Wednesday, December 4, 2024

ಪ್ರಾದೇಶಿಕ

ದಕ್ಷಿಣ ಕನ್ನಡಸುಳ್ಯ

ಸುಳ್ಯದಲ್ಲಿ ರಾಷ್ಟ್ರ ಭಕ್ತ ಸಮಿತಿಯಿಂದ ಹುತಾತ್ಮ ಯೋಧರಿಗೆ ನಮನ ; ಮೌನ ಪ್ರಾರ್ಥನೆಗೆ ಜೊತೆಯಾದ ಸಂಘಪರಿವಾರದ ಕಾರ್ಯಕರ್ತರು – ಕಹಳೆ ನ್ಯೂಸ್

ಸುಳ್ಯ : ಭಾರತ ಮತ್ತು ಚೀನಾ ಗಡಿಯಲ್ಲಿ ನಡೆದ ಘಟನೆಯಲ್ಲಿ ಹುತಾತ್ಮರಾದ ಭಾರತದ ಯೋಧರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಸುಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆಯಿತು. ಸುಳ್ಯ ನ.ಪಂ.ಸದಸ್ಯ ವಿನಯ್ ಕುಮಾರ್ ಕಂದಡ್ಕ ನುಡಿನಮನ ಸಲ್ಲಿಸಿದರು. ಕಲ್ಕುಡ ದೇವಸ್ಥಾನದ‌ ಪೂಜಾರಿ ತಿಮ್ಮಪ್ಪ ಮುಖ್ಯ ಅತಿಥಿಗಳಾಗಿದ್ದರು. ಸಮಿತಿಯ ಮನೀಷ್ ಗೂನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಲತೀಶ್ ಗುಂಡ್ಯ ಕಾರ್ಯಕ್ರಮ ನಿರೂಪಿಸಿದರು. ಹುತಾತ್ಮ ಯೋಧರಿಗೆ ಮೌನ ಪ್ರಾರ್ಥನೆಯೊಂದಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಭಜರಂಗದಳ, ವಿಶ್ವ ಹಿಂದೂ ಪರಿಷದ್,...
ದಕ್ಷಿಣ ಕನ್ನಡಪುತ್ತೂರು

ಪುತ್ತೂರಿನಲ್ಲಿ ಚೀನಾದ ಧ್ವಜಕ್ಕೆ ಬೆಂಕಿಯಿಟ್ಟು ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರ ಆಕ್ರೋಶ ; ಚೀನಾ ವಸ್ತುಗಳ ಬಹಿಷ್ಕಾರಕ್ಕೆ ಕರೆ ನೀಡಿದ ವಿದ್ಯಾರ್ಥಿ ಶಕ್ತಿ – ಕಹಳೆ ನ್ಯೂಸ್

ಪುತ್ತೂರು: ಲಡಾಕ್‌ನ ಗಲ್ವಾನ್ ಕಣಿವೆಯಲ್ಲಿ ಚೀನಾದ ಜತೆಗಿನ ಗಡಿ ಸಂಘರ್ಷದಲ್ಲಿ ಕರ್ನಲ್ ಸೇರಿದಂತೆ 20 ಯೋಧರು ಹುತಾತ್ಮರಾದ ಬಳಿಕ ದೇಶದಲ್ಲಿ ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸಬೇಕು ಎಂಬ ಒತ್ತಡ ಹೆಚ್ಚುತ್ತಿದೆ. ಪುತ್ತೂರಿನಲ್ಲೂ ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸುವ ಜೊತೆಗೆ ಜೂ. 18ರಂದು ಮುಸ್ಸಂಜೆ ಇಲ್ಲಿನ ಕಿಲ್ಲೆ ಮೈದಾನದಲ್ಲಿರುವ ಅಮರ್ ಜವಾನ್ ಜ್ಯೋತಿ ಸ್ಮಾರಕದ ಎದುರು ಎಬಿವಿಪಿ ಕಾರ್ಯಕರ್ತರು ಚೀನಾದ ಧ್ವಜಕ್ಕೆ ಬೆಂಕಿಯಿಟ್ಟು ಆಕ್ರೋಶ ವ್ಯಕ್ತಪಡಿಸಿದರು. ಸಂಘಪರಿವಾರದ ಹಿರಿಯ ಕಾರ್ಯಕರ್ತ ಚಂದ್ರಶೇಖರ್ ಅವರು ಹುತಾತ್ಮ...
ದಕ್ಷಿಣ ಕನ್ನಡಪುತ್ತೂರು

