ಅಂಬಿಕಾ ಸಮೂಹ ಸಂಸ್ಥೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ- ಕಹಳೆ ನ್ಯೂಸ್
ಪುತ್ತೂರು : ಬಪ್ಪಳಿಗೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ೨೦೨೦ ಆಗಸ್ಟ್ ೧೧ ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯು ನಡೆಯಿತು. ಸಮಾರಂಭದಲ್ಲಿ ಅಂಬಿಕಾ ಪದವಿ ವಿದ್ಯಾಲಯದ ಪ್ರಾಂಶುಪಾಲರಾದ ಡಾ. ವಿದ್ವಾನ್ ವಿನಾಯಕ ಭಟ್ಟ ಗಾಳಿಮನೆ ಮುಖ್ಯ ಅಭ್ಯಾಗತರಾಗಿ ಮಾತನಾಡಿದರು.ಭಗವಾನ್ ಶ್ರೀಕೃಷ್ಣ ಶ್ರಾವಣ ಮಾಸದ ಶುಕ್ಲ ಪಕ್ಷದ ಅಷ್ಟಮಿಯಂದು ಈ ಧರೆಗೆ ಅವತಾರವೆತ್ತಿದ . ಈ ದಿವಸ ಭಾರತೀಯರ ಪಾಲಿಗೆ ಸಂಭ್ರಮದ ದಿನ, ಕಾರಾಗ್ರಹದಲ್ಲಿ ಹುಟ್ಟಿದ ಪರಮಾತ್ಮನು ಜಗದ ಕತ್ತಲೆಯನ್ನು ದೂರ...