Sunday, January 19, 2025

ಸುಬ್ರಹ್ಮಣ್ಯ

ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿಸುಬ್ರಹ್ಮಣ್ಯ

ಮಹಾ ಶಿವರಾತ್ರಿ ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ಬರುವ ಪಾದಯಾತ್ರಿಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ತಂಡದಿಂದ ಸ್ವಚ್ಛತಾ ಪಾಠ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಮಹಾ ಶಿವರಾತ್ರಿ ಹಬ್ಬ ಎಂದ ಕೂಡಲೇ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಾತ್ರಾರ್ಥಿಗಳು ಪಾದಯಾತ್ರೆ ಮೂಲಕ ಆಗಮಿಸಲು ಆರಂಭಿಸುತ್ತಾರೆ. ಹೀಗೆ ಬರುವ ಪಾದಯಾತ್ರಾರ್ಥಿಗಳಲ್ಲಿ ಸ್ವಚ್ಛತಾ ಜಾಗೃತಿ ಮೂಡಿಸಲು ಶೌರ್ಯ ವಿಪತ್ತು ನಿರ್ವಹಣ ತಂಡ ಕೆಲಸ ಮಾಡುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹಾ ಶಿವರಾತ್ರಿ ಅಂಗವಾಗಿ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಹಾಗೂ ಚಾರ್ಮಾಡಿ ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾದಯಾತ್ರೆ ಕೈಗೊಳ್ಳುತ್ತಾರೆ. ಈ ರೀತಿ ಬರುವ ಪಾದಯಾತ್ರಿಗಳು ಅಲ್ಲಲ್ಲಿ ವಿಶ್ರಾಂತಿ ಪಡೆದು...
ದಕ್ಷಿಣ ಕನ್ನಡರಾಜ್ಯಸುದ್ದಿಸುಬ್ರಹ್ಮಣ್ಯಸುಳ್ಯ

ತನ್ನಿಬ್ಬರು ಸಣ್ಣ ಹೆಣ್ಣು ಮಕ್ಕಳನ್ನು, ಪತಿಯನ್ನು ತೊರೆದು ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ ಸದಸ್ಯೆ ಪ್ರಿಯಕರನೊಂದಿಗೆ ಠಾಣೆಗೆ ಹಾಜರು…!!! – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ ಸದಸ್ಯೆ ಭಾರತಿ ಮೂಕಮಲೆ ಅವರು ಜ. 5ರಂದು ಸುಬ್ರಹ್ಮಣ್ಯ ಠಾಣೆಗೆ ಪ್ರಿಯಕರನೊಂದಿಗೆ ಹಾಜರಾಗಿ ಆತನೊಂದಿಗೇ ತೆರಳಿದ್ದಾರೆ. ಭಾರತಿ ಮೂಕಮಲೆ ತನ್ನ ಪ್ರಿಯಕರ ನಂದನ್‌ ಮತ್ತು ಅವರ ನ್ಯಾಯವಾದಿ ಮುಖಾಂತರ ಸುಬ್ರಹ್ಮಣ್ಯ ಠಾಣೆಗೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ನಂದನ್‌ನೊಂದಿಗೆ ಜೀವನ ಮುಂದುವರೆಸುವ ನಿರ್ಧಾರ ಪ್ರಕಟಿಸಿದ್ದಾರೆ. ಠಾಣೆಯಲ್ಲಿ ತನ್ನ ನಿರ್ಧಾರವನ್ನು ಲಿಖೀತ ರೂಪದಲ್ಲಿ ಬರೆದು ಕೊಟ್ಟು ನಂದನ್‌ನೊಂದಿಗೆ ತೆರಳಿದ್ದಾರೆ. ತನ್ನಿಬ್ಬರು ಸಣ್ಣ ಹೆಣ್ಣು...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿಸುಬ್ರಹ್ಮಣ್ಯಸುಳ್ಯ

ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಅಪ್ರಾಪ್ತ ಹಿಂದೂ ಯುವತಿಯೊಂದಿಗೆ ಸಿಕ್ಕಿಬಿದ್ದು ಧರ್ಮದೇಟು ತಿಂದ ಮುಸ್ಲಿಂ ಯುವಕ ಅಫೀದ್..! ; ಲವ್ ಜಿಹಾದ್ ನಡೆಸಲು ಯತ್ನಿಸಿದ ಜಿಹಾದಿಯ ವಿರುದ್ಧ ಸುಬ್ರಹ್ಮಣ್ಯ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲು – ಕಹಳೆ ನ್ಯೂಸ್

