Sunday, January 19, 2025

ಪ್ರಾದೇಶಿಕ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಕಬಕದಲ್ಲಿ ರೈಲಿನಡಿಗೆ ಬಿದ್ದು ಮೃತಪಟ್ಟ ವ್ಯಕ್ತಿ : ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪುತ್ತೂರು ನಗರ ಪೊಲೀಸರು ಹಾಗೂ ರೈಲ್ವೆ ಪೊಲೀಸರು – ಕಹಳೆ ನ್ಯೂಸ್

ಪುತ್ತೂರು: ವ್ಯಕ್ತಿಯೋರ್ವ ರೈಲಿನಡಿಗೆ ಬಿದ್ದು ಮೃತಪಟ್ಟ ಘಟನೆ ಪುತ್ತೂರಿನ ಕಬಕ ಎಂಬಲ್ಲಿ ಇಂದು ಮಧ್ಯಾಹ್ನದ ವೇಳೆಗೆ ನಡೆದಿದೆ. ಮೃತ ವ್ಯಕ್ತಿಯನ್ನು ಕಲ್ಲಾಜೆ ಕೆದಿಲ ಗ್ರಾಮದ ಭರತ್ ಪೂಜಾರಿ (67) ಎಂದು ಗುರುತಿಸಲಾಗಿದ್ದು, ಇದು ಆತ್ಮಹತ್ಯೆಯೋ..? ಅಪಘಾತವೋ ಇನ್ನು ತಿಳಿದಿಲ್ಲ. ಸ್ಥಳಕ್ಕೆ ಬೇಟಿ ನೀಡಿರುವ ಪುತ್ತೂರು ನಗರ ಪೊಲೀಸರು ಹಾಗೂ ರೈಲ್ವೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿಯಬೇಕಿದೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ವಿದ್ವತ್ ಟ್ರೋಫಿ 2025 – ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ-ಕಹಳೆ ನ್ಯೂಸ್

ಬೆಳ್ತಂಗಡಿ :ವಿದ್ವತ್ ಪಿಯು ಕಾಲೇಜ್ ಗುರುವಾಯನಕೆರೆ ಇವರ ನೇತೃತ್ವದಲ್ಲಿ ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ಇವರ ಸಹಭಾಗಿತ್ವದಲ್ಲಿ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿ ಇವರ ಸಹಯೋಗದೊಂದಿಗೆ ತಾಲೂಕು ಮಟ್ಟದ ಪುರುಷರ ಮತ್ತು ಆಹ್ವಾನಿತ ಮಹಿಳೆಯರ ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವನ್ನು ವಿದ್ವತ್ ಪಿ ಯು ಕಾಲೇಜಿನ ಕ್ರೀಡಾಂಗಣದಲ್ಲಿ ಜನವರಿ 4, 2025 ರಂದು ನೆರವೇರಿತು. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ 4 ಆಹ್ವಾನಿತ ಮಹಿಳಾ ತಂಡಗಳಲ್ಲಿ ಉಜಿರೆಯ ಎಸ್.ಡಿ.ಮ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಫಿಲೋಮಿನಾ ಪ ಪೂ ಕಾಲೇಜಿನ ಅಂಜನ್ ಗೌಡ ಜೆ. ಬಿ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ-ಕಹಳೆ ನ್ಯೂಸ್

