Recent Posts

Sunday, January 19, 2025

ಪುತ್ತೂರು

ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಂತ ಫಿಲೋಮಿನಾ ಕಾಲೇಜು ಎನ್.ಸಿ.ಸಿ ಘಟಕದಿಂದ ಎನ್.ಸಿ.ಸಿ. ದಿನಾಚರಣೆಯ ಪ್ರಯುತ್ತ ರಕ್ತದಾನ ಶಿಬಿರ-ಕಹಳೆ ನ್ಯೂಸ್

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಮತ್ತು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಇದರ ಎನ್.ಸಿ.ಸಿ. ಘಟಕಗಳಾದ 3/19 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಭೂದಳ 5 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ನೌಕಾದಳವು ತಮ್ಮ 76ನೇ ಎನ್.ಸಿ.ಸಿ. ದಿನಾಚರಣೆಯ ಪ್ರಯುತ್ತ ರಕ್ತದಾನ ಶಿಬಿರವು ಪುತ್ತೂರಿನ ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್  ನಲ್ಲಿ ನಡೆಯಿತು. ರೋ. ಆಸ್ಕಾರ್ ಆನಂದ್ ಮಾಜಿ ಸಹಾಯಕ ಗವರ್ನರ್, ಜಿಲ್ಲಾ ರೋಟರಿ 3181 ಕಾರ್ಯಕ್ರಮ ಉದ್ದೇಶಿಸಿ ವಿಶ್ವದ ಅತೀ ದೊಡ್ಡ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಸಿಇಟಿಯಲ್ಲಿ ಮಂಗಳೂರು ವಿಭಾಗ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾಟ ನವೆಂಬರ್ 28 ರಂದು ನಡೆಯಲಿದೆ-ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ಆಶ್ರಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಿಭಾಗದ ಪುರುಷರ ವಾಲಿಬಾಲ್ ಪಂದ್ಯಾಟವು ನವೆಂಬರ್ 28 ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ. ನವೆಂಬರ್ 28 ಗುರುವಾರ ಬೆಳಿಗ್ಗೆ 9.30 ಕ್ಕೆೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಪುತ್ತೂರು ತಾಲೂಕು ವಾಲಿಬಾಲ್ ಅಸೋಸಿಯೇಶನ್‌ನ ಅಧ್ಯಕ್ಷ ಸತೀಶ ರೈ ಕಟ್ಟಾವು ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಸಂತೋಷ್ ಕುತ್ತಮೊಟ್ಟೆ ಗೌರವ...
ದಕ್ಷಿಣ ಕನ್ನಡಪುತ್ತೂರುಸುದ್ದಿ

JOB OPPORTUNITIES : ದ್ವಾರಕಾ ಕಾರ್ಪೋರೇಶನ್ ಪ್ರೈ. ಲಿ. ನಲ್ಲಿ ಉದ್ಯೋಗಾವಕಾಶ..!!!-ಕಹಳೆ ನ್ಯೂಸ್

ಪುತ್ತೂರು: ದ್ವಾರಕಾ ಕಾರ್ಪೋರೇಶನ್ ಪ್ರೈ. ಲಿ ನಲ್ಲಿ ಉದ್ಯೋಗಾವಕಾಶವಿದ್ದು ಹಲವು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಸೀನಿಯರ್ ಅಕೌಂಟೆಂಟ್ ಹಾಗೂ ಕ್ರಿಯಾಶೀಲ ಅಭ್ಯರ್ಥಿಗಳಿಗೆ ಇನ್ನು ಹಲವು ರೀತಿಯ ಹುದ್ದೆಗಳು ಲಭ್ಯವಿದ್ದು ಆಸಕ್ತರು 8081104353 ಗೆ ಸಂಪರ್ಕಿಸಬಹುದಾಗಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ರಾಷ್ಟ್ರಮಟ್ಟದ ಗಣಿತ ಮೇಳ – ಅಂಬಿಕಾ ವಿದ್ಯಾಲಯದ ಸಾನ್ವಿ ಜಿ ಪ್ರಥಮ -ಕಹಳೆ ನ್ಯೂಸ್

ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಆರನೇ ತರಗತಿಯ ವಿದ್ಯಾರ್ಥಿನಿ ಸಾನ್ವಿ ಜಿ ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನದವರು ಒರಿಸ್ಸಾದ - ಅಂಗುಲ್ ಸರಸ್ವತಿ ಶಿಶುಮಂದಿರದಲ್ಲಿ ನಡೆಸಿದ ರಾಷ್ಟ್ರಮಟ್ಟದ ಗಣಿತ ಮೇಳದ ಬಾಲ ವರ್ಗದ ಗಣಿತ ಮಾದರಿ ಪ್ರದರ್ಶನದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಈಕೆ ಬಂಟ್ವಾಳ ತಾಲೂಕಿನ ಗಿರೀಶ್ ಗೌಡ ಎಚ್ ಮತ್ತು ಸುಮಿತ್ರ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಫುಡ್ ಫೆಸ್ಟ್-ಕಹಳೆ ನ್ಯೂಸ್

