Sunday, March 30, 2025

ಪ್ರಾದೇಶಿಕ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಖಾಸಗಿ ಆಸ್ಪತ್ರೆಯ ಮೂವರು ವೈದ್ಯರಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಪುತ್ತೂರು : ತಾಲೂಕಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ಮೂವರು ವೈದ್ಯರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮೂವರೂ ವೈದ್ಯರು, ಪುತ್ತೂರಿನಲ್ಲಿ ಜನಪ್ರಿಯತೆಯನ್ನು ಹೊಂದಿದ್ದು, ಹತ್ತಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದವರಾಗಿದ್ದು, ಕೊರೊನಾ ಪಾಸಿಟಿವ್ ಹೊಂದಿದ್ದ ರೋಗಿಗಳ ಸಂಪರ್ಕದಿಂದ ಇವರಿಗೂ ಸೋಂಕು‌ ತಗುಲಿದೆ ಎಂದು ತಿಳಿದು ಬಂದಿದೆ. ಸದ್ಯ ಒಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮತ್ತೊಬ್ಬರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶೀಘ್ರವಾಗಿ ಮೂವರು ಗುಣಮುಖರಾಗಲಿ ಎಂಬುದು ಪುತ್ತೂರಿನ ಜನತೆಯ ಹಾರೈಕೆ....
ಪುತ್ತೂರುಸುದ್ದಿ

ಕೊರೋನಾಗೆ ಬಲಿಯಾದ ಪುತ್ತೂರಿನ ನೆಹರು ನಗರದ ವೃದ್ಧ ಮಹಿಳೆ- ಕಹಳೆ ನ್ಯೂಸ್

ಪುತ್ತೂರಿನ ನೆಹರು ನಗರದಲ್ಲಿನ 80 ವರ್ಷದ ವೃದ್ಧೆ ಸದ್ಯ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ. ತನ್ನ ಮಗನೊಂದಿಗೆ ವಾಸವಾಗಿದ್ದ ವೃದ್ಧೆ ಅನಾರೋಗ್ಯದ ಕಾರಣದಿಂದಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಗಂಟಲು ದ್ರವ ಪರೀಕ್ಷೆಗೆ ಒಳಪಟ್ಟಾಗ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಬಂಟ್ವಾಳ ತಾಲೂಕಿನ ಪುಣಚದ ಅಜ್ಜಿನಡ್ಕ ನಿವಾಸಿಯಾದ ವೃದ್ಧೆಯ ದೇಹವನ್ನು ಸದ್ಯ ಪೆರಿಯಲತಡ್ಕದ ಜಮಾಅತ್‍ಗೆ ಸಂಬಂಧಪಟ್ಟ ಜಮೀನಿನಲ್ಲಿ ದಫನ್ ಮಾಡಲಾಗಿದೆ....
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿ

ಬೆಳ್ತಂಗಡಿಯ ಅಕ್ರಮ ಇಸ್ಟೀಟ್ ಅಡ್ಡೆಯಲ್ಲಿ ಪೊಲೀಸರಂತೆ ನಟಿಸಿ 10 ಲಕ್ಷ ನಗದು ದರೋಡೆಗೈದ ಮುಸ್ತಾಪ ಸಹಿತ ಮೂವರು ಆರೋಪಿಗಳು ಪೊಲೀಸರಿಗೆ ಶರಣು – ಕಹಳೆ ನ್ಯೂಸ್

ಬೆಳ್ತಂಗಡಿ: ಲಾಯಿಲ ಗ್ರಾಮದ ಪಡ್ಲಾಡಿ ಎಂಬಲ್ಲಿ ಮೇ 29ರಂದು ಅಕ್ರಮವಾಗಿ ಇಸ್ಪೀಟ್ ಆಟವಾಡಿ ಪೊಲೀಸರಂತೆ ನಟಿಸಿ ಆಟದಲ್ಲಿ ನಿರತರಾಗಿದ್ದ ಚಿಕ್ಕಮಗಳೂರು ಮಳಲೂರು ನಿವಾಸಿ ಹೊಯ್ಸಳ ಜೆ.ಪಿ ಎಂಬವರ ರೂ. 10 ಲಕ್ಷ ನಗದು ಇದ್ದ ಬ್ಯಾಗನ್ನು ದರೋಡೆಗೈದ ಮೂವರು ಆರೋಪಿಗಳು ಬೆಳ್ತಂಗಡಿ ಪೊಲೀಸರಿಗೆ ಶರಣಾಗಿದ್ದಾರೆ. ಗುರುವಾಯನಕೆರೆ ದಾವೂದ್ ಎಂಬಾತನ ತಂಡದ ಮುಸ್ತಾಪ, ಇಮ್ತಿಯಾಜ್ ಹಾಗೂ ಚೇರಿಮೋನು ಶರಣಾದ ಆರೋಪಿಗಳಾಗಿದ್ದು, ತನಿಖೆ ನಡೆಸಿದ ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಆರೋಪಿಗಳಿಂದ ರೂ....
ಕಾಸರಗೋಡುಮಂಜೇಶ್ವರ

ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ 32 ಮಂದಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಕಾಸರಗೋಡು, ಜು 17 : ಜಿಲ್ಲೆಯಲ್ಲಿ ಶುಕ್ರವಾರ 32 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ 24 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ.   ಚೆಂಗಳದ 12 ಮಂದಿ, ಚೆಮ್ನಾಡ್ ನ 6 ಮಂದಿ, ಮಂಜೇಶ್ವರದ 5 ಮಂದಿ, ಕುಂಬಳೆಯ ನಾಲ್ವರು, ಕಾರಡ್ಕದ ಇಬ್ಬರು, ಮೊಗ್ರಾಲ್ ಪುತ್ತೂರು, ಪಿಲಿಕ್ಕೋಡ್, ಕಾಸರಗೋಡಿನ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಐದು ಮಂದಿ ವಿದೇಶದಿಂದ, ಮೂವರು ಹೊರ ರಾಜ್ಯಗಳಿಂದ ಬಂದವರಾಗಿದ್ದಾರೆ. ಈ ನಡುವೆ 12...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬೆಳ್ತಂಗಡಿಯ ಪುತ್ತಿಲದ ವ್ಯಕ್ತಿ ಮೃತ್ಯು ; ಕೊರೋನಾ ಸೋಂಕು ದೃಢ – ಕಹಳೆ ನ್ಯೂಸ್‌

ಪುತ್ತೂರು: ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬೆಳ್ತಂಗಡಿ ತಾಲೂಕಿನ ವ್ಯಕ್ತಿಯೊಬ್ಬರು ಉಸಿರಾಟದ ತೊಂದರೆಯಿಂದ ಜು. 17ರಂದು ಮೃತಪಟ್ಟಿದ್ದು, ಮೃತಪಟ್ಟ ವ್ಯಕ್ತಿಯ ಕೊರೋನಾ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ಜು.14ರಂದು ಬೆಳ್ತಂಗಡಿ ತಾಲೂಕಿನ ಪುತ್ತಿಲದ ಸುಮಾರು 57 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಉಸಿರಾಟದ ತೊಂದರೆಯಿಂದ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಜು. 16ರಂದು ಅವರ ಗಂಟಲು ದ್ರವ ಮಾದರಿಯನ್ನು ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿತ್ತು. 17ರಂದು ಆ ವ್ಯಕ್ತಿ ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ. ವ್ಯಕ್ತಿ...
ಕ್ರೈಮ್ದಕ್ಷಿಣ ಕನ್ನಡಮೂಡಬಿದಿರೆ

ಮೂಡುಬಿದಿರೆಯಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ ಮೀನು ವ್ಯಾಪಾರಿ ‘ ಬೋಲ್ಟ್ ‘ ಆಸಿಫ್..! – ಕಹಳೆ ನ್ಯೂಸ್

ಮೂಡುಬಿದಿರೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಮಾರ್ಪಾಡಿಯ ಮೀನು ವ್ಯಾಪಾರಿಯೊಬ್ಬ ಅತ್ಯಾಚಾವೆಸಗಿದ ಘಟನೆ ಮೂಡುಬಿದಿರೆಯ ಮಾರ್ಪಾಡಿಯಲ್ಲಿ ನಡೆದಿದೆ. ಸ್ಥಳೀಯ ಮೀನು ವ್ಯಾಪಾರಿ ಆಸಿಫ್ ಬಂಧಿತ ಆರೋಪಿಯಾಗಿದ್ದು, ಈತನ ವಿರುದ್ಧ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಬಂಧಿತ ಮೀನು ವ್ಯಾಪಾರಿ ಅಸೀಫ್ , ತಾನು ವಾಸವಿದ್ದ ಪರಿಸರದಲ್ಲೇ ವಾಸ್ತವ್ಯವಿದ್ದ ತಮಿಳು ಮೂಲದ ಕೂಲಿ ಕಾರ್ಮಿಕರೊಬ್ಬರ ಅಪ್ರಾಪ್ತ ವಯಸ್ಸಿನ ಮಗಳ ಜತೆ ಈತ ಪರಿಚಯ ಮಾಡಿಕೊಂಡು ಆಕೆಯನ್ನು ಪುಸಲಾಯಿಸಿ ಮನೆ ಹತ್ತಿರದ ಗುಡ್ಡೆಯಲ್ಲಿ ಅತ್ಯಾಚಾರವೆಸಗಿದ್ದ...
ಕ್ರೈಮ್ದಕ್ಷಿಣ ಕನ್ನಡಪುತ್ತೂರು