ಪುತ್ತೂರಿನಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಹುತಾತ್ಮ ಯೋಧರಿಗೆ ನಮನ ; ಹಣತೆ ಹಚ್ಚಿ, ತಾಯಿ ಭಾರತಮಾತೆಗೆ ಪುಷ್ಪಾರ್ಚನೆ – ಕಹಳೆ ನ್ಯೂಸ್

ಪುತ್ತೂರು: ಲಾಡಕ್‌ನ ಗಡಿಯಲ್ಲಿ ಹುತಾತ್ಮರದ ಯೋಧರಿಗೆ ಬಿಜೆಪಿ ಯುವ ಮೋರ್ಚಾದ ವತಿಯಿಂದ ಹಣತೆ ಹಚ್ಚಿ, ಭಾರತ ಮಾತೆಯ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಕಾರ್ಯಕ್ರಮ ಪುತ್ತೂರು ಬಿಜೆಪಿ ಕಚೇರಿಯಲ್ಲಿ ಜೂ. 18ರಂದು ಸಂಜೆ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಪುತ್ತೂರು ನಗರ ಮಂಡಲದ ಅಧ್ಯಕ್ಷ ಪಿ. ಜಿ. ಜಗನ್ನಿವಾಸ್ ರಾವ್ ಪ್ರಧಾನ ಕಾರ್ಯದರ್ಶಿಗಳಾದ ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಎಸ್...
ದಕ್ಷಿಣ ಕನ್ನಡಪುತ್ತೂರು

” ಚೀನಾ ನರಿ ಬುದ್ದಿಗೆ ಭಾರತ ತಕ್ಕ ಉತ್ತರ ಕೊಡಲಿದೆ ” – ಪುತ್ತೂರಿನಲ್ಲಿ ಹುತಾತ್ಮ ಭಾರತೀಯ ಯೋಧರಿಗೆ ಅಮರ್ ಜವಾನ್ ಜ್ಯೋತಿ ಬಳಿ ಬಿಜೆಪಿ ಶ್ರದ್ಧಾಂಜಲಿ ; ಪ್ರಧಾನಿ ನಡೆ ಸಮರ್ಥನೆ, ಶ್ಲಾಘನೆ – ಕಹಳೆ ನ್ಯೂಸ್

ಪುತ್ತೂರು : ಗಾಲ್ವನ್ ಕಣಿವೆಯಲ್ಲಿ ನಡೆದ ಘರ್ಷನೆಯಲ್ಲಿ ಹುತಾತ್ಮರಾದ ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ. ಇಂತಹ ಸಂದರ್ಭದಲ್ಲಿ ಪ್ರಧಾನಿವರಿಗೆ ಬೆಂಬಲವಾಗಿ ನಾವು ಚೀನಾ ವಿರೋಧವನ್ನು ಕೇವಲ ಮಾತಿನಲ್ಲಿ ಹೇಳದೆ ಕೃತಿಯಲ್ಲೂ ಮಾಡಿ ತೋರಿಸಬೇಕು. ಚೀನಾ ವಸ್ತುಗಳನ್ನು ಬಹಿಷ್ಕರಿಸಬೇಕೆಂದು ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಹೇಳಿದರು. ಜೂ.೧೬ರಂದು ಗಡಿಯಲ್ಲಿ ಚೀನಾದೊಂದಿಗೆ ನಡೆದ ಘರ್ಷನೆಯಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಇಲ್ಲಿನ ಕಿಲ್ಲೆ ಮೈದಾನದ ಅಮರ್...
ಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸುಸೂತ್ರವಾಗಿ ನಡೆದ ದ್ವಿತೀಯ ಪಿಯುಸಿಯ ಆಂಗ್ಲಪರೀಕ್ಷೆ-ಕಹಳೆ ನ್ಯೂಸ್

ಪುತ್ತೂರು: ಕೋರೊನಾದಿಂದಾಗಿ ದೇಶದಲ್ಲಿ ಲಾಕ್‌ಡೌನ್ ಘೋಷಣೆಯಾದ ಪರಿಣಾಮವಾಗಿ ಬಾಕಿ ಉಳಿದ ದ್ವಿತೀಯ ಪಿಯುಸಿಯ ಇಂಗ್ಲೀಷ್ ಪರೀಕ್ಷೆಯೂ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸುಸೂತ್ರವಾಗಿ ನಡೆಯಿತು. ಒಟ್ಟು 836 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿದ್ದು ಅದರಲ್ಲಿ 18 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಸುಮಾರು 104 ವಿದ್ಯಾರ್ಥಿಗಳು ಅವರವರ ಜಿಲ್ಲೆಯಲ್ಲಿ ಪರೀಕ್ಷೆಯನ್ನು ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಸುಮಾರು 39 ಕೊಠಡಿಗಳಲ್ಲಿ ಪರೀಕ್ಷೆಯು ನಡೆದಿತ್ತು. ಅಲ್ಲದೇ ಎಲ್ಲಾ ತರಗತಿ ಕೊಠಡಿಗಳಿಗೆ, ಹೊರಾಂಗಣಗಳಿಗೆ ಸ್ಯಾನಿಟೈಸರ್‌ನ್ನು ಯಂತ್ರದ ಮೂಲಕ ಸಿಂಪಡಿಸಿ...
ಕುಂದಾಪುರಸುದ್ದಿ

☠️CRIME STORY☠️ಬೆಂಗ್ಳೂರಿಂದ ಊರು ತಲುಪ್ತಿದ್ದಂತೆ ನಾನು ಬರ್ತಿದ್ದೀನಿ ಅಪ್ಪಾ ಎಂದ ಮಗ ಅಪ್ಪ ಬಂದಾಗ ಇನ್ನಿಲ್ಲವಾಗಿದ್ದ..!.-ಕಹಳೆ ನ್ಯೂಸ್

ಬೆಂಗಳೂರಿನಿಂದ ಕುಂದಾಪುರಕ್ಕೆ ಖಾಸಗಿ ಬಸ್‌ವೊಂದರಲ್ಲಿ ಪ್ರಯಾಣ ಬೆಳೆಸಿದ್ದ ಸಾಫ್ಟ್‌ವೇರ್‌ ಉದ್ಯೋಗಿಯೊಬ್ಬರು ಬಸ್‌ನಲ್ಲೇ ಅಸ್ವಸ್ಥಗೊಂಡು ಮೃತಪಟ್ಟಘಟನೆ ಕುದಾಪುರದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.ಕೋಟೇಶ್ವರ ಕುಂಬ್ರಿ ನಿವಾಸಿ ವಿಷ್ಣುಮೂರ್ತಿ ಆಚಾರಿ ಅವರ ಏಕೈಕ ಪುತ್ರ ಚೈತನ್ಯ (25) ಮೃತರು. ಬೆಂಗಳೂರಿನಲ್ಲೇ ಎಂಜಿನಿಯರಿಂಗ್‌ ಶಿಕ್ಷಣ ಪಡೆದ ಚೈತನ್ಯ ಕಳೆದ ಎರಡು ವರ್ಷಗಳಿಂದ ಬೆಂಗಳೂರಿನ ಮಾರತಹಳ್ಳಿಯಲ್ಲಿ ಸಾಫ್ಟ್‌ವೇರ್‌ ಉದ್ಯೋಗಿಯಾಗಿ ದುಡಿಯುತ್ತಿದ್ದರು. ಕೆಲಸ ಕಡಿಮೆಯಿದ್ದ ಕಾರಣ ಮನೆಗೆ ಬರುವುದಾಗಿ ತಿಳಿಸಿದ್ದ ಚೈತನ್ಯ ಆನ್‌ಲೈನ್‌ನಲ್ಲಿ ಬಸ್‌ ಟಿಕೆಟ್‌ ಕಾಯ್ದಿರಿಸಿದ್ದರು. ಅಂತೆಯೇ...
ದಕ್ಷಿಣ ಕನ್ನಡಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಹುಟ್ಟೂರಿಗೆ ಬಂದ ಯೋಧ ಸಂದೇಶ್ ಶೆಟ್ಟಿ ಪಾರ್ಥಿವ ಶರೀರ ; ಶಾಸಕ ಹರೀಶ್ ಪೂಂಜ ಸೇರಿದಂತೆ ಗಣ್ಯರಿಂದ ನಮನ – ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿಧಾಯ..! – ಕಹಳೆ ನ್ಯೂಸ್

ಬೆಳ್ತಂಗಡಿ: ಉತ್ತರ ಪ್ರದೇಶದ ಮಥುರಾದಲ್ಲಿ ಕರ್ತವ್ಯದಲ್ಲಿದ್ದಾಗ ಸಾವನ್ನಪ್ಪಿದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಯೋಧ ಸಂದೇಶ್ ಶೆಟ್ಟಿ ಅವರು ಪಾರ್ಥಿವ ಶರೀರ ಇಂದು ಸಂಜೆ ಸ್ವ ಗ್ರಾಮ ಬಾರ್ಯಕ್ಕೆ ತರಲಾಯಿತು. ಯೋಧ ಸಂದೇಶ್ ಶೆಟ್ಟಿಯವರ ಪಾರ್ಥಿವ ಶರೀರಕ್ಕೆ ಸಕಲ ಸರ್ಕಾರಿ ಹಾಗೂ ಸೈನ್ಯ ಗೌರವಗಳನ್ನು ಸಲ್ಲಿಸಲಾಯಿತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಸ್ಥಳೀಯಾಡಳಿತದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. ಬಾರ್ಯಾದ ನಿವಾಸಿಯಾಗಿರುವ ಸಂದೇಶ್ ಶೆಟ್ಟಿ ಕಳೆದ 14 ವರ್ಷಗಳಿಂದ ಭಾರತೀಯ...
ದಕ್ಷಿಣ ಕನ್ನಡಪುತ್ತೂರು

ಚೀನಾ ಆಕ್ರಮಣಕ್ಕೆ ಹುತಾತ್ಮರಾದ ಯೋಧರಿಗೆ ಪುತ್ತೂರಿನಲ್ಲಿ ಹಿಂದೂ ಜಾಗರಣಾ ವೇದಿಕೆಯಿಂದ ಅಮರ್ ಜವಾನ್ ಜ್ಯೋತಿ ಬಳಿ ಗೌರವ ಸಮರ್ಪಣೆ – ಚೀನಾ ವಸ್ತುಗಳ ಬಹಿಷ್ಕಾರಕ್ಕೆ ಕರೆ – ಕಹಳೆ ನ್ಯೂಸ್

ಪುತ್ತೂರು: ಭಾರತ ದೇಶದ ವೀರ ಸೈನಿಕರು ಸಾಯುವುದಿಲ್ಲ. ದೇಶದ ಗಡಿ ಭಾಗದಲ್ಲಿ ದೇಶಕ್ಕಾಗಿ ಹೋರಾಟ ಮಾಡುತ್ತಾರೆ. ಚೀನಾ ಪಡೆ ವಿರುದ್ಧ ನಡೆದ ಘರ್ಷಣೆಯಲ್ಲಿ ನಮ್ಮ ಸೈನಿಕರು ಬಲಿದಾನ ಆಗಿದ್ದಾರೆ. ಈ ನಿಟ್ಟಿನಲ್ಲಿ ನಾವು ಕೂಡಾ ಚೀನಾದ ವಸ್ತುಗಳನ್ನು ಬಹಿಷ್ಕರಿಸುವ ಮೂಲಕ ದೇಶದ ಒಳಗಿನ ಯೋಧರಾಗಿ ಹೋರಾಟ ಮಾಡೋಣ ಎಂದು ಹಿಂದೂ ಜಾಗರಣಾ ವೇದಿಕೆ ಪ್ರಾಂತ ಸಂಪರ್ಕ ಪ್ರಮುಖ್ ರವಿರಾಜ್ ಶೆಟ್ಟಿ ಕಡಬ ಅವರು ಹೇಳಿದರು. ಪೂರ್ವ ಲಡಾಖ್‌ನ ಗಾಲ್ವನ್ ಕಣಿವೆಯಲ್ಲಿ...
1 606 607 608 609
Page 608 of 609