Monday, January 20, 2025

ಪುತ್ತೂರು

ದಕ್ಷಿಣ ಕನ್ನಡಪುತ್ತೂರುಸುದ್ದಿ

ಫಿಲೋಮಿನಾ ಪ.ಪೂ ಕಾಲೇಜಿಗೆ ರಾಷ್ಟ್ರ ಮಟ್ಟದ ‘ವೈಬ್ರಾನ್ಜ – 2024’ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ-ಕಹಳೆ ನ್ಯೂಸ್

ಪುತ್ತೂರು: ಸೈಂಟ್ ಆಗ್ನೆಸ್ ಕಾಲೇಜು ಇದರ ಆಶ್ರಯದಲ್ಲಿ ಅ22 ರಂದು ನಡೆದ 'ವೈಬ್ರಾನ್ಜ - 2024' ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿ ಪಡೆದುಕೊಂಡಿರುತ್ತಾರೆ. ದ್ವಿತೀಯ ವಿಜ್ಞಾನ ವಿಭಾಗದ ಪ್ರಾರ್ಥನಾ ಬಿ ಹಾಗೂ ಖುಷಿ ರೆಟ್ರೋ ಥೀಮ್ಡ್ ಹಾಡುಗಾರಿಕೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಕ್ರಿಯೇಟಿವ್ ಬ್ಲೂಮ್ಸ್- ಸ್ವಿಚ್ ಪೇಯಿಂಟ್ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಶರಣ್ಯ ಹಾಗೂ ಪ್ರಥಮ ವಿಜ್ಞಾನ...
ಕ್ರೀಡೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದ್ಯಾಭಾರತಿ ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟ : ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಎಸ್.ಜಿ.ಎಫ್.ಐ.ಗೆ ಆಯ್ಕೆ – ಕಹಳೆ ನ್ಯೂಸ್

ವಿದ್ಯಾಭಾರತಿ ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟವು ಸರಸ್ವತಿ ಶಿಶುಮಂದಿರ, ಮುಖರ್ಜಿನಗರ, ದೇವಸ್‌, ಮಧ್ಯಪ್ರದೇಶ ಇಲ್ಲಿ ನಡೆದಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ತಂಡ ಭಾಗವಹಿಸಿ ತೃತೀಯ ತಂಡ ಪ್ರಶಸ್ತಿಯನ್ನು ಪಡೆದಿರುತ್ತದೆ. ದ್ವಿತೀಯ ಪಿಯುಸಿಯ ಅದ್ವೈತ್ ಶರ್ಮ ಮತ್ತು ದುರ್ಗೇಶ್‌ ಮೌರ್ಯ.ಎಚ್ ಪ್ರಥಮ ಸ್ಥಾನ ಪಡೆದು ಎಸ್.ಜಿ.ಎಫ್.ಐ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ತಂಡದಲ್ಲಿ ಭಾಗವಹಿಸಿದ ಸೃಜನ್‌ ಮತ್ತು ಸಂಪನ್ನಲಕ್ಷ್ಮಿ.ಕೆ ಇವರು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಧೃತಿ ಪ್ರದೀಪ್‌ ಪೂಜಾರಿ, ಸಾತ್ವಿ ಬಿ.ಕೆ , ತೃಪ್ತಿ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಸಂತ ಫಿಲೋಮಿನಾ ಪ .ಪೂ ಕಾಲೇಜು -ಮಾದಕ ದ್ರವ್ಯ  ವಿರೋಧಿ ಮತ್ತು ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ – ಕಹಳೆ ನ್ಯೂಸ್

