ದಕ್ಷಿಣ ಕನ್ನಡ ಜಿಲ್ಲೆಯ 17 ಗ್ರಾಮಗಳು ಜೂ. 21ರ ತನಕ ಸೀಲ್ ಡೌನ್ ; ಯಾವೆಲ್ಲಾ ಗ್ರಾಮಗಳು ಸೀಲ್ ಡೌನ್? – ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಆದೇಶದಲ್ಲೇನಿದೆ..!? – ಕಹಳೆ ನ್ಯೂಸ್
ಮಂಗಳೂರು, ಜೂ. 13 : ಕೊರೋನಾ ಪ್ರಮಾಣ ನಿಯಂತ್ರಿಸುವ ಹಿನ್ನೆಲೆಯಲ್ಲಿ ಪ್ರಸ್ತುತ ಸೋಂಕು ಹೆಚ್ಚಳವಾಗಿರುವ ಹದಿನೇಳು ಗ್ರಾಮಗಳನ್ನು ಸಂಪೂರ್ಣ ಲಾಕ್ ಡೌನ್ ಗೊಳಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಸೋಂಕು ಹೆಚ್ಚಿರುವ ದ.ಕ. ಜಿಲ್ಲೆಯ 17 ಗ್ರಾಪಂ.ಗಳು ಸೀಲ್ ಡೌನ್ ಮಾಡಲಾಗಿದ್ದು, ಜೂ.14ರ ಬೆಳಿಗ್ಗೆ 9 ಗಂಟೆಯಿಂದ 21ರ ಬೆಳಗ್ಗೆ 9 ಗಂಟೆಯವರೆಗೆ ಸೀಲ್ ಡೌನ್ ಜಾರಿಯಲ್ಲಿರಲಿದೆ. 17 ಗ್ರಾ.ಪಂ.ಗಳಿಗೆ ಬರುವವರಿಗೆ, ಹೋಗುವವರಿಗೆ ಕೆಲವು ನಿರ್ಬಂಧಗಳನ್ನು...