87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಅ. 7 ರಂದು ಕನ್ನಡ ಜ್ಯೋತಿ ರಥಯಾತ್ರೆ ಪುತ್ತೂರಿಗೆ ಆಗಮನ – ಕಹಳೆ ನ್ಯೂಸ್
ಇದೇ ಬರುವ ಡಿಸೆಂಬರ್ 20, 21, 22, ರಂದು ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಕುರಿತಾಗಿ ಅರಿವು ಮೂಡಿಸುವ ನಿಟ್ಟಿನಲ್ಲಿ ಹಾಗೂ ಸಮ್ಮೇಳನದಲ್ಲಿ ಕನ್ನಡ ಪ್ರೇಮಿಗಳು ಭಾಗಿಯಾಗುವ ನಿಟ್ಟಿನಲ್ಲಿ ಕನ್ನಡ ಜ್ಯೋತಿ ಹೊತ್ತ ಕನ್ನಡ ಭುವನೇಶ್ವರಿಯ ರಥವು ಅ. 8ರಂದು ಪುತ್ತೂರಿಗೆ ಆಗಮಿಸಲಿದೆ. ಕಾರ್ಯಕ್ರಮದ ವಿವರ ಇಂತಿದೆ.. ಮಧ್ಯಾಹ್ನ 12 ಗಂಟೆಗೆ ಕಬಕ ವೃತ್ತದ ಬಳಿ ಸಕಲ ಸರ್ಕಾರಿ ಗೌರವಗಳೊಂದಿಗೆ ರಥವನ್ನು ಸ್ವಾಗತಿಸಿ ಅಲ್ಲಿಂದ ಮೆರವಣಿಗೆ...