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ), ಬೆಂಗಳೂರು ಹಾಗೂ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ),ಯಾದಗಿರಿ ಇದರ ಆಶ್ರಯದಲ್ಲಿ ಜ5 ಮತ್ತು 6 ರಂದು ಯಾದಗಿರಿಯಲ್ಲಿ ನಡೆದ 'ವಿದ್ಯಾರ್ಥಿಗಳ ರಾಜ್ಯಮಟ್ಟದ ಕ್ರೀಡಾಕೂಟ 2024-25' ಟೆನ್ನಿಕಾಯ್ಟ್ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಅಂಜನ್ ಗೌಡ ಜಿ.ಬಿ ಇವರು ದಕ್ಷಿಣ ಕನ್ನಡ ಜಿಲ್ಲಾ ತಂಡದಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಇವರು ಸೋಮವಾರಪೇಟೆ ನಿವಾಸಿಯಾದ ಜಿ.ಸಿ. ಬಿದ್ದಪ್ಪ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ: ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಮನೆಗೆ ಭೇಟಿ ನೀಡಿದ ಸ್ಪೀಕರ್ ಯು.ಟಿ.ಖಾದರ್ : ಮನೆಯವರ ಜೊತೆ ಸಮಾಲೋಚನೆ ನಡೆಸಿದ ಎಸ್ಪಿ, ಡಿವೈಎಸ್ಪಿ – ಕಹಳೆ ನ್ಯೂಸ್

ವಿಟ್ಲ: ಜಾರಿ ನಿರ್ದೇಶನಾಲಯ ಅಧಿಕಾರಿಗಳ ಸೋಗಿನಲ್ಲಿ ಹಣ ದರೋಡೆಯಾಗಿರುವ ಬಂಟ್ವಾಳ ತಾಲೂಕಿನ ಬೋಳಂತೂರು ನಾರ್ಶದ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಹಾಜಿ ಅವರ ಮನೆಗೆ ಸ್ಪೀಕರ್ ಯು.ಟಿ. ಖಾದರ್, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ತಂಡ ಜ.8ರ ಬುಧವಾರ ಬೆಳಗ್ಗೆ ಭೇಟಿ ನೀಡಿ ತನಿಖೆಯ ಪ್ರಗತಿ ಪರಿಶೀಲನೆ ಮತ್ತು ಕಾರ್ಯವಿಧಾನದ ಕುರಿತು ಮನೆಯವರ ಜೊತೆಗೆ ಗೌಪ್ಯ ಸಮಾಲೋಚನೆ ನಡೆಸಿದರು. ಬಳಿಕ ಮಾತನಾಡಿದ ಯು.ಟಿ.ಖಾದರ್, ತನಿಖೆ ಇನ್ನಷ್ಟು ತೀವ್ರಗೊಳಿಸಲು ಪೊಲೀಸ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಜ. 11, 12ರ ಬೀಚ್ ಉತ್ಸವ, ಸ್ವಚ್ಛತೆ ಸುರಕ್ಷತೆಗೆ ಗರಿಷ್ಠ ಆದ್ಯತೆ: ಡಿಸಿ-ಕಹಳೆ ನ್ಯೂಸ್

ಮಂಗಳೂರು: ಕರಾವಳಿ ಉತ್ಸವದ ಪ್ರಯುಕ್ತ ಜಿಲ್ಲಾಡಳಿತವು ಮುಡಾ, ಎನ್‌ಎಂಪಿಟಿ ಹಾಗೂ ರೋಹನ್ ಕಾರ್ಪೊರೇಶನ್ ಸಹಭಾಗಿತ್ವದಲ್ಲಿ ಆಯೋಜಿಸಿರುವ ಬೀಚ್ ಉತ್ಸವ ತಣ್ಣೀರುಬಾವಿಯಲ್ಲಿ ಜ.11 ಮತ್ತು 12ರಂದು ಮರುನಿಗದಿಯಾಗಿದ್ದು ಸುರಕ್ಷತೆ-ಸ್ವಚ್ಛತೆಗೆ ಗರಿಷ್ಠ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹಾಗೂ ಬೀಚ್ ಉತ್ಸವ ಸಮಿತಿಯ ಅಧ್ಯಕ್ಷ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಅವರು ಮಾತನಾಡಿ, ಬೀಚ್‌ನ ಶುಚಿತ್ವಕ್ಕೆ ಸಂಬAಧಿಸಿ ಮಹಾನಗರ ಪಾಲಿಕೆಯಿಂದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿಗೆ ಶೈಕ್ಷಣಿಕ ಪರಿಶೀಲನಾ ಸಮಿತಿ ಭೇಟಿ -ಕಹಳೆ ನ್ಯೂಸ್

