ವಿದ್ಯಾಮಾತಾ ಅಕಾಡೆಮಿ ಮತ್ತು ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಸಹಯೋಗದಲ್ಲಿ ಆರೋಗ್ಯ ಸಂಕಲ್ಪ ಕಾರ್ಯಕ್ರಮ : ದೈಹಿಕ ಸದೃಢತೆಯ ಕುರಿತು ನಡೆದ ಕಾರ್ಯಾಗಾರದಲ್ಲಿ ಭಾಗಿಯಾದ ವಿ. ಅಕಾಡೆಮಿಯ ನೂರಾರು ವಿದ್ಯಾರ್ಥಿಗಳು- ಕಹಳೆ ನ್ಯೂಸ್
ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಸಶಸ್ತ್ರ ಪಡೆಗಳ ನೇಮಕಾತಿಗಳಿಗೆ ತರಬೇತಿಯನ್ನು ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇದರ ಸಹಯೋಗದಲ್ಲಿ ಆರೋಗ್ಯ ಸಂಕಲ್ಪ ಕಾರ್ಯಕ್ರಮದ ಅಡಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದ ದ್ವಾರಕಾ ಕನ್ಸ್ಟ್ರಕ್ಷನ್ ಇದರ ಆಡಳಿತ ನಿರ್ದೇಶಕರಾದ ಗೋಪಾಲಕೃಷ್ಣ ಭಟ್ ರವರು ಭವಿಷ್ಯದ ಯೋಧರಿಗೆ ಭದ್ರ ಬುನಾದಿ ಹಾಕುತ್ತಿರುವ ವಿದ್ಯಾಮಾತಾ ಅಕಾಡೆಮಿಗೆ ಸದಾ ನಾವು ಬೆನ್ನೆಲುಬಾಗಿ ನಿಂತು...