Saturday, April 12, 2025

ಸುಳ್ಯ

ದಕ್ಷಿಣ ಕನ್ನಡಸುದ್ದಿಸುಳ್ಯ

ಅಪಘಾತಕ್ಕಿಡಾಗಿ ಕಷ್ಟದಲ್ಲಿರುವ ಯುವ ವಾಗ್ಮಿ ಶ್ರೀದೇವಿಯವರ ಚಿಕಿತ್ಸೆಗೆ ಒಂದು ಲಕ್ಷ ನೀಡಿದ ಯುಟ್ಯೂಬರ್ ವಿಜೆ ವಿಖ್ಯಾತ್ – ಕಹಳೆ ನ್ಯೂಸ್

ಮಂಗಳೂರು ವಿಶ್ವವಿದ್ಯಾನಿಲಯದ ಪ್ರಥಮ ವರ್ಷದ ಎಂಕಾಮ್ ವಿದ್ಯಾರ್ಥಿನಿ ಶ್ರೀದೇವಿಯವರು ಅಪಘಾತಕ್ಕೀಡಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ಲಕ್ಷಕ್ಕೂ ಅಧಿಕ ಹಣ ಚಿಕಿತ್ಸೆಗೆ ಖರ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದು ಅನೇಕ ಸಂಘ ಸಂಸ್ಥೆಗಳು ಸಹಾಯಕ್ಕೆ ಮುಂದೆ ಬಂದಿವೆ. ಈ‌ ನಡುವೆ ವಿಚಾರ ತಿಳಿದ ತಕ್ಷಣ ಯೂಟ್ಯೂಬರ್ ವಿಜೆ ವಿಖ್ಯಾತ್ ತಂಡ 1 ಲಕ್ಷ ಹಣವನ್ನು ಆಸ್ಪತ್ರೆಗೆ ತೆರಳಿ ತಲುಪಿಸಿದ್ದು, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಬಂದಿದ್ದಾರೆ. ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ...
ಕ್ರೈಮ್ದಕ್ಷಿಣ ಕನ್ನಡಸಂತಾಪಸುದ್ದಿಸುಳ್ಯ

ಸುಳ್ಯ : ಬೈಕ್ – ಕಾರು ಭೀಕರ ಅಪಘಾತ ; ಕೆವಿಜೆ ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯ – ಕಹಳೆ ನ್ಯೂಸ್

ಸುಳ್ಯ: ಇಲ್ಲಿನ ಪಾಲಡ್ಕ ಬಳಿ ಬೈಕ್ ಮತ್ತು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಕೆ.ವಿ.ಜಿ. ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಸ್ಥಳದಲ್ಲೆ ಮೃತಪಟ್ಟ ಘಟನೆ ಮೇ 22 ರಂದು ವರದಿಯಾಗಿದೆ. ಸುಳ್ಯ ಕೆವಿಜಿ ಆಯುರ್ವೇದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸಂಭ್ರಮ್ ಮತ್ತು ಸ್ವರೂಪ್ ಸುಳ್ಯ ಕಡೆಯಿಂದ ಸಂಪಾಜೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಪೆರಾಜೆ ಕಡೆಯಿಂದ ಸುಳ್ಯ ಕಡೆಗೆ ಕಾರು ಬರುತ್ತಿತ್ತು. ಪಾಲಡ್ಕದಲ್ಲಿ ಪರಸ್ಪರ ಗುದ್ದಿದ ಪರಿಣಾಮವಾಗಿ...
ಕ್ರೈಮ್ದಕ್ಷಿಣ ಕನ್ನಡಸುದ್ದಿಸುಳ್ಯ

ಬೆಳ್ಳಾರೆಯಲ್ಲಿ ಅಪ್ಪ – ಮಗನ ಹೊಡೆದಾಟ, ಗಾಯಾಳು ತಂದೆ ಚಿಕಿತ್ಸೆ ಫಲಿಸದೆ ಮೃತ್ಯು – ಕಹಳೆ ನ್ಯೂಸ್

