Saturday, April 12, 2025

ಸುಳ್ಯ

ಕ್ರೈಮ್ಪುತ್ತೂರುರಾಜ್ಯಸುದ್ದಿಸುಳ್ಯ

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ : ಮತ್ತಿಬ್ಬರು ಜಿಹಾದಿಗಳ ಬಂಧನ – ಕಹಳೆ ನ್ಯೂಸ್

ಪುತ್ತೂರು: ಬಿಜೆಪಿ ಯುವಮುಖಂಡ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಭಾನುವಾರ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಸುಳ್ಯದ ನಾವೂರು ನಿವಾಸಿ ಅಬಿದ್ (22) ಮತ್ತು ಬೆಳ್ಳಾರೆಯ ಗೌರಿಹೊಳೆ ನಿವಾಸಿ ನೌಫಲ್ (28) ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಆಧಾರದ ಮೇಲೆ ಒಟ್ಟು 6 ಆರೋಪಿಗಳನ್ನು ಇದುವರೆಗೆ ಬಂಧಿಸಿದಂತಾಗಿದೆ....
ಉಡುಪಿಕಡಬದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯಸುಳ್ಯ

ಆ. 5,6 ರಂದು ಕರಾವಳಿಯಲ್ಲಿ ‘ಆರೆಂಜ್‌ ಅಲರ್ಟ್‌’ ; ಭಾರೀ ಗಾಳಿಮಳೆ | ಕಡಬ ಹಾಗೂ ಸುಳ್ಯ ತತ್ತರ – ಕಹಳೆ ನ್ಯೂಸ್

ಮಂಗಳೂರು/ಉಡುಪಿ: ಮುಂಗಾರು ಬಿರುಸು ಪಡೆದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆ. 4ರಿಂದ 6ರ ವರೆಗೆ ಕರಾವಳಿ ಭಾಗದಲ್ಲಿ “ಆರೆಂಜ್‌ ಅಲರ್ಟ್‌’ ಘೋಷಿಸಲಾಗಿದೆ. ಈ ವೇಳೆ ಭಾರೀ ಮಳೆ, ಗಾಳಿ ಮತ್ತು ಸಮುದ್ರದ ಅಬ್ಬರ ಹೆಚ್ಚಿರುವ ನಿರೀಕ್ಷೆ ಇದೆ. ದ.ಕ. ಜಿಲ್ಲೆಯಾದ್ಯಂತ ಗುರುವಾರ ದಿನವಿಡೀ ಉತ್ತಮ ಮಳೆಯಾಗಿದೆ. ಮಂಗಳೂರು ನಗರ ದಲ್ಲಿ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ರಾತ್ರಿ ವೇಳೆ ಮಳೆಯ ಬಿರುಸು ಹೆಚ್ಚಿತ್ತು. ಉಡುಪಿಯಲ್ಲಿ ಹಗಲು...
ದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

ಮೇಘಸ್ಫೋಟಕ್ಕೆ ಸುಳ್ಯದ 4 ಗ್ರಾಮಗಳು ತತ್ತರ ; ರಾತ್ರಿ ಇದ್ದ ಅಂಗಡಿ ಬೆಳಗ್ಗೆ ಮಾಯ! – ಕಹಳೆ ನ್ಯೂಸ್

ಸುಳ್ಯ : ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದ್ದು, ಅದರಲ್ಲಿಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೆಂದೂ ನೋಡಿರದ ಘಟನೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಜನ ಈ ಬಾರಿಯ ಮಳೆಗೆ ತತ್ತರಿಸಿ ಹೋಗಿದ್ದಾರೆ. ಹೌದು. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ 4 ಗ್ರಾಮಗಳ ಜನ ತೀವ್ರ ಆತಂಕಕ್ಕೀಡಾಗಿದ್ದಾರೆ. ಹರಿಹರ, ಕೊಲ್ಲಮೊಗ್ರು, ಬಾಳುಗೋಡು ಹಾಗೂ ಕಲ್ಮಕಾರು ಗ್ರಾಮದಲ್ಲಿ ಮೇಘಸ್ಫೋಟ ಉಂಟಾಗಿದ್ದು, ಸಾಕಷ್ಟು ಹಾನಿ ಸಂಭವಿಸಿದೆ.  ಹರಿಹರದ ಭೀಕರ ಪ್ರವಾಹಕ್ಕೆ ಹೊಳೆ ಪಕ್ಕದಲ್ಲಿದ್ದ ಅಂಗಡಿ ಹಾಗೂ...
ಸುಳ್ಯ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಭೂಮಿ ದಾಖಲೆಗಳನ್ನು ಶೀಘ್ರ ಮಂಜೂರುಗೊಳಿಸುವAತೆ ಕಂದಾಯ ಸಚಿವರಿಗೆ ವಿಶ್ವಹಿಂದೂ ಪರಿಷದ್ ಬಜರಂಗದಳ ಮನವಿ- ಕಹಳೆ ನ್ಯೂಸ್