ಪುತ್ತೂರು : ಸಂತ ಫಿಲೋಮಿನಾ ಪ. ಪೂ ಕಾಲೇಜು ಮತ್ತು  ಅಲ್ ಇಕ್ವಾನ್ ಚಾರಿಟಿ ಫೌಂಡೇಶನ್ ಸಹಯೋಗದಲ್ಲಿ ಮಾದಕ ದ್ರವ್ಯ ವಿರೋಧಿ ಮತ್ತು ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ಕಾರ್ಯಕ್ರಮವು ಕಾಲೇಜಿನ  ಸಭಾಂಗಣದಲ್ಲಿ ನ.21 ರಂದು ನಡೆಯಿತು. ಪುತ್ತೂರು ಸಂಚಾರಿ ಪೋಲಿಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಕುಟ್ಟಿ. ಎಂ ರವರು ಮಾತನಾಡಿ, ದುಬಾರಿ ವಾಹನ ಖರೀದಿಸಿದರೆ ಸಾಲದು. ರಸ್ತೆ ನಿಯಮಗಳ ಪ್ರಕಾರ ಸಾರ್ವಜನಿಕರಿಗೆ ತೊಂದರೆಯಾಗದಂತೆ ಓಡಾಟ ನಡೆಸಬೇಕು. ಮನೆಯ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದ್ಯಾಭಾರತಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಎಸ್.ಜಿ.ಎಫ್.ಐಗೆ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು: ವಿದ್ಯಾಭಾರತಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟವು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.ದಕ್ಷಿಣ ಮಧ್ಯ ಕ್ಷೇತ್ರವನ್ನು ಪ್ರತಿನಿಧಿಸಿದ ವಿವೇಕಾನಂದ ವಿದ್ಯಾಸಂಸ್ಥೆ ಮುಂಡಾಜೆಯ ತಂಡದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಶಾ, ಬಿಂದು, ವರ್ಣಿಕಾ ಗೌಡ ಇವರು ಪಾಲ್ಗೊಂಡಿದ್ದು, ತಂಡವು ಪ್ರಥಮ ಸ್ಥಾನವನ್ನು ಪಡೆದು ಎಸ್.ಜಿ.ಎಫ್.ಐಯ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ. ವಿದ್ಯಾರ್ಥಿನಿಯರು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ಮಾರ್ಗದರ್ಶನವನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿ ನಿಕ್ಷೇಪ್‌ಕೃಷ್ಣ ಆಯ್ಕೆ-ಕಹಳೆ ನ್ಯೂಸ್

ಪುತತೂರು : ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾಣ ಸಂಸ್ಥಾನ ಇವರ ಸಹಯೋಗದಲ್ಲಿ ಮಧ್ಯಪ್ರದೇಶದ ದೇವಾಸ್‌ನಲ್ಲಿ ನಡೆದ ರಾಷ್ಟçಮಟ್ಟದ ಕರಾಟೆ ಸ್ಪರ್ಧೆಯಲ್ಲಿ 19ರ ವಯೋಮಿತಿಯಲ್ಲಿ ದಕ್ಷಿಣ ಮಧ್ಯಕ್ಷೇತ್ರವನ್ನು ಪ್ರತಿನಿಧಿಸಿದ ನರೇಂದ್ರ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ನಿಕ್ಷೇಪ್ ಕೃಷ್ಣ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ದೆಹಲಿಯಲ್ಲಿ ನಡೆಯುವ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾಗೆ ಆಯ್ಕೆಯಾಗಿರುತ್ತಾರೆ. ಇವರು ಸಂಪ್ಯದ ಕೆ. ಉದಯ್ ಕುಮಾರ್ ಮತ್ತು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿನಲ್ಲಿ ಕ್ಯಾಂಪಸ್ ನೇಮಕಾತಿ ತಿಪ್ರಕ್ರಿಯೆ-ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಯು ಭರದಿಂದ ನಡೆಯುತ್ತಿದೆ. ಕಂಪೆನಿಗಳು ಬಯಸುವ ರೀತಿಯಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿ ಅವರನ್ನು ನೇಮಕಾತಿಗಾಗಿ ಸಜ್ಜುಗೊಳಿಸಲಾಗುತ್ತಿದೆ. ಎರಡು ತಿಂಗಳ ಹಿಂದಷ್ಟೇ ಪ್ರಾರಂಭವಾದ ನೇಮಕಾತಿ ಪ್ರಕ್ರಿಯೆಯಲ್ಲಿ ಸೆಪ್ಟಂಬರ್ ತಿಂಗಳಿನಲ್ಲಿ 5, ಹಾಗೂ ಅಕ್ಟೋಬರ್ ತಿಂಗಳಿನಲ್ಲಿ 8 ಕಂಪೆನಿಗಳು ಸೇರಿದಂತೆ ಇದುವರೆಗೆ ಹೆಸರಾಂತ 13 ಕಂಪೆನಿಗಳು ಪಾಲ್ಗೊಂಡಿವೆ. ಸಾಪ್ ಲ್ಯಾಬ್, ಕಾಂಟ್ರಾಕ್ಟಿಂಗ್ ಅಸೋಸಿಯೇಟ್ಸ್ ಮಿಡಲ್ ಈಸ್ಟ್ ಲಿಮಿಟೆಡ್,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದ್ಯಾಭಾರತಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ-ಕಹಳೆ ನ್ಯೂಸ್

