ಪುತ್ತೂರು: ಬನ್ನೂರು ಚೆಲುವಮ್ಮನ ಕಟ್ಟೆ ಎಂಬಲ್ಲಿರುವ ತನ್ನ ತಾಯಿ ಮನೆಗೆ ಬಂದಿದ್ದ ಕಂಬಳಬೆಟ್ಟು ನಿವಾಸಿಗೆ ಕೊರೋನಾ ದೃಢ ಪಟ್ಟ ಹಿನ್ನೆಲೆಯಲ್ಲಿ ಇದೀಗ ಬನ್ನೂರಿನ ಮನೆಯನ್ನು ಸೀಲ್ ಡೌನ್ ಮಾಡಲಾಗಿದೆ. ಜೂ.25ರಂದು ಬೆಳಿಗ್ಗೆ ನಗರ ಸಭೆ ಪೌರಾಯುಕ್ತೆ ರೂಪಾ ಶೆಟ್ಟಿ ಮತ್ತು ಅರೋಗ್ಯ ಇಲಾಖೆ ಹಾಗೂ ಪೊಲೀಸರು ಸ್ಥಳಕ್ಕೆ ತೆರಳಿ ಮನೆಯ ಗೇಟ್ ಗೆ ಬ್ಯಾರಿಕೇಟ್ ಇಟ್ಟು ಸೀಲ್ ಡೌನ್ ಮಾಡಿದ್ದಾರೆ. ಆ ಮನೆಯಿಂದ ಯಾರೂ ಹೊರಗೆ ಬಾರದಂತೆ ಹಾಗೂ ಒಳಗೂ...
ದಕ್ಷಿಣ ಕನ್ನಡಬೆಳ್ತಂಗಡಿ

ಚಾರ್ಮಾಡಿ ಘಾಟಿಯಲ್ಲಿ ಅಕ್ರಮ ಗೋಸಾಗಾಟಕ್ಕೆ ಬ್ರೇಕ್ ಹಾಕಿದ ಖಡಕ್ ಎಸ್.ಐ. ಪವನ್ ಕುಮಾರ್ ; ಆರೋಪಿ ಅಝರುದ್ದೀನ್ ಸಹಿತ ಮೂವರು ಗೋ ಕಳ್ಳರು ಅಂದರ್..! – ಕಹಳೆ ನ್ಯೂಸ್

ಬೆಳ್ತಂಗಡಿ : ಅಕ್ರಮ ಗೋಸಾಗಾಟಕ್ಕೆ ಬೆಳಂಬೆಳಗ್ಗೆ‌ ಧರ್ಮಸ್ಥಳ ಪೋಲೀಸರು ಬ್ರೇಕ್ ಹಾಕಿದ್ದಾರೆ. ಚಿತ್ರದುರ್ಗದಿಂದ ನೆಚ್ಛೆಪದವು, ವರ್ಕಾತಿ ಕೇರಳಕ್ಕೆ ಲಾರಿಯಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಖಚಿತ ಮಾಹಿತಿ ಆಧಾರದಲ್ಲಿ ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಧರ್ಮಸ್ಥಳ ಠಾಣೆಯ ಪೋಲೀಸ್ ಸಬ್ ಇನ್ಸ್ಪೆಕ್ಟರ್ ಪವನ್ ಕುಮಾರ್ ನೇತೃತ್ವದಲ್ಲಿ ಲಾರಿ ಮತ್ತು ದನವನ್ನು ವಶಪಡಿಸಿ ಕೊಂಡಿದ್ದಾರೆ. ಈ ಸಂಧರ್ಭದಲ್ಲಿ ಆರೋಪಿಗಳಾದ ಮಹಮ್ಮದ್ ಹಫೀಜ್, ಮಹಮ್ಮದ್ ಅಝರುದ್ದೀನ್ ಹಾಗೂ ಡ್ರೈವರ್ ನರೇಶ್ ಇವರನ್ನು ಪೊಲೀಸರು ವಶಕ್ಕೆ...
ಬಂಟ್ವಾಳಸುದ್ದಿ

ಬೆಂಜನಪದವು ಎಂಬಲ್ಲಿ ಭೀಕರ ಅಪಘಾತದಲ್ಲಿ ಯುವತಿ ಸಾವು- ಕಹಳೆ ನ್ಯೂಸ್

ಮಂಗಳೂರು: ನಗರದ ಹೊರವಲಯದ ಬೆಂಜನಪದವು ದಿವ್ಯಜ್ಯೋತಿ ಅಂಗಡಿಯ ಎದುರುಗಡೆ ಸ್ವಿಪ್ಟ್ ಕಾರೊಂದು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಿಸಿ ಆಕ್ಟಿವಾ ಸ್ಕೂಟರ್ ಮತ್ತು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಬೆಂಜನಪದವು ನಿವಾಸಿ ಯುವತಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದು, ಪಾದಾಚಾರಿ ಸಹಿತ ಇಬ್ಬರಿಗೆ ಗಾಯಗಳಾದ ಘಟನೆ ಇಂದು ರಾತ್ರಿ 9 ಗಂಟೆಯ ಸುಮಾರಿಗೆ ಸಂಭವಿಸಿದೆ. ಯುವತಿ ತನ್ನ ಸ್ನೇಹಿತೆಯ ಜೊತೆಗೆ ಮೊಬೈಲ್ ರಿಚಾರ್ಜ್ ಮಾಡಿಸಲು ಅಂಗಡಿಗೆ ಹೋಗುತ್ತಿದ್ದಾಗ ಕಾರ್ ಬಡಿದಿದೆ. ಮತ್ತೊಬ್ಬ...
1 604 605 606 607 608 609
Page 606 of 609