Wednesday, April 2, 2025

ಪುತ್ತೂರು

ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಸಂಚಾರ ಪೊಲೀಸ್ ಠಾಣೆಗೆ ಜಿಎಲ್ ಸಂಸ್ಥೆಯಿಂದ ಕಂಪ್ಯೂಟರ್ ಕೊಡುಗೆ; ಠಾಣೆಯಿಂದ ಕೃತಜ್ಞತಾ ಪತ್ರ ಸಲ್ಲಿಸಿ ಅಭಿನಂದನೆ – ಕಹಳೆ ನ್ಯೂಸ್

ಪುತ್ತೂರಿನ ಸಂಚಾರ ಪೊಲೀಸ್ ಠಾಣೆಗೆ ತುರ್ತು ಸಂದರ್ಭದಲ್ಲಿ ಅಗತ್ಯ ಕಂಪ್ಯೂಟರ್ ಕೊಡುಗೆಯಾಗಿ ನೀಡಿದ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಗೆ ಠಾಣೆಯ ವತಿಯಿಂದ ಕೃತಜ್ಞತಾ ಪತ್ರ ನೀಡಿ ಅಭಿನಂದಿಸಲಾಯಿತು. ಸಂಚಾರ ಪೊಲೀಸ್ ಠಾಣೆಯ ಎಎಸ್‍ಐ ಚಿದಾನಂದ ಮತ್ತು ಹೆಡ್ ಕಾನ್ಸ್ಟೇಬಲ್ ದಿನೇಶ್ ಅವರು ಜಿಎಲ್ ಆಚಾರ್ಯ ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯ ಆಡಳಿತ ನಿರ್ದೇಶಕ ಸುಧನ್ವ ಆಚಾರ್ಯ ಅವರಿಗೆ ಕೃತಜ್ಞತಾ ಪತ್ರ ನೀಡಿ ಅಭಿನಂದಿಸಿದರು. ಈ ವೇಳೆ ಉದಯ ರವಿ ಭಾಗಿಯಾಗಿದ್ದರು....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿತ ; ತಪ್ಪಿದ ಅನಾಹುತ – ಕಹಳೆ ನ್ಯೂಸ್

ಪುತ್ತೂರು, ಫೆ.25 : ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮೇಲ್ಛಾವಣಿ ಕುಸಿದು ಬಿದ್ದ ಘಟನೆ ಪುತ್ತೂರಿನ ಉಪ್ಪಿನಂಗಡಿಯಲ್ಲಿ ಭಾನುವಾರ ನಡೆದಿದೆ. ದುರ್ಬಲಗೊಂಡ ಪಾಕ್ಕಾಸು ಮತ್ತು ರೀಪ್ ಗಳ ಹೊರತಾಗಿಯೂ, ಕಟ್ಟಡದಲ್ಲಿ ತರಗತಿಗಳನ್ನು ನಡೆಸಲಾಗುತ್ತಿತ್ತು. ಆದರೆ, ಅದೃಷ್ಟವಶಾತ್ ಭಾನುವಾರವಾದ್ದರಿಂದ ಯಾವುದೇ ವಿದ್ಯಾರ್ಥಿಗಳು ಹಾಜರಾಗದಿದ್ದ ಕಾರಣ ಸಂಭವನೀಯ ಭಾರಿ ಅನಾಹುತ ತಪ್ಪಿದೆ. ಸಮೀಪದಲ್ಲೇ ಪದವಿ ಪೂರ್ವ ವಿಭಾಗದ ಕಟ್ಟಡ ಫೆಬ್ರವರಿ 25 ರಂದು ಉದ್ಘಾಟನೆಗೊಳ್ಳಲು ಸಿದ್ದವಾಗಿರುವ ಸಂದರ್ಭದಲ್ಲೇ ಈ ಘಟನೆ ಸಂಭವಿಸಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಾಜ ಶಾಲಾ ಗೋಡೆಗಳ ಮೇಲೆ ಮೂಡಿದ ಆಕರ್ಷಕ ವರ್ಣ ಚಿತ್ರಗಳು –ಕಹಳೆ ನ್ಯೂಸ್

