ಅ.23 ರಂದು ಪುತ್ತೂರು ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆ ; ಅಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣದ ಉಸ್ತುವಾರಿ ವಿ.ಎಚ್.ಪಿ. ಕೇಂದ್ರೀಯ ಕಾರ್ಯದರ್ಶಿ ಗೋಪಾಲ್ ಜೀ ಪುತ್ತೂರಿಗೆ…!! – ಕಹಳೆ ನ್ಯೂಸ್
ವಿಶ್ವ ಹಿಂದೂ ಪರಿಷದ್ ಪುತ್ತೂರು ಕಟ್ಟಡ ನಿರ್ಮಾಣ ಸಮಿತಿ ವತಿಯಿಂದ ಪುತ್ತೂರು ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆ ಕಾರ್ಯಕ್ರಮವು ಅ.23ರ ಬುಧವಾರ 8-20ರಿಂದ 10-00ರವರೆಗೆ ನಡೆಯುವ ವೈಶ್ಚಿಕ ಲಗ್ನ ಶುಭ ಮುಹೂರ್ತದಲ್ಲಿ ಪುತ್ತೂರು ರಾಧಾಕೃಷ್ಣ ಮಂದಿರ ರಸ್ತೆ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಎದುರು ನಡೆಯಲಿದೆ. ಕಾರ್ಯಕ್ರಮಕ್ಕೆ ವಿಶ್ವ ಹಿಂದೂ ಪರಿಷದ್ ಕೇಂದ್ರೀಯ ಕಾರ್ಯದರ್ಶಿ ಅಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣ ಕಾರ್ಯದ ಉಸ್ತುವಾರಿಗಳಾದ ಗೋಪಾಲ್ ಜೀ ಆಗಮಿಸಲಿದ್ದಾರೆ....