ಪುತ್ತೂರು; ದೂರದೃಷ್ಟಿ, ಕಠಿಣ ಪರಿಶ್ರಮಗಳೇ ಯಶಸ್ಸಿನ ಮೆಟ್ಟಿಲು. ಅವಕಾಶಗಳು ಸಿಕ್ಕಾಗಲೆಲ್ಲಾ ನಿಮ್ಮ ಗುರಿಯನ್ನು ತಲುಪಲು ಅವುಗಳನ್ನು ಬಳಸಿಕೊಳ್ಳಿ’ ಎಂದು ಮಂಗಳೂರಿನ ವಾಣಿಜ್ಯೋದ್ಯಮಿ ಶ್ರೀ ವಿಜಿತ್ ಶೆಟ್ಟಿ ಅವರು ಹೇಳಿದರು. ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ವ್ಯವಹಾರ ಆಡಳಿತ ವಿಭಾಗವು ಆಯೋಜಿಸಿದ ಫುಡೀಪ್ರೆನಿಯರ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಅವರು ವಿದ್ಯಾರ್ಥಿಗಳೊಂದಿಗೆ ವ್ಯವಹಾರದ ಕುರಿತ ಚಿಂತನೆಗಳನ್ನು ಹಂಚಿಕೊAಡರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ???ಂಟನಿ ಪ್ರಕಾಶ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನೀರು, ಭೂಮಿ, ಗಾಳಿ, ಆಕಾಶ ಮತ್ತು ಬೆಂಕಿ ಇದು ಪಂಚಭೂತಗಳು-ಕಿಶೋರ್ ಕುಮಾರ್ ಬೊಟ್ಯಾಡಿ-ಕಹಳೆ ನ್ಯೂಸ್

ಪುತ್ತೂರು: . ಆಕಾಶದಿಂದ ತೊಡಗಿ ಸ್ಥೂಲಗೊಳ್ಳುತ್ತಾ ಪೃಥ್ವಿಯವರೆಗೆ ಪಂಚಭೂತಗಳು ವಿಸ್ತರಿಸಿವೆ. ಜೀವಿಗಳ ಶರೀರಗಳೂ ಇದರಿಂದ ನಿರ್ಮಿತವಾಗಿವೆ. ಇವು ಸಹಕರಿಸದಿದ್ದರೆ ನಾವೆಷ್ಟು ಹೋರಾಡಿದರೂ ಏನನ್ನೂ ಸಾಧಿಸಲಾಗದು ಎಂದು ಕರ್ನಾಟಕ ವಿಧಾನಪರಿಷತ್ತಿನ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ನವಯುಗ್-2024 (ಓಂಗಿಙUಉ-2ಏ24) ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತಾಡಿದರು. ಜೀವನದಲ್ಲಿ ಸುಖ ದುಃಖಗಳನ್ನು ನಿರ್ಲಿಪ್ತತೆಯಿಂದ ಸ್ವೀಕರಿಸಬೇಕು ಇದಕ್ಕಾಗಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಚಟುವಟಿಕೆಗಳ ಉದ್ಘಾಟನೆ-ಕಹಳೆ ನ್ಯೂಸ್

ಪುತ್ತೂರು: ವಿದ್ಯಾರ್ಥಿ ಜೀವನ ಬಂಗಾರವಾಗಲು ವಿದ್ಯಾರ್ಥಿಯಾಗಿ ಕಠಿಣ ಪರಿಶ್ರಮ ಅಗತ್ಯ. ವೈಫಲ್ಯಗಳು ಯಶಸ್ಸಿನ ಭಾಗವೇ ಆಗಿರುವುದರಿಂದ ವೈಫಲ್ಯಗಳಿಗೆ ಸಿದ್ಧರಾಗಿರಿ ಮತ್ತು ಅದು ಯಶಸ್ಸನ್ನು ಸಾಧಿಸಲು ಸಹಕಾರಿ ಎಂದು ಪುತ್ತೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಶ್ರೀಮತಿ ನಳಿನಾಕ್ಷಿ ಎ ಎಸ್ ಹೇಳಿದರು. ಅವರು ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ 2024-25ನೇ ಸಾಲಿನ ವಾಣಿಜ್ಯ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿಮವಿದ್ಯಾರ್ಥಿಗಳನ್ನು ಉದ್ದೇಶಿಸಿ ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ಮಹಿಳೆಯರ ಕಬಡ್ಡಿ ತಂಡವು ರಾಜ್ಯಮಟ್ಟದ ಕಬಡ್ಡಿಯಲ್ಲಿ ದ್ವಿತೀಯ ಸ್ಥಾನ-ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ಮಹಿಳೆಯರ ಕಬಡ್ಡಿ ತಂಡವು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿಕೊಂಡಿದೆ. ಬೆAಗಳೂರಿನ ರಾಜರಾಜೇಶ್ವರಿ ಕಾಲೇಜ್ ಆಫ್ ಎಂಜಿನಿಯರಿAಗ್‌ನಲ್ಲಿ ನಡೆದ ಈ ಕ್ರೀಡಾ ಕೂಟದಲ್ಲಿ ರಾಜ್ಯಾದ್ಯಂತ ಎಂಟು ವಿಭಾಗದ ಒಟ್ಟು 16 ತಂಡಗಳು ಭಾಗವಹಿಸಿದ್ದವು. ಇದರಲ್ಲಿ ಅತ್ಯುತ್ತಮ ನಿರ್ವಹಣೆಯನ್ನು ನೀಡಿದ ವಿವೇಕಾನಂದ ಇಂಜಿನಿಯರಿAಗ್ ಕಾಲೇಜಿನ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ತAಡವನ್ನು ಸಮರ್ಥವಾಗಿ ಮುನ್ನಡೆಸಿದ...
1 14 15 16 17 18 284
Page 16 of 284