 ಬೆಳ್ಳಾರೆ, ಮೇ 19: ತ೦ದೆ - ಮಗನ ಹೊಡೆದಾಟದಲ್ಲಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಂದೆ ಮೃತಪಟ್ಟ ಘಟನೆ ನಡೆದಿದೆ. ಅಮರಮುಡ್ಡೂರು ಗ್ರಾಮದ ಕುಕ್ಕುಜಡ್ಕದಲ್ಲಿ ಕಳೆದ ಒಂದು ವಾರದ ಹಿಂದೆ ಘಟನೆ ನಡೆದಿದ್ದು ಕಿಟ್ಟು ಹಾಗೂ ಮಗ ಹರ್ಷಿತ್‌ ಹೊಡೆದಾಟ ನಡೆಸಿಕೊಂಡಿದ್ದರು. ಹಳೆಯ ದ್ವೇಷದ ಕಾರಣದಿಂದ ಕಿಟ್ಟುರವರ ಮೊದಲನೆ ಹೆ೦ಡತಿಯ ಮಗ ಹರ್ಷಿತ್‌ ಎಂಬಾತ ಮನೆಗೆ ಬ೦ದು ಅಡಿಕೆ ಮರದಸಲಾಕೆಯಿಂದ ತಂದೆಗೆ ಹೊಡೆದಿದ್ದ .ಗಾಯಗೊಂಡಿದ್ದ ಕಿಟ್ಟುರವರನ್ನು ಆಂಬ್ಯುಲೆನ್ಸ್‌ ಮೂಲಕ...
ದಕ್ಷಿಣ ಕನ್ನಡಸುಳ್ಯ

ಸುಳ್ಯ ವಿಧಾನಸಭಾ ಕ್ಷೇತ್ರ ಮೂರನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ 1445 ಮತಗಳ ಮುನ್ನಡೆ – ಕಹಳೆ ನ್ಯೂಸ್

ಸುಳ್ಯ ವಿಧಾನಸಭಾ ಕ್ಷೇತ್ರ ಮೂರನೇ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣ ಬಿಜೆಪಿಯ ಭಾಗೀರಥಿ ಮುರುಳ್ಯ 14883 ಮತಗಳು ಕಾಂಗ್ರೆಸ್‌ನ ಕೃಷ್ಣಪ್ಪರಿಗೆ 13438 ಮತಗಳು 1445 ಮತಗಳ ಅಂತರದಿAದ ಭಾಗೀರಥಿ ಮುರುಳ್ಯ ಲೀಡ್...
ಸುಳ್ಯ

ಸುಳ್ಯದಿಂದ ದುಬಾರೆ ಸೇರಿದ್ದ ಆನೆ ಮರಿ ಸಾವು – ಕಹಳೆ ನ್ಯೂಸ್

ಸುಳ್ಯ ತಾಲೂಕಿನ ಅಜ್ಜಾವರದ ತುದಿಯಡ್ಕದಲ್ಲಿ ಕೆರೆಗೆ ಬಿದ್ದು ಕಾರ್ಯಾಚರಣೆಯ ಅನಂತರ ಕಾಡಾನೆ ಹಿಂಡಿನಿAದ ಬೇರ್ಪಟ್ಟಿದ್ದರಿಂದ ದುಬಾರೆಯ ಆನೆ ಶಿಬಿರಕ್ಕೆ ಕಳುಹಿಸಲ್ಪಟ್ಟಿದ್ದ ಮರಿಯಾನೆ ಅಲ್ಲಿ ವಾರದ ಹಿಂದೆ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಎ. 13ರಂದು ನಾಲ್ಕು ಆನೆಗಳು ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ತುದಿಯಡ್ಕದಲ್ಲಿ ತೋಟದ ಕೆರೆಗೆ ಬಿದ್ದಿದ್ದವು. ಜನರು ಕೆರೆಯ ದಡ ಅಗೆದು ಆನೆಗಳು ಮೇಲೆ ಹತ್ತುವಂತೆ ಮಾಡಿದ ಬಳಿಕ ಮೂರು ಆನೆಗಳು ಸುಲಭದಲ್ಲಿ ಮೇಲೆ ಬಂದಿದ್ದವು. ಒಂದು ಮರಿಯಾನೆ ಮಾತ್ರ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಸುದ್ದಿಸುಬ್ರಹ್ಮಣ್ಯಸುಳ್ಯ

