Breaking News : ಮಂಗಳೂರಿನ ಕೋವಿಡ್ ಆಸ್ಪತ್ರೆಯಿಂದ ಪುತ್ತೂರಿನ ಸೋಂಕಿತ ಪರಾರಿ – ಕಹಳೆ ನ್ಯೂಸ್
ಮಂಗಳೂರು : ಪುತ್ತೂರು ಮೂಲದ ವ್ಯಕ್ತಿ ಸ್ವಇಚ್ಛೆಯಿಂದ ಜುಲೈ 1ರಂದು ಕೋವಿಡ್ 19 ರೋಗ ಲಕ್ಷಣಗಳು ಇದೆ ಎಂಬ ಕಾರಣ ಆಸ್ಪತ್ರೆಗೆ ಬಂದಿದ್ದವನನ್ನು ವಾರ್ಡ್ ಒಂದರಲ್ಲಿ ದಾಖಲಿಸಿಕೊಂಡ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಜುಲೈ ೫ರಂದು ಈತನಿಗೆ ಕೋವಿಡ್ 19 ಇರುವುದು ದೃಢ ಪಟ್ಟಿದೆ. ನಂತರ ಸುಮಾರು 4 ಗಂಟೆಯ ಸಮಯ ವೆನ್ ಲಾಕ್ ಆಸ್ಪತ್ರೆಯ ಕೋವಿಡ್ ಬ್ಲಾಕ್ ನಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಈತನ ಮೇಲೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ...