Wednesday, March 26, 2025

ಪುತ್ತೂರು

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ರಾಷ್ಟ್ರೀಯ ವೀರವನಿತೆ ಯಕ್ಷಗಾನ ನೃತ್ಯ ಕಲಾ ರತ್ನ ರಾಷ್ಟ್ರ ಪ್ರಶಸ್ತಿಗೆ ಶ್ರೀಮತಿ ಶೃತಿ ವಿಸ್ಮಿತ್ ಗೌಡ ಬಲ್ನಾಡು ಆಯ್ಕೆ-ಕಹಳೆ ನ್ಯೂಸ್

ಪುತ್ತೂರು:ಸಮಾಜ ಕಲ್ಯಾಣ ಸಂಸ್ಥೆ, ಬೆಂಗಳೂರು, ವಿಶ್ವಕನ್ನಡ ಜಾನಪದ ಪರಿಷತ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವಮಹಿಳಾ ದಿನಾಚರಣೆ 2025 ನೇ ರಾಷ್ಟ್ರೀಯ ವೀರವನಿತೆ ಯಕ್ಷಗಾನ ನೃತ್ಯ ಕಲಾ ರತ್ನ ರಾಷ್ಟ್ರ ಪ್ರಶಸ್ತಿಗೆ ಶ್ರೀಮತಿ ಶೃತಿ ವಿಸ್ಮಿತ್ ಗೌಡ ಬಲ್ನಾಡು ಆಯ್ಕೆ ಆಗಿದ್ದಾರೆ. ಇವರಿಗೆ ಏಪ್ರೀಲ್ 6-4-2024 ರಂದು ಬೆಂಗಳೂರು ಅಕ್ಕ ಮಹಾದೇವಿ ಸಭಾಭವನದಲ್ಲಿ ಗಣ್ಯ ಮಾನ್ಯರ ಸಮ್ಮಖದಲ್ಲಿ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಗೌರವಿಸಲಾಗುವುದು....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶಿಕ್ಷಕ ಕೃಷ್ಣ ಭಟ್ಟರಿಗೆ ಢಿಕ್ಕಿ ಹೊಡೆದು ಪರಾರಿಯಾದ ವಾಹನ ಪತ್ತೆ-ಕಹಳೆ ನ್ಯೂಸ್

ಪುತ್ತೂರು: ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾ. 6ರಂದು ನಿವೃತ್ತ ಶಿಕ್ಷಕ ಪಂಜ ಸಮೀಪದ ಕೂತ್ಕುಂಜ ಗ್ರಾಮದ ಸಂಪ ನಿವಾಸಿ ಕೃಷ್ಣ ಭಟ್‌ (75) ಅವರಿಗೆ ಢಿಕ್ಕಿ ಹೊಡೆದು ಅವರ ಸಾವಿಗೆ ಕಾರಣವಾಗಿದ್ದು ವಾಹನವನ್ನು ಪೊಲೀಸರು ಗುರುತಿಸಿದ್ದಾರೆ. ಪೊಲೀಸರು ಸ್ಥಳೀಯ ಸಿಸಿ ಕೆಮರಾಗಳಲ್ಲಿನ ದೃಶ್ಯಗಳನ್ನು ಪರಿಶೀಲನೆ ಮಾಡಿದಾಗ ಕೆಮ್ಮಿಂಜೆ ಗ್ರಾಮದ ಕಾಪಿಕಾಡು ನಿವಾಸಿ ಮಹಮ್ಮದ್‌ ಫಯಾಜ್‌ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಢಿಕ್ಕಿ ಹೊಡೆದು ಪರಾರಿಯಾಗುತ್ತಿರುವ ದೃಶ್ಯ ದಾಖಲಾಗಿರುವುದು ಕಂಡುಬಂದಿದೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ರಕ್ತದಾನವು ನಾವು ಇತರರಿಗೆ ನೀಡಬಹುದಾದ ಅಮೂಲ್ಯ ಹಾಗೂ ಜೀವೌಳಿಸುವ ಕೊಡುಗೆಯಾಗಿದೆ ; ಡಾ.ಸೀತಾರಮ ಭಟ್.ಕೆ-ಕಹಳೆ ನ್ಯೂಸ್

