ಅಶೋಕ ಜನ-ಮನ 2024ಗ್ರಾಮ ಪ್ರಚಾರಕ್ಕೆ ಚಾಲನೆ-ಕಹಳೆ ನ್ಯೂಸ್
ಪುತ್ತೂರು: ರೈ ಎಸ್ಟೇಟ್ಸ್ ಎಜುಕೇಷನಲ್ & ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ನಡೆಯಲಿರುವ, ಸನ್ಮಾನ್ಯ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಯವರ ನೇತೃತ್ವದಲ್ಲಿ "ಅಶೋಕ ಜನ - ಮನ" 2024, ದೀಪಾವಳಿ ವಸ್ತ್ರ ವಿತರಣೆ ಹಾಗೂ ಗೂಡುದೀಪ ಸ್ಪರ್ಧೆ ಕಾರ್ಯಕ್ರಮ ನವೆಂಬರ್ 2 ರಂದು ಕೊಂಬೆಟ್ಟು ವಿನ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಶ್ರೀ ಮಹಿಷಮರ್ಧಿನಿ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು. ಈ...