ಪುತ್ತೂರು : “ಡೆಲಿಸಿಯಾ” ಹಾಸ್ಪಿಟಲಿಟಿ ಕ್ಲಬ್ ಆತಿಥ್ಯ ಉದ್ಯಮದ ಕುರಿತು ಸಂವಾದ ಕಾರ್ಯಕ್ರಮ-ಕಹಳೆ ನ್ಯೂಸ್
ಪುತ್ತೂರು : ಅಕ್ಷಯ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಬಿ ಎಚ್ ಎಸ್ ವಿಭಾಗ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ “ಡೆಲಿಸಿಯಾ” ಹಾಸ್ಪಿಟಲಿಟಿ ಕ್ಲಬ್ ಆತಿಥ್ಯ ಉದ್ಯಮದ ಕುರಿತು ಸಂವಾದ ಕಾರ್ಯಕ್ರಮ ವನ್ನು ಸಂಘಟಿಸಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀಯುತ ಯತೀರಾಜ್ ಪೂಜಾರಿ,ಪೆಸ್ಟ್ರಿ ಶೇಫ್ Ncl ಕ್ರೂಸ್ ಲೈನ್, USA ಇವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಹಾಸ್ಪಿಟಾಲಿಟಿ ಸೈನ್ಸ್ ಗ್ರಾಹಕರಿಗೆ ಆಹಾರ ಮತ್ತು...