ಪುತ್ತೂರು: ರಕ್ತಕ್ಕೆ ಪರ್ಯಾಯವಿಲ್ಲ, ಯಾವ ಸಂದರ್ಭದಲ್ಲಿಯೂ ಮನುಷ್ಯನಿಗೆ ರಕ್ತದ ಆವಶ್ಯಕತೆ ಉಂಟಾಗಬಹುದು ಹಾಗಾಗಿ ರಕ್ತದಾನವು ನಾವು ಇತರರಿಗೆ ನೀಡಬಹುದಾದ ಅಮೂಲ್ಯ ಹಾಗೂ ಜೀವೌಳಿಸುವ ಕೊಡುಗೆಯಾಗಿದೆ ಎಂದು ಪುತ್ತೂರಿನ ರೋಟರಿ ಕ್ಯಾಂಪ್ಕೋ ರಕ್ತ ಕೇಂದ್ರದÀ ವೈದ್ಯಾಧಿಕಾರಿ ಡಾ.ಸೀತಾರಮ ಭಟ್.ಕೆ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ಯೂತ್ ರೆಡ್‌ಕ್ರಾಸ್ ಮತ್ತು ಎನ್‌ಎಸ್‌ಎಸ್ ಘಟಕ ಹಾಗೂ ರೋಟರಿ ಕ್ಯಾಂಪ್ಕೋ ರಕ್ತ ಕೇಂದ್ರ ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ತೆಂಕಿಲ: ನರೇಂದ್ರದಲ್ಲಿ ವ್ಯವಹಾರ ತರಬೇತಿ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು: ತೆಂಕಿಲ ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗ ಮತ್ತು HEF ಮಹಿಳಾ ಘಟಕದ ಜಂಟಿ ಆಶ್ರಯದಲ್ಲಿ ರಿಟೈಲ್ ಬ್ಯುಸಿನೆಸ್ ತರಬೇತಿ ಕಾರ್ಯಕ್ರಮ ಇತ್ತೀಚೆಗೆ ಕಾಲೇಜಿನ ಹಂಸಧ್ವನಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪುತ್ತೂರಿನ ಏಳ್ತಿಮಾರ್ ಟ್ರೇಡರ್ಸ್ ಮಾಲಕರಾದ ಶ್ರೀಮತಿ ವಿಜಯಲಕ್ಷ್ಮಿ ಶೆಣೈ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಮಾರಾಟ ಮತ್ತು ಗ್ರಾಹಕ ಸೇವೆಯ ಅಗತ್ಯತೆ, ವ್ಯಾಪಾರ ಜೀವನದ ಹಾದಿ ಮತ್ತು ಸವಾಲುಗಳು, ವ್ಯವಹಾರದಲ್ಲಿ ಎದುರಿಸುವ ಸವಾಲುಗಳನ್ನು ಹೇಗೆ ನಿಭಾಯಿಸಬೇಕು, ಯುವ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಸಮಚಿತ್ತದಿಂದ ನಿರ್ದಿಷ್ಟ ಗುರಿಯನ್ನು ಮುಟ್ಟಲು ಮಾನವನಿಗೆ ದೈಹಿಕ ಸಾಮರ್ಥ್ಯ ಮುಖ್ಯ; ಶ್ರೀಮತಿ.ಪ್ರೇಮಾ.ಬಿ-ಕಹಳೆ ನ್ಯೂಸ್

ಪುತ್ತೂರು: ಸಮಚಿತ್ತದಿಂದ ನಿರ್ದಿಷ್ಟ ಗುರಿಯನ್ನು ಮುಟ್ಟಲು ಮಾನವನಿಗೆ ದೈಹಿಕ ಸಾಮರ್ಥ್ಯ ಮುಖ್ಯವಾಗಿದೆ. ಈ ದೈಹಿಕ ಸಾಮರ್ಥ್ಯವನ್ನು ಗಳಿಸಿಕೊಳ್ಳಲು ನಿತ್ಯ ಮಿತವಾದ ವ್ಯಾಯಾಮ, ಕ್ರೀಡಾ ಚಟುವಟಿಕೆಗಳು ಅಗತ್ಯ ಎಂದು ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ವಾರ್ಷಿಕ ಕ್ರೀಡಾ ಕೂಟದ ಮುಖ್ಯ ಅತಿಥಿಗಳಾಗಿ ಮಾತಾಡಿದರು. ಶಿಕ್ಷಣವು ಮಾನವನ ಜೀವನವನ್ನು ರೂಪಿಸುವಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತವೆ. ಅದರಂತೆಯೇ ಕ್ರೀಡೆಗಳೂ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು:ಮಹಿಳಾ ಸಾಂತ್ವನ ಕೇಂದ್ರ ಕಚೇರಿ ಕಟ್ಟಡಕ್ಕೆ ಹೊಸ ರೂಪ-ಕಹಳೆ ನ್ಯೂಸ್

