Saturday, November 23, 2024

ಸುಬ್ರಹ್ಮಣ್ಯ

ಸುಬ್ರಹ್ಮಣ್ಯ

ಚಂಪಾ ಷಷ್ಟಿ ಉತ್ಸವ : ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಅಂತರ್ ರಾಜ್ಯ, ಅಂತರ್ ಜಿಲ್ಲಾ ಭಕ್ತರ ನಿರ್ಭಂಧ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಸುಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರಾ ಮಹೋತ್ಸವದಲ್ಲಿ ರಥೋತ್ಸವದ ಹಿನ್ನೆಲೆಯಲ್ಲಿ ಕೋವಿಡ್‌ 19 ಮುಂಜಾಗ್ರತಾ ಕ್ರಮವಾಗಿ ಸೇವೆಗಳಿಗೆ ಮುಂಗಡ ನೋಂದಾಯಿಸಿಕೊಂಡಿರುವ ಭಕ್ತಾದಿಗಳನ್ನು ಹೊರತುಪಡಿಸಿ, ಡಿ.17ರಿಂದ ಡಿ.20ರವರೆಗೆ ಎಲ್ಲಾ ಅಂತರ್‌ ರಾಜ್ಯ ಹಾಗೂ ಅಂತರ್‌ ಜಿಲ್ಲಾ ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರು ಡಿ.14ರಂದು ಆದೇಶ ಹೊರಡಿಸಿದ್ದಾರೆ. ದೇವಳದ ಆಡಳಿತಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಧಿಕಾರಿಗಳ ಉಲ್ಲೇಖದಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಕೋವಿಡ್‌ ನಿಯಮ...
ಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ದಟ್ಟಣೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಷಷ್ಠಿ ಹಾಗೂ ಆಶ್ಲೇಷ ನಕ್ಷತ್ರ ಪೂಜೆ ನೆರವೇರಿಸಲು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಭಕ್ತರ ದಟ್ಟಣೆ ಹೆಚ್ಚಾಗಿದೆ. ಪೂಜೆ ನೆರವೇರಿಸಲು ಭಕ್ತರು ಸಾಲುಗಟ್ಟಿ ನಿಂತಿದ್ದಾರೆ. ಶನಿವಾರ‌ ರಾತ್ರಿ 12 ಗಂಟೆಯಿಂದ ಸಾಲಿನಲ್ಲಿ ನಿಂತಿರುವ ಭಕ್ತರು, ಸೇವಾ ರಶೀದಿ ಪಡೆಯಲು ಹರಸಾಹಸ ಮಾಡುತ್ತಿದ್ದಾರೆ. ಮಧ್ಯರಾತ್ರಿಯಿಂದ ಸರತಿ ಸಾಲಿನಲ್ಲಿ ನಿಂತರೂ ಸಿಗದ ಆಶ್ಲೇಷ ಪೂಜೆಗೆ ಅವಕಾಶ ಸಿಗದೇ ಇರುವುದರಿಂದ ಭಕ್ತರು ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು....
ಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಸದಸ್ಯರಾಗಿ ಎ.ಬಿ. ಮನೋಹರ ರೈ ನೇಮಕ-ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದ ಕಡಬ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೃಷ್ಣ ಶೆಟ್ಟಿಯವರನ್ನು ಬದಲಾಯಿಸಿ ಬಿಜೆಪಿ ನಾಯಕರಾದ ಎ.ಬಿ.ಮನೋಹರ ರೈಯವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ. ಈ ಹಿಂದೆ ಕಡಬ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೃಷ್ಣ ಶೆಟ್ಟಿ ಕಡಬರವರು ಅಧ್ಯಕ್ಷರಾಗಿದ್ದು, ಇದೀಗ ರಾಜಕೀಯ ಪಕ್ಷದ ಪದಾಧಿಕಾರಿಗಳಾಗಿರುವವರು ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿರಬಾರದೆಂಬ ನಿಯಮದಿಂದ ಅವರನ್ನು ಬದಲಾಯಿಸಿ, ಎ.ಬಿ. ಮನೋಹರ ರೈ ಯವರನ್ನು ಇಂದು ಶಾಸಕರ...
ಸುಬ್ರಹ್ಮಣ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಅಭಿವೃದ್ಧಿ ಸಮಿತಿಯಲ್ಲಿ ಮಲೆಕುಡಿಯ ಜನಾಂಗದವರ ನಿರ್ಲಕ್ಷ್ಯಕ್ಕೆ ಮಲೆಕುಡಿಯ ಸಂಘದಿಂದ ಆಕ್ಷೇಪ – ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಅಭಿವೃದ್ಧಿ ಸಮಿತಿಯಲ್ಲಿ ಮಲೆಕುಡಿಯ ಜನಾಂಗದವರನ್ನು ಸೇರಿಸಿಕೊಳ್ಳದೆ ನಿರ್ಲಕ್ಷ್ಯ ಮಾಡಿರುವುದಾಗಿ ಆರೋಪಿಸಿ ಮಲೆಕುಡಿಯರ ಸಂಘ ವಲಯ ಸಮಿತಿ ಸುಬ್ರಹ್ಮಣ್ಯ ಪತ್ರಿಕಾ ಹೇಳಿಕೆ ಅ.31 ರಂದು ಬಿಡುಗಡೆ ಮಾಡಿದ್ದಾರೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನವಾಗಿ ಅಭಿವೃದ್ಧಿ ಸಮಿತಿ ರಚನೆಯಾಗಿದ್ದು ಸ್ಥಳೀಯ ಮೂಲ ನಿವಾಸಿಗಳಾದ ಮಲೆ ಕುಡಿಯ ಬುಡಕಟ್ಟು ಸಮುದಾಯವನ್ನು ನಿರ್ಲಕ್ಷಿಸಿದ್ದಾರೆ. ಈ ಹಿಂದಿನ ನಿರ್ದಾರದಂತೆ ಮಲೆಕುಡಿಯ ಜನಾಂಗದವರ ಕೋರಿಕೆಯನ್ನು ನಿರ್ಲಕ್ಷ್ಯ ಮಾಡಲಾಗಿದೆ. ಈ ಹಿಂದಿನ...
ಸುಬ್ರಹ್ಮಣ್ಯ

