ಸುಬ್ರಹ್ಮಣ್ಯ : ಸಿಡಿಲು ಸಹಿತ ಭಾರಿ ಮಳೆ : ಅಂಗಳದಲ್ಲಿ ಹರಡಿದ್ದ ಅಡಿಕೆ ಹೆಕ್ಕುವ ವೇಳೆ ಸಿಡಿಲು ಬಡಿದು ನವ ವಿವಾಹಿತ ಯುವಕ ಮೃತ್ಯು -ಕಹಳೆ ನ್ಯೂಸ್
ಸುಬ್ರಹ್ಮಣ್ಯ : ಸಿಡಿಲಿನ ಆಘಾತಕ್ಕೆ ಸಿಲುಕಿ ನವ ವಿವಾಹಿತ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕುಕ್ಕೆ ಸುಬ್ರಹ್ಮಣ್ಯದ ಹೊಸೊಳಿಕೆ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಇಲ್ಲಿನ ನಿವಾಸಿ ದಿ. ಬೀರಣ್ಣ ಗೌಡ ಎಂಬವರ ಮಗ ಸೋಮಸುಂದರ (32) ಎಂದು ಗುರುತಿಸಲಾಗಿದೆ. ಇಂದು ಸಂಜೆ ವೇಳೆಗೆ ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಸಿಡಿಲು ಸಹಿತ ಮಳೆ ಸುರಿದಿತ್ತು. ಪರ್ವತ ಮುಖಿ ಬಳಿ ಸರ್ವೀಸ್ ಸ್ಟೇಷನ್ ನಡೆಸುತ್ತಿದ್ದ ಸೋಮಸುಂದರ್ ಮಳೆ ಬರುವ ಹಿನ್ನಲೆಯಲ್ಲಿ ಅಂಗಳದಲ್ಲಿ ಹರಡಿದ್ದ...