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಭೂಮಿ ದಾಖಲೆಗಳನ್ನು ಶೀಘ್ರವಾಗಿ ಮಂಜೂರಾತಿಗೊಳಿಸುವAತೆ ಕರ್ನಾಟಕ ಸರಕಾರದ ಕಂದಾಯ ಸಚಿವರಾದ ಆರ್ ಅಶೋಕ್‌ರವರಿಗೆ ವಿಶ್ವಹಿಂದೂ ಪರಿಷದ್ ಬಜರಂಗದಳ ಸುಳ್ಯ ಪ್ರಖಂಡ ವತಿಯಿಂದ ಮನವಿ ಸಲ್ಲಿಸಲಾಯಿತು. ಕೆಲದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂಕಂಪÀ ಸಂಭವಿಸಿತ್ತು. ಇದರಿಂದಾಗಿ ಅನೇಕ ಮನೆಗಳಿಗಳಿಗೆ ಹಾನಿಯುಂಟಾಗಿತ್ತು. ಈ ಎಲ್ಲಾ ಘಟನೆಗಳನ್ನು ಹಾಗೂ ಹಾನಿಗಳನ್ನು ಪರಿಶೀಲಿಸಲು ಇಂದು ಕಂದಾಯ ಸಚಿವರಾದ ಆರ್ ಅಶೋಕ್ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸುಳ್ಯ ವಿಶ್ವ ಹಿಂದೂ ಪರಿಷತ್...
ದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

ಕಾಡಮಲ್ಲಿಗೆ ಖ್ಯಾತಿಯ ಹಿರಿಯ ಯಕ್ಷಗಾನ ಕಲಾವಿದ ಬೆಳ್ಳಾರೆ ವಿಶ್ವನಾಥ ರೈ ನಿಧನ – ಕಹಳೆ ನ್ಯೂಸ್

ಸುಳ್ಯ, ಜು 07: ಕಾಡಮಲ್ಲಿಗೆ ಖ್ಯಾತಿಯ ಹಿರಿಯ ಯಕ್ಷಗಾನ ಕಲಾವಿದ ಬೆಳ್ಳಾರೆ ವಿಶ್ವನಾಥ ರೈ ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ. ಬೆಳ್ಳಾರೆ ವಿಶ್ವನಾಥ ರೈ ಅವರು ಕರ್ನಾಟಕ ಮೇಳದಲ್ಲಿ ಮಂಡೆಚ್ಚ, ಅಳಿಕೆ, ಬೋಳಾರ, ಸಾಮಗ, ಮಿಜಾರು, ಪುಳಿಂಚ ಮೊದಲಾದ ಮಹಾನ್ ಚೇತನಗಳ ಒಡನಾಡಿಯಾಗಿದ್ದು, ಅಳಿಕೆ ಯಕ್ಷನಿಧಿ, ಬೋಳಾರ ಪ್ರಶಸ್ತಿ, ಕಲ್ಲಡ್ಕದಲ್ಲಿ ಪುಳಿಂಚ ರಾಮಯ್ಯ ಶೆಟ್ಟಿ ಪ್ರಶಸ್ತಿಯನ್ನು ಪಡೆದಿದ್ದಾರೆ. 1949ರಲ್ಲಿ ಬೆಳ್ಳಾರೆಯಲ್ಲಿ ಜನಿಸಿದ ವಿಶ್ವನಾಥ ರೈ ಅವರು 2 ನೇ...
ಸುದ್ದಿಸುಳ್ಯ

ಸುಳ್ಯ : ಜುಲೈ 10 ರಂದು ನಡೆಯಲಿದೆ ದ್ವಿತೀಯ ವರ್ಷದ ಹಿಂದು ಬಾಂಧವರ ಕೆಸರ್‌ಡ್ ಒಂಜಿ ದಿನದ ಗೊಬ್ಬು – ಕಹಳೆ ನ್ಯೂಸ್

ಸುಳ್ಯ : ವಿಶ್ವ ಹಿಂದು ಪರಿಷದ್ ಬಜರಂಗದಳ, ಜೈ ಹನುಮಾನ್ ಶಾಖೆ ಗಾಂಧಿನಗರ, ಸುಳ್ಯ ಇದರ ಆಶ್ರಯದಲ್ಲಿ ದ್ವಿತೀಯ ವರ್ಷದ ಹಿಂದು ಬಾಂಧವರ ಕೆಸರ್‌ಡ್ ಒಂಜಿ ದಿನದ ಗೊಬ್ಬು ಕಾರ್ಯಕ್ರಮ ಜುಲೈ 10ರಂದು ಬೆಳಿಗ್ಗೆ 9 ಗಂಟೆಗೆ, ಪನ್ನೆಬೀಡು ಶ್ರೀ ಭಗವತಿ ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು, ಶ್ರೀ ಚೆನ್ನಕೇಶವ ದೇವಸ್ಥಾನ ಸುಳ್ಯ ಇದರ ಅನುವಂಶಿಕ ಆಡಳಿತ ಮುಕ್ತೇಸರರಾದ ಹರಪ್ರಸಾದ್ ತುದಿಯಡ್ಕ ನೆರವೇರಿಸಲಿದ್ದಾರೆ. ಗಾಂಧಿನಗರ ಜೈ ಹನುಮಾನ್...
ಸುದ್ದಿಸುಳ್ಯ