ಪುತ್ತೂರು: ಮಹಿಳಾ ದೂರು ದುಮ್ಮಾನಗಳಿಗೆ ನ್ಯಾಯ ಕಲ್ಪಿಸಲೆಂದು ಇರುವ ಪುತ್ತೂರಿನ ಸಾಂತ್ವನ ಕೇಂದ್ರ ಕಚೇರಿ ಶಿಥಿಲವಾಗಿ ಸಂಪೂರ್ಣ ನೆಲಸಮವಾಗುವ ಭೀತಿಯಲ್ಲಿತ್ತು. ಆ ವೇಳೆ ಶಾಸಕ ಅಶೋಕ್‌ ರೈ ಅವರ ಸೂಚನೆ ಮೇರೆಗೆ ನಗರಸಭೆ ಸ್ವಂತ ನಿಧಿಯಿಂದ 5 ಲಕ್ಷ ರೂ. ಅನುದಾನ ಬಳಸಿ ದುರಸ್ತಿ ಕಾರ್ಯ ನಡೆಸಿತು. 2008ರಲ್ಲಿ ಜನಶಿಕ್ಷಣ ಟ್ರಸ್ಟ್‌ ನಡಿಯಲ್ಲಿ ಕೇಂದ್ರ ಆರಂಭಗೊಂಡಿತ್ತು. ಪುತ್ತೂರು ಮಿನಿ ವಿಧಾನಸೌಧದ ಬಳಿಯ ನಗರಸಭೆಯ ಹಳೆಯ ಕಟ್ಟಡದ ಸನಿಹದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಾಂತ್ವನ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಗುಂಡ್ಯದಿಂದ ಸಕಲೇಶಪುರಕ್ಕೆ ಸುರಂಗ ಮಾರ್ಗ ನಿರ್ಮಾಣ ವಿಚಾರ; ಲಕೋಪಯೋಗಿ ಸಚಿವರ ಸಭೆಯಲ್ಲಿ ಚರ್ಚೆ- ಗಡ್ಕರಿಗೆ ಮನವಿ: ಶಾಸಕ ಅಶೋಕ್ ರೈ-ಕಹಳೆ ನ್ಯೂಸ್

ಪುತ್ತೂರು: ಮಂಗಳೂರು- ಬೆಂಗಳೂರು ರಾ. ಹೆದ್ದಾರಿ ೭೫ ರ ಗುಂಡ್ಯದಿಂದ ಸಕಲೇಶಪುರದವರೆಗೆ ಸುರಂಗ ಮಾರ್ಗ ನಿರ್ಮಾಣದ ಅಗತ್ಯತೆ ಇದ್ದು ಈ ವಿಚಾರದ ಬಗ್ಗೆಸೋಮವಾರ ರಾಜ್ಯ ಲೋಕೋಪಯೋಗಿ ಸಚಿವರಾದ ಸತೀಶ್‌ಜಾರಕಿಹೊಳಿಯವರ ನೇತೃತ್ವದಲ್ಲಿ ಸಭೆ ನಡೆಸಿ ಚರ್ಚಿಸಲಾಗಿದ್ದು, ಸುರಂಗ ಮಾರ್ಗ ನಿರ್ಮಾಣಕ್ಕೆ ಸಂಬಂದಿಸಿದಂತೆ ಅನುದಾನಕ್ಕಾಗಿ ಕೇಂದ್ರ ಹೆದ್ದಾರಿ ಸಚಿವರ ನಿತಿನ್‌ಗಡ್ಕರಿಗೆ ಮನವಿ ಮಾಡಲು ನಿರ್ಧರಿಸಲಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ. ರಾ. ಹೆದ್ದಾರಿ ಪ್ರಾಧಿಕಾರದ ಅಧೀನದಲ್ಲಿ ಇದೀಗ ಹೆದ್ದಾರಿ ಕಾಮಗಾರಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಜಾಹೀರಾತು ನಂಬಿ ₹4.90 ಲಕ್ಷ ಕಳೆದುಕೊಂಡ ಬನ್ನೂರಿನ ಯುವತಿ-ಕಹಳೆ ನ್ಯೂಸ್

ಪುತ್ತೂರು: ಸಾಮಾಜಿಕ ಮಾಧ್ಯಮದಲ್ಲಿ ಬಂದ ಜಾಹೀರಾತು ನಂಬಿ ಅಧಿಕ ಹಣ ಗಳಿಸುವ ಆಸೆಯಿಂದ ಟ್ರೇಡಿಂಗ್ ಇನ್ವೆಸ್ಟ್‌ಮೆಂಟ್‌ಗೆ ಮುಂದಾದ ಪುತ್ತೂರಿನ ಬನ್ನೂರು ನಿವಾಸಿ ಯುವತಿ ₹ 4.90 ಲಕ್ಷವನ್ನು ಅಪರಿಚಿತರು ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ಹಂತಹಂತವಾಗಿ ವರ್ಗಾಯಿಸಿ ವಂಚನೆಗೊಳಗಾಗಿದ್ದಾರೆ. ಈ ಬಗ್ಗೆ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಷ್ಟೆಲ್ಲಾ ಹಣ ವರ್ಗಾವಣೆ ಮಾಡಿದ ಬಳಿಕವೂ ತನ್ನ ಬ್ಯಾಂಕ್ ಖಾತೆಗೆ ಹಣ ಬಾರದೆ ಇದ್ದಾಗ ಮೋಸದ ಅರಿವಾಗಿ ದೂರು ನೀಡಿದ್ದಾರೆ....
1 2 3 4 5 297
Page 3 of 297
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