ಸುಳ್ಯ/ಕಡಬ : ಸುಬ್ರಹ್ಮಣ್ಯದಲ್ಲಿ ಹಿಂದೂ ಹುಡುಗಿಯ ಜತೆಗೆ ಸಿಕ್ಕಿಬಿದ್ದ ಕಲ್ಲುಗುಂಡಿ ಮೂಲದ ಮುಸ್ಲಿಂ ಹುಡುಗನಿಗೆ ಥಳಿತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದೀಗ ಹುಡುಗಿಯ ತಂದೆ ಸುಬ್ರಹ್ಮಣ್ಯ ಠಾಣೆಯಲ್ಲಿ ಫೋಕ್ಸೋ ಪ್ರಕರಣದಡಿಯಲ್ಲಿ ಕೇಸು ದಾಖಲಿಸಿದ್ದಾರೆ. ಮಗಳ ಮಾನಭಂಗಕ್ಕೆ ಯತ್ನಿಸಿದ್ದಾನೆ ಎಂದು ದೂರಿನಲ್ಲಿ ತಂದೆ ಉಲ್ಲೇಖಿಸಿದ್ದಾರೆ. ಈ ಪ್ರಕರಣ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದೆ. ಯುವತಿಯನ್ನು ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿದ್ದ ಯುವಕ ಅಫೀದ್ (20 ವರ್ಷ) ಆಕೆಯ ಜತೆಗೆ ಕಳೆದ ಒಂದು ವರ್ಷದಿಂದ...
ದಕ್ಷಿಣ ಕನ್ನಡರಾಜ್ಯಸಿನಿಮಾಸುದ್ದಿಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕುಟುಂಬ ಸಮೇತ ಭೇಟಿ ನೀಡಿ ವಿದ್ಯಾಪ್ರಸನ್ನತೀರ್ಥ ಶ್ರೀಪಾದರ ಆಶೀರ್ವಾದ ಪಡೆದ ನಟ, ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕನ್ನಡ ಚಿತ್ರರಂಗದ ನಾಯಕ ನಟ, ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಇಂದು ಭೇಟಿ ನೀಡಿದರು. ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ಶ್ರೀ ದೇವರ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ವತಿಯಿಂದ ಶಿವರಾಜ್ ಕುಮಾರ್ ಅವರನ್ನು ಬರಮಾಡಿಕೊಳ್ಳಲಾಯಿತು. ದೇವಳದ ಸಮಿತಿಯವರು, ಅಧಿಕಾರಿಗಳು, ಸಿಬಂದಿಗಳು ಉಪಸ್ಥಿತರಿದ್ದರು. ಬಳಿಕ ನಟ ಶಿವರಾಜ್ ಕುಮಾರ್ ಸಂಪುಟ ಶ್ರೀ ನರಸಿಂಹ...
ಕ್ರೈಮ್ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಸುಬ್ರಹ್ಮಣ್ಯ ಷಷ್ಟಿ ಮಹೋತ್ಸದಲ್ಲಿ ವ್ಯಾಪಾರ ಮಾಡುತ್ತಿದ್ದ ಯುವಕನಿಗೆ ಸುಬ್ರಹ್ಮಣ್ಯ ಪೋಲಿಸ್ ಸಿಬ್ಬಂದಿಯಿಂದ ಹಲ್ಲೆ ಆರೋಪ ಯುವಕ ಕಡಬ ಆಸ್ಪತ್ರೆಗೆ ದಾಖಲು ; ಯುವಕನಿಗೆ ನ್ಯಾಯ ನೀಡದಿದ್ದರೆ ಉಗ್ರ ಹೋರಾಟ ಎಚ್ಚರಿಕೆ ನೀಡಿದ ಹಿಂದೂ ಜಾಗರಣಾ ವೇದಿಕೆ – ಕಹಳೆ ನ್ಯೂಸ್

ಕಡಬ: ಸುಬ್ರಹ್ಮಣ್ಯ ಷಷ್ಠಿಯಂದು ವ್ಯಾಪಾರ ಮಾಡುತ್ತಿದ್ದ ಕಡಬದ ಯುವಕನೋರ್ವನಿಗೆ ಸುಬ್ರಹ್ಮಣ್ಯ ಪೋಲಿಸ್ ಠಾಣೆಯ ಸಿಬ್ಬಂದಿಯೋರ್ವರು ಹಣ ನೀಡುವಂತೆ ಒತ್ತಾಯಿಸಿ, ಯುವಕನನ್ನು ಪೋಲಿಸ್ ವಸತಿ ಗೃಹಕ್ಕೆ ಕರೆದೊಯ್ದು ಚಿತ್ರ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ಯುವಕ ಕಡಬ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಕುಟ್ರುಪಾಡಿ ಗ್ರಾಮದ ಬೀಮಗುಂಡಿ ನಿವಾಸಿ ಶಶಿಕಿರಣ್ ಎಂಬವರು  ಪೋಲಿಸ್ ಸಿಬ್ಬಂದಿಯಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವವರು. ಈ ಬಗ್ಗೆ ಹೇಳಿಕೆ ನೀಡಿರುವ ಶಶಿಕಿರಣ್ ಅವರು ಚಂಪಾಷಷ್ಠಿಯಂದು ನಾನು ಜ್ಯೂಸ್ ಐಸ್...
ದಕ್ಷಿಣ ಕನ್ನಡರಾಜ್ಯಸುದ್ದಿಸುಬ್ರಹ್ಮಣ್ಯ

