ಇಂದು ಜು.29 ರೋಟರಿ ಕ್ಲಬ್ ಪುತ್ತೂರು ಯುವ ಪದಗ್ರಹಣ ; ಅಧ್ಯಕ್ಷರಾಗಿ ಡಾ|ಹರ್ಷಕುಮಾರ್ ರೈ, ಕಾರ್ಯದರ್ಶಿಗಳಾಗಿ ಉಮೇಶ್ ನಾಯಕ್ ಕೋಶಾಧಿಕಾರಿಯಾಗಿ ಕುಸುಮ್‌ರಾಜ್ ಅಧಿಕಾರ ಸ್ವೀಕಾರ – ಕಹಳೆ ನ್ಯೂಸ್
ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವ ಇದರ 2020-21ನೇ ಸಾಲಿನ ನೂತನ ಅಧ್ಯಕ್ಷರಾಗಿ ಡಾ|ಹರ್ಷ ಕುಮಾರ್ ರೈ ಮಾಡಾವು, ಕಾರ್ಯದರ್ಶಿಯಾಗಿ ಉಮೇಶ್ ನಾಯಕ್ ಮತ್ತು ಕೋಶಾಧಿಕಾರಿಯಾಗಿ ಕುಸುಮ್‌ರಾಜ್ ಆಯ್ಕೆಯಾಗಿದ್ದಾರೆ. ಪದಗ್ರಹಣ ಸಮಾರಂಭ ಇಂದು ( ಜು.29 ) ಸಂಜೆ ಪುತ್ತೂರು ರೋಟರಿ ಮನೀಷಾ ಹಾಲ್‌ನಲ್ಲಿ ನಡೆಯಲಿದೆ. ರೋಟರಿ ಅಂತರರಾಷ್ಟ್ರೀಯ ಸಂಸ್ಥೆಯ ಗೌರವ ಪುರಸ್ಕೃತ ವಿಶ್ವಾಸ್ ಶೆಣೈಯವರು ಪದಗ್ರಹಣ ನಡೆಸಿಕೊಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ರೋಟರಿ ಅಸಿಸ್ಟೆಂಟ್ ಗವರ್ನರ್ ರತ್ನಾಕರ ರೈ, ಝೋನಲ್...