ಪುತ್ತೂರು ಬಿಜೆಪಿ ಕಚೇರಿಗೆ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಭೇಟಿ ; ನೂತನ ಅಧ್ಯಕ್ಷರಿಗೆ ಬಿಜೆಪಿ ಮುಖಂಡರಿಂದ ಗೌರವ ಸಮರ್ಪಣೆ – ಕಹಳೆ ನ್ಯೂಸ್
ಪುತ್ತೂರು: ನಮ್ಮ ಯುವಕರಲ್ಲಿ ದುಡಿಯವ ಸಂಸ್ಕೃತಿ ಕಡಿಮೆ. ಇದಕ್ಕೆ ಕಾರಣ ರಾಜಕರಾಣಗಳು. ದುಡಿಯುವ ಸಂಸ್ಕೃತಿಯಿಂದ ಮಾತ್ರ ದೇಶ ಕಟ್ಟಲು ಸಾಧ್ಯ ಎಂದು ಕಿಯೋನಿಕ್ಸ್ ಅಧ್ಯಕ್ಷರಾದ ದ.ಕ.ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಅವರು ಹೇಳಿದರು. ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಅಭಿವೃದ್ಧಿ ನಿಗಮ ಲಿಮಿಟೆಡ್(ಕಿಯೋನಿಕ್ಸ್)ನ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಬಳಿಕ ಅವರು ಪುತ್ತೂರು ಬಿಜೆಪಿ ಕಚೇರಿಗೆ ಪ್ರಥಮ ಭೇಟಿ ನೀಡಿದರು. ಬಿಜೆಪಿ ಗ್ರಾಮಾಂತರ ಮತ್ತು ನಗರ ಮಂಡಲದಿಂದ ಅವರನ್ನು ಅಭಿನಂದಿಸಲಾಯಿತು. ಇದೇ...