ಸುಳ್ಯದಲ್ಲಿ ಮಧ್ಯರಾತ್ರಿ ಮತ್ತೆ ಕಂಪಿಸಿದ ಭೂಮಿ : ಒಂದೇ ವಾರದಲ್ಲಿ ಇದು ನಾಲ್ಕನೇ ಭೂಕಂಪನ : ಜನರಲ್ಲಿ ಆತಂಕ..!!- ಕಹಳೆ ನ್ಯೂಸ್

ಸುಳ್ಯ: ಸುಳ್ಯ ತಾಲೂಕಿನ ಸಂಪಾಜೆ, ಚೆಂಬು, ಕಲ್ಲುಗುಂಡಿ ಗಡಿಭಾಗ ಹಾಗೂ ಕೊಡಗಿನ ಗಡಿಭಾಗಗಳು ಸೇರಿದಂತೆ ವಿವಿಧ ಕಡೆಗಳಲ್ಲಿ ಮತ್ತೊಮ್ಮೆ ನಿನ್ನೆ ತಡರಾತ್ರಿ 1.15 ಕ್ಕೆ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಏಕಾಏಕಿ ಉಂಟಾದ ಬಾರೀ ಶಬ್ದ ಗಾಢ ನಿದ್ರೆಯಲ್ಲಿದ್ದ ಜನರನ್ನು ಆತಂಕಕೀಡು ಮಾಡಿತ್ತು. ಮೊದಲು ಭಾರೀ ಶಬ್ದ ಕೇಳಿ ಬಂದಿದ್ದು, ನಂತರ ಒಮ್ಮೆಗೆ ಸುಮಾರು 2 ಸೆಕೆಂಡ್ ಗಳ ಕಾಲ ಭೂಮಿ ನಡುಗಿದ ಅನುಭವ ಆಗಿದೆ ಎಂದು ಇಲ್ಲಿನ...
ಸುದ್ದಿಸುಳ್ಯ

ಸುಳ್ಯ: ಲೈಸೆನ್ಸ್ ಇಲ್ಲದೆ ಸುಳ್ಯದಲ್ಲಿ ಕಾರ್ಯಾಚರಿಸುತ್ತಿದ್ದ ಕ್ಲಿನಿಕ್‍ಗೆ ಬೀಗ ಜಡಿದ ಇಲಾಖೆ – ಕಹಳೆ ನ್ಯೂಸ್

ಸುಳ್ಯ: ಲೈಸೆನ್ಸ್ ಇಲ್ಲದೆ ಕಾರ್ಯಾಚರಿಸುತ್ತಿದ್ದ ಕ್ಲಿನಿಕ್‍ಗೆ ಆರೋಗ್ಯ ಇಲಾಖೆ ಬೀಗ ಜಡಿದು, ಕ್ಲಿನಿಕ್ ನಡೆಸುತ್ತಿದ್ದವರ ಮೇಲೆ ಕೇಸು ದಾಖಲಿಸಿದ ಘಟನೆ ಸುಳ್ಯದ ಕಲ್ಲುಗುಂಡಿಯಲ್ಲಿ ನಡೆದಿದೆ. ಕ್ಲಿನಿಕ್‍ನ ವಸ್ತುಗಳನ್ನು ಕೂಡಾ ಮುಟ್ಟುಗೋಲು ಹಾಕಲಾಗಿದೆ. ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ ರೋಸ್ತಿ ಮ್ಯಾಥ್ಯೂ ಪರವಾನಿಗೆ ಇಲ್ಲದೆ ಮಾಂಬುಳಿ ಕ್ಲಿನಿಕ್ ಎಂಬ ಒಂದು ಕ್ಲಿನಿಕ್‍ನ್ನು ನಡೆಸುತ್ತಿದ್ದರು. ಈ ಕುರಿತು ಆರೋಗ್ಯ ಇಲಾಖೆಗೆ ಕೂಡಾ ದೂರು ಹೋಗಿತ್ತು. ಬಳಿಕ ಆರೋಗ್ಯ ಇಲಾಖೆ ಕಡೆಯಿಂದ ಕ್ಲಿನಿಕ್ ನಡೆಸುವವರ ಬಗ್ಗೆ...
1 13 14 15 16 17 23
Page 15 of 23
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