ರಾಜ್ಯದ ಶ್ರೀಮಂತ ದೇಗುಲ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆ ಕೈ ಬಿಟ್ಟ ರಾಜ್ಯ ಸರ್ಕಾರ..! ; ನೂತನ ಅಭಿವೃದ್ಧಿ ಸಮಿತಿ ರಚನೆ – ಐವರಿಗೆ ಜವಾಬ್ದಾರಿ – ಕಹಳೆ ನ್ಯೂಸ್

ಮಂಗಳೂರು: ಇಷ್ಟು ವರ್ಷಗಳ ರಾಜ್ಯದ ಶ್ರೀಮಂತ ದೇಗುಲ ಕುಕ್ಕೆ ಸುಬ್ರಹ್ಮಣ್ಯಕ್ಕೆ ವ್ಯವಸ್ಥಾಪನಾ ಸಮಿತಿಯನ್ನ ಸರ್ಕಾರ ಆಯ್ಕೆ ಮಾಡುತ್ತಿತ್ತು. ಆದರೆ ಈ ಬಾರಿ ವ್ಯವಸ್ಥಾಪನಾ ಸಮಿತಿ ಆಯ್ಕೆ ಕೈ ಬಿಟ್ಟ ಸರ್ಕಾರ, ನೂತನ ಅಭಿವೃದ್ಧಿ ಸಮಿತಿ ರಚಿಸಿ ಆದೇಶ ಹೊರಡಿಸಿದೆ. ಈ ಮೂಲಕ ಶ್ರೀಮಂತ ದೇಗುಲದ ವ್ಯವಸ್ಥಾಪನಾ ಸಮಿತಿಗೆ ಸೇರುವ ಕನಸು ಕಂಡಿದ್ದವರಿಗೆ ನಿರಾಶೆಯಾಗಿದೆ. ಇನ್ನು ಸರ್ಕಾರದ ಈ ನಡೆಯ ಹಿಂದೆ ಪ್ರಾಧಿಕಾರ ರಚಿಸೋ ಉದ್ದೇಶವಿದ್ದು, ಅದರ ಪೂರ್ವಭಾವಿಯಾಗಿ ಸರ್ಕಾರವೇ ಆಯ್ಕೆ...
ಕಡಬಸುಬ್ರಹ್ಮಣ್ಯ

ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ )ಇದರ ಕಾಣಿಯೂರು ವಲಯದ ಹಾಗೂ ನೆಲ್ಯಾಡಿ ವಲಯದ ಸದಸ್ಯರ ಸೇರ್ಪಡೆಗೆ ನೊಂದಾವಣೆ ಕಾರ್ಯಕ್ರಮ-ಕಹಳೆ ನ್ಯೂಸ್