ದ.ಕ ಜಿಲ್ಲೆಯಾದ್ಯಂತ ಗುಡುಗು, ಮಿಂಚು ಸಹಿತ ಉತ್ತಮ ಮಳೆ, ಇಂದೂ ಮಳೆ ಸಾಧ್ಯತೆ..! –ಕಹಳೆ ನ್ಯೂಸ್

ಮಂಗಳೂರು, ಉಡುಪಿ ನಗರ ಸಹಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಹೆಚ್ಚಿನ ಕಡೆಗಳಲ್ಲಿ ಗುರುವಾರ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗಿದೆ. ಕಳೆದ ಕೆಲವು ದಿನಗಳಿಂದ ಕಾದು ಕೆಂಡದAತಾಗಿದ್ದ ಭೂಮಿ ತುಸು ತಂಪಾಗಿದೆ ಮAಗಳೂರು ನಗರಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹನಿ ಮಳೆಯಾಗಿತ್ತೇ ವಿನಾ ಬಿರುಸಿನ ಮಳೆಯಾಗಿರಲಿಲ್ಲ. ನಗರದಲ್ಲಿ ಗುರುವಾರ ಬೆಳಗ್ಗಿನಿಂದಲೇ ಮೋಡದಿಂದ ಕೂಡಿದ ವಾತಾವರಣ ಮತ್ತು ಉರಿ ಸೆಕೆ ಇತ್ತು. ರಾತ್ರಿ ಸುಮಾರು 8 ಗಂಟೆಗೆ ಸಿಡಿಲು, ಮಿಂಚು...
ಉಡುಪಿರಾಜಕೀಯಸುದ್ದಿಸುಬ್ರಹ್ಮಣ್ಯಸುಳ್ಯ

ಕಡಬ ಪೇಟೆ ಹಾಗೂ ಗ್ರಾಮ ಗ್ರಾಮಗಳಿಗೆ ತೆರಳಿ ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮತಯಾಚನೆ –ಕಹಳೆ ನ್ಯೂಸ್

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರು ಇಂದು ಗ್ರಾಮದ ಮನೆಮನೆಗೆ ತೆರಳಿ ಮತಪ್ರಚಾರ ನಡೆಸಿದ್ದಾರೆ. ಕಡಬ ಪೇಟೆ ಮತ್ತು ಬೆದ್ರಾಜೆ, ಅಂಗಡಿಮನೆ, ಮರ್ದಾಳ, ದಂಡುಕುರಿ, ಹಸಂತಡ್ಕ, ಕಲ್ಪುರೆ, ಮಡ್ಯಡ್ಕ, ಕೊಡಂಕಿರಿ, ಕೊಡಿಂಬಾಳ, ದೊಡ್ಡಕೊಪ್ಪ, ಮೂರಾಜೆ, ಪರಪ್ಪುಕೊರಿಯರ್, ವಿವಿಧ ಭಾಗಗಳಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮತ್ತು ಮುಖಂಡರು ವಿವಿಧ ಕಡೆಗಳಲ್ಲಿ ಸಭೆ ನಡೆಸಿ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಸ0ದರ್ಭದಲ್ಲಿ ಮಂಡಲ ಪ್ರಮುಖರಾದ ಹರೀಶ್ ಕಂಜಿಪಿಲಿ,...
ಆರೋಗ್ಯದಕ್ಷಿಣ ಕನ್ನಡಸುದ್ದಿಸುಳ್ಯ

ಅನಾರೋಗ್ಯದ ಹಿನ್ನೆಲೆಯಲ್ಲಿ ಸಚಿವ ಎಸ್‌.ಅಂಗಾರ ಆಸ್ಪತ್ರೆಗೆ ದಾಖಲು ; ಶಸ್ತ್ರಚಿಕಿತ್ಸೆ ಯಶಸ್ವಿ – ಕಹಳೆ ನ್ಯೂಸ್

ಸುಳ್ಯ: ಅನಾರೋಗ್ಯದ ಹಿನ್ನೆಲೆಯಲ್ಲಿ ಸುಳ್ಯ ಶಾಸಕ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್‌.ಅಂಗಾರ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಠರದ ಅಲ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮಂಗಳವಾರ ಆಸ್ಪತ್ರೆಗೆ ದಾಖಲಿಸಿದ್ದು, ಬುಧವಾರ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಅವರು ಆರೋಗ್ಯದಿಂದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ....
1 9 10 11 12 13 23
Page 11 of 23
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