” ಕುಕ್ಕೇ ಸುಬ್ರಹ್ಮಣ್ಯ ಚಂಪಾಷಷ್ಠಿಯ ಸಂದರ್ಭದಲ್ಲಿ ಅನ್ಯಮತೀಯರ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ. ” ಬ್ಯಾನರ್ ಅಳವಡಿಸಿದ ಹಿಂದೂ ಜಾಗರಣಾ ವೇದಿಕೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಕುಕ್ಕೇ ಸುಬ್ರಹ್ಮಣ್ಯ ಚಂಪಾಷಷ್ಠಿಯ ಸಂದರ್ಭದಲ್ಲಿ ಅನ್ಯಮತೀಯರ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ ಎಂದು ಹಿಂದೂ ಜಾಗರಣಾ ವೇದಿಕೆ ಬ್ಯಾನರ್ ಅಳವಡಿಸಿ ಎಚ್ಚರಿಕೆ ನೀಡಿದೆ....
ದಕ್ಷಿಣ ಕನ್ನಡಸುಬ್ರಹ್ಮಣ್ಯ

ಸುಬ್ರಹ್ಮಣ್ಯದ ಎಸ್‌ಎಸ್ ಪಿಯು ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ಡಾ.ಪ್ರಭಾಕರ ಶಿಶಿಲರ ವಿಶಿಷ್ಟ ಕಾದಂಬರಿ ಚದಗ್ನಿ ಲೋಕಾರ್ಪಣೆ –ಕಹಳೆ ನ್ಯೂಸ್

ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ, ಜೇಸಿಐ ಸುಬ್ರಹ್ಮಣ್ಯ ಕುಕ್ಕೆಶ್ರೀ, ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಸುಬ್ರಹ್ಮಣ್ಯ ದ ಎಸ್ ಎಸ್ ಪಿಯು ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ಡಾ.ಪ್ರಭಾಕರ ಶಿಶಿಲರ ವಿಶಿಷ್ಟ ಕಾದಂಬರಿ ಚದಗ್ನಿ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಕನ್ನಡದ ಹಿರಿಯ ವಿದ್ವಾಂಸ ಲಕ್ಷ್ಮೀಶ ತೋಳ್ಪಾಡಿಯವರು ಡಾ.ಪ್ರಭಾಕರ ಶಿಶಿಲರ ಕಾದಂಬರಿ ಚಿದಗ್ನಿಯನ್ನು ಲೋಕಾರ್ಪಣೆಗೊಳಿಸಿದರು. ಬಳಿಕ ಮಾತಾನಾಡಿದ ಇವರು ಕೃತಿಗಳ ಮೂಲಕ ಆಧ್ಯಾತ್ಮಿಕ ಪ್ರತಿಭೆಯನ್ನು ಬೆಳಗಿಸುವುದು ಶ್ರೇಷ್ಠ ಕಾರ್ಯ....
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಅಕ್ಟೋಬರ್ 25ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆಗಳು, ಭೋಜನ ಪ್ರಸಾದ ವ್ಯವಸ್ಥೆಇಲ್ಲ – ಕಹಳೆ ನ್ಯೂಸ್

ಸುಬ್ರಹ್ಮಣ್ಯ, ಅ 19 : ಅಕ್ಟೋಬರ್ 25ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೂರ್ಯಗ್ರಹಣ ಇರುವುದರಿಂದ ಆ ದಿನದಂದು ಯಾವುದೇ ಸೇವೆಗಳು, ಭೋಜನ ಪ್ರಸಾದ ವ್ಯವಸ್ಥೆ ಇರುವುದಿಲ್ಲ. ಅಕ್ಟೋಬರ್ 26ರಂದು ದೇವರ ನಿತ್ಯದ ಪೂಜಾ ಸಮಯಗಳಲ್ಲಿ ವ್ಯತ್ಯಯವಾಗುವುದರಿಂದ ಬೆಳಗ್ಗೆ 9ರಿಂದ ಭಕ್ತರಿಗೆ ದೇವರ ದರ್ಶನ, ಸೇವೆಗಳು ಆರಂಭಗೊಳ್ಳಲಿವೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.ಇನ್ನು ಗ್ರಹಣದ ಹಿನ್ನೆಲೆಯಲ್ಲಿ ಅ.26ರಂದು ದೇವರ ನಿತ್ಯ ಪೂಜಾ ಸಮಯಗಳಲ್ಲಿ ವ್ಯತ್ಯಯವಾಗುವುದರಿಂದ ಭಕ್ತರಿಗೆ ಬೆಳಗ್ಗೆ 9 ಗಂಟೆಯಿಂದ ದೇವರ...
1 5 6 7 8 9 14
Page 7 of 14