ಉಪ್ಪಿನಂಗಡಿಯ‌‌ಲ್ಲಿ ತಾಯಿ ಬೈದರೆಂದು ನೇಣಿಗೆ ಕೊರಳೊಡ್ಡಿದ 10ರ ಬಾಲೆ – ಕಹಳೆ ನ್ಯೂಸ್

ಉಪ್ಪಿನಂಗಡಿ‌‌, ಜು 17 : ಬಾಲಕಿಯೋರ್ವಳು ತಾಯಿ ಬೈದರೆಂದು ನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರೇಬಂಡಾಡಿ ಗ್ರಾಮದ ಕೇದಗೆದಡಿ ಎಂಬಲ್ಲಿ ಗುರುವಾರ ನಡೆದಿದೆ. ಮೃತಪಟ್ಟ ಬಾಲಕಿಯನ್ನು ಕೇದಗೆದಡಿ ನಿವಾಸಿ ಬಾಲಚಂದ್ರ ಎಂಬವರ ಪುತ್ರಿ ಪ್ರಿಯಾ (10) ಎನ್ನಲಾಗಿದೆ. ಗುರುವಾರ ಸಂಜೆ ವೇಳೆ ತಲೆಕಟ್ಟಲು ಹೇಳಿದ್ದಕ್ಕೆ ತಾಯಿ ಬೈದರೆಂದು ಮುನಿಸಿಕೊಂಡು ಮನೆಯ ಶೌಚಾಲಯಕ್ಕೆ ತೆರಳಿದ್ದಳು. ಪ್ರಿಯಾ ಕಾಣಿಸದೇ ಇದ್ದ ಸಂದರ್ಭ ಮನೆಯವರು ಹುಡುಕಾಟ ನಡೆಸಿದಾಗ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ...
ಪುತ್ತೂರುಸುದ್ದಿ

ವರ್ಕ್ ಫ್ರಂ ಹೋಮ್ ಉದ್ಯೋಗಿಗಳಿಗೆ ಗುಡ್ ನ್ಯೂಸ್-ಪುತ್ತೂರಿನ ಕಾಡು ಪಿಜಿಯಲ್ಲಿ ಉದ್ಯೋಗಿಗಳಿಗೆ ಸಕಲ ವ್ಯವಸ್ಥೆ – ಕಹಳೆ ನ್ಯೂಸ್

ಪುತ್ತೂರು: ದೇಶದೆಲ್ಲೆಡೆ ಕೊರೋನಾ ಮಹಾಮಾರಿ ಹೆಚ್ಚಿನ ಸಂಖ್ಯೆಯಲ್ಲಿ ಹಬ್ಬಿದ ಕಾರಣ ಬಹಳಷ್ಟು ಕಡೆ ಐಟಿ- ಬಿಟಿ ಉದ್ಯೋಗ ಸ್ವ-ಸಂಸ್ಥೆಗಳು ತಮ್ಮ ಸಿಬ್ಬಂದಿಗಳಿಗೆ ವರ್ಕ್ ಫ್ರಂ ಹೋಮ್ ವ್ಯವಸ್ಥೆಯನ್ನ ಕಲ್ಪಿಸಿದೆ. ಆದ್ರೆ ಲಾಕ್‍ಡೌನ್ ಸಂದರ್ಭ ತಮ್ಮ ತಮ್ಮ ಊರುಗಳಿಗೆ ಬಂದಂತ ಸಾಫ್ಟ್ ವೇರ್ ಉದ್ಯೋಗಿಗಳು ಮನೆಯಲ್ಲಿ ಸರಿಯಾದ ನೆಟ್‍ವರ್ಕ್ , ಇಂಟರ್‍ನೆಟ್ ಸೌಲಭ್ಯ ಇಲ್ಲದೆ ಪರದಾಡುವಂತಾಗಿದೆ. ಆದ್ರೆ ಇದೀಗ ಇಂತಹ ಸಮಸ್ಯೆಗಳಿಗೆ ಪುತ್ತೂರಿನ ನೆಹರು ನಗರದಲ್ಲಿರುವ ಕಾಡು ಪಿಜಿಯಲ್ಲಿ ಸಕಲ ಸೌಲಭ್ಯವನ್ನು...
1 688 689 690 691 692 698
Page 690 of 698
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