ಕಾಣಿಯೂರು ವಲಯದ ಹಾಗು ನೆಲ್ಯಾಡಿ ವಲಯದ ಸದಸ್ಯರ ಸೇರ್ಪಡೆಗೆ ನೊಂದಾವಣೆ ಕಾರ್ಯಕ್ರಮ. ತಾರೀಕು 5/9/2020 ರಂದು ಮದ್ಯಾಹ್ನ ಗಂಟೆ ೨ ಕ್ಕೆ ಸರಿಯಾಗಿ ಕಾಣಿಯೂರು ಮಠದ ಆವರಣದಲ್ಲಿ ತಾಲೂಕು ಮಟ್ಟದ ಸಭೆನಡೆಸಿ, ನೋಂದಣಿ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಹಾಗೂ ಅದೇ ದಿನ ಸಂಜೆ ೪ ಗಂಟೆಗೆ ನೆಲ್ಯಾಡಿ ವಲಯ ಸಂಬಂಧಪಟ್ಟಂತೆ ಕಾಂಚನಪೆರ್ಲ ಷಣ್ಮುಖ ದೇವಸ್ಥಾನದ ಆವರಣದಲ್ಲಿ ನೋಂದಣಿ ಕಾರ್ಯವನ್ನು ನಡೆಸಲಾಗುತ್ತದೆ. ಬ್ರಾಹ್ಮಣ ಪುರೋಹಿತರು ಹಾಗು ಅರ್ಚಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ನೋಂದಣಿ...
ಕ್ರೈಮ್ಪುತ್ತೂರುಸುದ್ದಿಸುಬ್ರಹ್ಮಣ್ಯ

ತಂದೆಗೆ ವಿಷ ಬೆರೆಸಿ ಹತ್ಯೆ ಯತ್ನ ಪ್ರಕರಣ ; ಆರೋಪಿಗೆ ಜಾಮೀನು ಮಂಜೂರು – ಕಹಳೆ ನ್ಯೂಸ್

ಪುತ್ತೂರು: ತಂದೆಗೆ ಆಹಾರದಲ್ಲಿ ವಿಷ ಬೆರೆಸಿ ಹತ್ಯೆಗೆ ಯತ್ನಿಸಿದ ಆರೋಪದಲ್ಲಿ ಬಂಧಿತರಾಗಿದ್ದ ಲೋಕೇಶ್ ಎಂಬವರಿಗೆ ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರುಡಾಲ್ಫ್ ಫಿರೇರಾ ಜಾಮೀನು ಮಂಜೂರು ಮಾಡಿದ್ದಾರೆ. ಸುಬ್ರಹ್ಮಣ್ಯ ಪೋಲೀಸ್ ಠಾಣಾ ವ್ಯಾಪ್ತಿಯ ಅಂಜೇರಿ ಹೊನ್ನಪ್ಪ ನಾಯ್ಕರವರ ಪುತ್ರರಾದ ದೇವಿಪ್ರಸಾದ್ ಮತ್ತು ಲೋಕೇಶ್ ಎಂಬವರು ಹೊನ್ನಪ್ಪ ನಾಯ್ಕರವರಿಗೆ ಜುಲೈ.23 ರಂದು ರಾತ್ರಿ ಆಹಾರದಲ್ಲಿ ವಿಷ ಬೆರೆಸಿ ಹತ್ಯೆಗೆ ಯತ್ನಿಸಿದ್ದರು ಎಂದು ಆರೋಪಿಸಿ, ಹೊನ್ನಪ್ಪ ನಾಯ್ಕರವರ ಪತ್ನಿ...
ಸುಬ್ರಹ್ಮಣ್ಯ

ನಾಗರಪಂಚಮಿ ದಿನದಂದು ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಭಕ್ತರಿಗೆ ಯಾವುದೇ ಸೇವೆಗಳು ಇಲ್ಲ: ದೇವಸ್ಥಾನದ ಆಡಳಿತ ಮಂಡಳಿ ತೀರ್ಮಾನ-ಕಹಳೆ ನ್ಯೂಸ್

ಹಬ್ಬ ಹರಿದಿನಗಳಿಗು ಕೊರೊನಾವೈರಸ್ ಪರಿಣಾಮ ಜೋರಾಗಿಯೆ ತಟ್ಟಿದೆ. ಸಾರ್ವಜನಿಕವಾಗಿ ಹಬ್ಬ ಆಚರಣೆಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಅದರಲ್ಲೂ ನಾಗರಪಂಚಮಿ ದಿನದಂದು ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಭಕ್ತರಿಗೆ ತೆರೆಯದಿರಲು ದೇವಸ್ಥಾನದ ಆಡಳಿತ ಮಂಡಳಿ ತೀರ್ಮಾನ ಮಾಡಿದೆ. ಈ ಬಗ್ಗೆ ಆಡಳಿತ ಆಡಳಿತ ಮಂಡಳಿಯ ಪ್ರಕಟಣೆ ಭಕ್ತರಿಗೆ ನಿರಾಸೆ ಮೂಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯ ಹಾಗೂ ದೇಶದಾದ್ಯಂತ ಭಕ್ತರ ದಂಡು ಹರಿದು ಬರುತ್ತಿತ್ತು. ಆದರೇ...
1 11 12 13 14
Page 13 of 14