ಪುತ್ತೂರು : ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಕಾಲೇಜು ಸ್ವಾಯತ್ತತೆ ಪಡೆದ ಹಿನ್ನೆಲೆಯಲ್ಲಿ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ದಾಖಲೆಗಳ ಪರಿಶೀಲನೆಗಾಗಿ ಇಂದು ಕಾಲೇಜಿಗೆ ವಿವಿಧ ವಿಶ್ವವಿದ್ಯಾನಿಲಯದಿಂದ ಆಯ್ದ ತಜ್ಞರ ತಂಡದ ಅಧ್ಯಕ್ಷರ ನೇತೃತ್ವದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತç ವಿಭಾಗದ ಪ್ರಾದ್ಯಾಪಕ ಡಾ. ರವೀಂದ್ರ ಬಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಿಡಿಸಿಯ ನಿರ್ದೇಶಕ ಡಾ. ಗಣೇಶ ಸಂಜೀವ ಕಾಲೇಜಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ತಜ್ಞರ ತಂಡದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಹಂಶಿಕಾಗೆ ಅಂತಾರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಪ್ರಶಸ್ತಿ – ಕಹಳೆ ನ್ಯೂಸ್

ಬೈಂದೂರಿನಲ್ಲಿ ನಡೆದ 'ಅಂತಾರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್- 2025' ಸ್ಪರ್ಧೆ ಯಲ್ಲಿ ಹಂಶಿಕಾ ಪಿ ಕುಮಿಟೇ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗು ಕಟಾ ವಿಭಾದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಹಂಶಿಕಾ ಸರಕಾರಿ ಶಾಲೆ ಓಜಲದ ವಿಧ್ಯಾರ್ಥಿ ವಿಟ್ಲದ ಕರಾಟೆ ಶಿಕ್ಷಕರಾದ ಸೆನ್ಸಾಯಿ ಮಾಧವ ಅಳಿಕೆ ತರಬೇತಿ ನೀಡಿದ್ದಾರೆ. ಮತ್ತು ಸಹಶಿಕ್ಷಕರಾದ ದಿಲಿಪ್, ಸುರೇಶ್, ರೋಹಿತ್ ಎಸ್ ಎನ್, ನಿಖಿಲ್ ಕೆ.ಟಿ, ಪಾವನ್, ಭವಿಶ್, ಸುದೀನ್ ಆಚರ‍್ಯ ಕೂಡ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ : ಡಾ. ಪ್ರಭಾಕರ ಶಿಶಿಲ ಸರ್ವಾಧ್ಯಕ್ಷರಾಗಿ ಆಯ್ಕೆ -ಕಹಳೆ ನ್ಯೂಸ್

ಮಂಗಳೂರು: ಮಂಗಳುರು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ಫೆಬ್ರವರಿ 21 ಮತ್ತು 22 ರಂದು ನಡೆಯುವ 27ನೇ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹಿರಿಯ ಸಾಹಿತಿ ಡಾ. ಪ್ರಭಾಕರ ಶಿಶಿಲ ಅವರನ್ನು ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ಅವರು ಪ್ರಕಟಿಸಿದ್ದಾರೆ. ಡಾ. ಪ್ರಭಾಕರ ಶಿಶಿಲ ಕುರಿತು: ಸುಳ್ಯ ತಾಲೂಕಿನ ಕೂತುಕುಂಜ ಕಜೆ ಎಂಬಲ್ಲಿ ಹುಟ್ಟಿ ಬೆಳ್ತಂಗಡಿ ತಾಲೂಕಿನ...
1 7 8 9 10 11 643
Page 9 of 643