ಪುತ್ತೂರು: ವಿದ್ಯಾಭಾರತಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟವು ಸರಸ್ವತಿ ವಿದ್ಯಾಮಂದಿರ, ಹರ್ದಾ,ಮಧ್ಯಪ್ರದೇಶ ಇಲ್ಲಿ ನಡೆಯಿತು.ದಕ್ಷಿಣ ಮಧ್ಯ ಕ್ಷೇತ್ರವನ್ನು ಪ್ರತಿನಿಧಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ತರುಣವರ್ಗ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ.ತಂಡದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ಪ್ರಣತಿ, ಕಾರ್ತಿಕಾ,ಧನುಶ್ರೀ,ತ್ರಿಶಾ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಾದ ಆದ್ಯಾ ಬಿ.ಆರ್, ವರ್ಷಾ.ಕೆ, ಯಜ್ಞಾ,ವೀಕ್ಷಾ ಪಿ,ಶ್ರಾವ್ಯ.ಯು, ತ್ರಿಶಾಲಿ ಕೆ.ಆರ್,ರಕ್ಷಾ ಎ.ಎಲ್, ಗ್ರೀಷ್ಮಾ ಎಸ್.ಎ ಭಾಗವಹಿಸಿದ್ದರು. ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ರಾಧಾ’ಸ್ ಉತ್ಸವ : ಆಫರ್ ಗಳ ಬಿಗ್ ಬಾಸ್ ಕೊಡುಗೆಗಳ ಸುರಿಮಳೆಯ ದ್ವಿತೀಯ ವಾರದ ಫಲಿತಾಂಶ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ಪ್ರತಿಷ್ಠಿತ ಬಟ್ಟೆ ಮಳಿಗೆ ರಾಧಾಸ್ ನಲ್ಲಿ ಅ.07ರಿಂದ ಡಿ.31ರವರೆಗೆ ಶಾಪಿಂಗ್ ಮಾಡಿ ಮತ್ತು ಬಹುಮಾನ ಗೆಲ್ಲಿರಿ ಎಂಬ ಪರಿಕಲ್ಪನೆಯೊಂದಿಗೆ ರಾಧಾ'ಸ್ ಉತ್ಸವ ನಡೆಯುತ್ತಿದೆ. ಪ್ರತಿ 3999 ರೂ./- ಖರೀದಿಗೆ ಒಂದು ಕೂಪನ್ ಪಡೆದು, ಪ್ರತಿವಾರ ನಡೆಯುವ ಲಕ್ಕಿ ಕೂಪನ್ ನಲ್ಲಿ ಬಹುಮಾನಗಳನ್ನು ಗೆಲ್ಲಿರಿ ಹಾಗೂ ಬಟ್ಟೆಗಳ ಖರೀದಿಗೆ 15% ಡಿಸ್ಕೌಂಟ್ ಪಡೆಯಬಹುದು ಇದೀಗ ದ್ವಿತೀಯ ವಾರದ ಫಲಿತಾಂಶ ಇಂದು ನಡೆದಿದ್ದು, ಮೊದಲ ಬಹುಮಾನವನ್ನು ಬೆಳ್ತಂಗಡಿಯ ಸುಜಿತ್...
1 25 26 27 28 29 284
Page 27 of 284