  ಜ.24. .ದ.ಕ ಜಿ. ಹಿರಿಯ ಪ್ರಾಥಮಿಕ ಶಾಲೆ ಸಾಜ ಇಲ್ಲಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ . ಇದರ ಎನ್.ಎಸ್.ಎಸ್ / ರಾಷ್ಟ್ರೀಯ ಸೇವಾಯೋಜನೆ ಘಟಕ ದ ಸುಮಾರು 60 ಶಿಬಿರಾರ್ಥಿಗಳು 2024-25 ನೇ ಸಾಲಿನ 7 ದಿನಗಳ ವಾರ್ಷಿಕ ಶಿಬಿರವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು ಈ ಕ್ಯಾಂಪ್ ನಲ್ಲಿ ಅಕ್ಷಯ್ ಆಚಾರ್ಯ , ಇವರ ನೇತೃತ್ವದಲ್ಲಿ ಶಾಲೆಯ ಗೋಡೆಗಳ ಮೇಲೆ ಆಕರ್ಷಕ ವರ್ಲಿ ವರ್ಣಚಿತ್ರಗಳು, ಪ್ರಾಸಾದ್ ನೇತ್ರ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣ

ಎನ್‌ಎಸ್‌ಎಸ್ ನ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ –ಕಹಳೆ ನ್ಯೂಸ್

ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಸಾಜದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ದ ಎನ್‌ಎಸ್‌ಎಸ್ ನ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮುರಳಿಕೃಷ್ಣ ಹಸಂತಡ್ಕ, ಸಾಜ ರಾಧಾಕೃಷ್ಣ ಆಳ್ವ, ಸುಧಾಕರ್ ನಾಯಕ್, ಚಂದಪ್ಪ ಪೂಜಾರಿ ಕಾಡ್ಲ, ಪ್ರೊ ಪದ್ಮನಾಭ, ರಮಾನಾಥ ವಿಟ್ಲ, ಶಂಕರ ಪಾಟಾಲಿ, ಶಶಿಕಾಂತ್ ಸಿ, ಶ್ರೀಮತಿ ಶಾಲಿನಿ ಬಿ, ಶ್ರೀಮತಿ ವಸಂತಿ ಹಸಂತಡ್ಕ, ಶ್ರೀಮತಿ ಶೋಭಾ ಮುರುಂಗಿ ಭಾಗವಹಿಸಿದರು. ಪ್ರಾಧ್ಯಪಕರಾದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಸಾಜ ದಲ್ಲಿ ಉಚಿತ ನೇತ್ರ ಹಾಗೂ NSS ಶಿಬಿರ , ಮಧುಮೇಹ ಮತ್ತು ರಕ್ತದೊತ್ತಡ ತಪಾಸನ ಶಿಬಿರ-ಕಹಳೆ ನ್ಯೂಸ್

ಪುತ್ತೂರು: ರಾಷ್ಟೀಯ ಸೇವಾ ಯೋಜನಾ ಘಟಕ ಮತ್ತು ಸಮಾಜಕಾರ್ಯ ವಿಭಾಗ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ಹಾಗೂ ಬಲ್ನಾಡು ಗ್ರಮ ಪಂಚಾಯತ್, ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆಸಾಜ ಇದರ ಆಶ್ರಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಪಾಣಾಜೆ ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ನಿವಾರಣಾ ವಿಭಾಗ) ಮಂಗಳೂರು,ಡಾ.ಪಿ.ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಮೈಕ್ರೊಫೈನಾನ್ಸ್‌ ಸಾಲ ಸಂತ್ರಸ್ತರ ಸಮಾವೇಶ-ಕಹಳೆ ನ್ಯೂಸ್

ಪುತ್ತೂರು: 'ಸರ್ಕಾರದ ನಿರ್ದೇಶನ, ಆರ್‌ಬಿಐ ಮಾರ್ಗಸೂಚಿ ಉಲ್ಲಂಘಿಸಿ, ದುಬಾರಿ ಬಡ್ಡಿದರ ವಿಧಿಸಿ ಅಕ್ರಮವಾಗಿ ಸಾಲ ನೀಡುತ್ತಾ ಬಂದಿರುವ ಮೈಕ್ರೋಫೈನಾನ್ಸ್ ವ್ಯವಹಾರವನ್ನು ನಿಲ್ಲಿಸಬೇಕು. ಮೈಕ್ರೊಫೈನಾನ್ಸ್‌ ಸಾಲವನ್ನು ಮನ್ನಾ ಮಾಡಬೇಕು ಹಾಗೂ ಉದ್ದೇಶ ಈಡೇರದ ಸಾಲವನ್ನು ರದ್ದುಗೊಳಿಸಬೇಕು' ಎಂದು ಕರ್ನಾಟಕ ರಾಜ್ಯ ಋಣಮುಕ್ತ ಹೋರಾಟ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಬಿ.ಎಂ.ಭಟ್ ಆಗ್ರಹಿಸಿದರು. ಪುತ್ತೂರಿನ ಮಾಜಿ ಸೈನಿಕರ ಭವನದಲ್ಲಿ ಶುಕ್ರವಾರ ನಡೆದ ಮೈಕ್ರೊಫೈನಾನ್ಸ್‌ ಸಾಲ ಸಂತ್ರಸ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರವು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನಾ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು: ಡಿಜಿಟಲ್ ಸಾಕ್ಷರತೆಗಾಗಿ ಯುವಜನತೆ-ನನ್ನ ಭಾರತಕ್ಕಾಗಿ ಯುಜಜನತೆ’ ಎಂಬ ಧ್ಯೇಯವಾಕ್ಯದಡಿಯಲ್ಲಿ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಪುತ್ತೂರು ಇದರ 2024-25ನೇ ಸಾಲಿನ ಎನ್ ಎಸ್ ಎಸ್ ವಾರ್ಷಿಕ ಶಿಬಿರವು ದಿನಾಂಕ 20.02.2025 ರಿಂದ 26.02.2025ರ ವರೆಗೆ ಸ.ಹಿ.ಪ್ರಾ. ಶಾಲೆ ಆನಡ್ಕ ಇಲ್ಲಿ ನಡೆಯುತ್ತಿದ್ದು, ಇದರ ಉದ್ಘಾಟನಾ ಕಾರ್ಯಕ್ರಮವು ನೆರವೇರಿತು. ಕಾಲೇಜಿನ ಬಗೆಗೆ ವಿಶೇಷವಾದ ಗೌರವ ಹಾಗೂ ಅಭಿಮಾನವನ್ನು ವ್ಯಕ್ತಪಡಿಸಿದ ಪ್ರಗತಿಪರ ಕೃಷಿಕರು ಹಾಗೂ ಸ.ಹಿ.ಪ್ರಾ. ಶಾಲೆ ಆನಡ್ಕ ಇದರ ಸ್ಥಾಪಕಾಧ್ಯಕ್ಷರಾದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಫಾರ್ಮಾಸ್ಯುಟಿಕಲ್ ಕಾಲೇಜಿನ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ; ವ್ಯಕ್ತಿತ್ವ ನಿರ್ಮಾಣಕ್ಕೆ ಕ್ರೀಡೆ ಪೂರಕ : ಡಾ. ಕೆ.ಎಂ ಕೃಷ್ಣ ಭಟ್ ಅಭಿಮತ-ಕಹಳೆ ನ್ಯೂಸ್

ಪುತ್ತೂರು, ಫೆ. 21: ಕ್ರೀಡೆಯಿಂದ ಮಾನಸಿಕ ನೆಮ್ಮದಿ ಮತ್ತು ದೈಹಿಕ ಸ್ಥಿರತೆ ಉಂಟಾಗುತ್ತದೆ. ಸೋಲು ಗೆಲುವು ಎಂಬುದು ಕ್ರೀಡೆಯಲ್ಲಿ ಸಾಮಾನ್ಯ, ಇದು ನಮ್ಮ ಜೀವನಕ್ಕೆ ಪಾಠ ಕಲಿಸುತ್ತದೆ. ವೃತ್ತಿ ಜೀವನದಲ್ಲಿ ಹತ್ತಾರು ಜನ ನಮ್ಮನ್ನು ಗಮನಿಸುವಾಗ ನಮ್ಮಲ್ಲಿ ಕ್ಷಮತೆ ಬೇಕು, ಅದು ಕ್ರೀಡೆಯಿಂದ ಸಾಧ್ಯ. ಶೈಕ್ಷಣಿಕ ಕಲಿಕೆಯೊಂದಿಗೆ ಪಠ್ಯೇತರ ಚಟುವಟಿಕೆಯಾದ ಕ್ರೀಡೆ ನಮ್ಮ ವ್ಯಕ್ತಿತ್ವ ನಿರ್ಮಾಣದಲ್ಲಿ ಪಾತ್ರ ವಹಿಸುತ್ತದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ ಎಂ...
1 5 6 7 8 9 299
Page 7 of 299
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