ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ – ಕಹಳೆ ನ್ಯೂಸ್
ಸುಬ್ರಹ್ಮಣ್ಯ : ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿದ್ದು, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸ್ವಾಗತಿಸಿದರು. ಕ್ಷೇತ್ರಕ್ಕೆ ಭೇಟಿ ನೀಡಿರುವ ಬಿ.ಎಸ್. ವೈ ಶ್ರೀ ದೇವರಿಗೆ ಮಹಾಭಿಷೇಕ ಹಾಗೂ ತುಲಾಭಾರ ಸೇವೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ....