ಸುಳ್ಯ: ಚೈನೀಸ್ ಕುಕ್ ಜೊತೆ ಪರಾರಿಯಾಗಿದ್ದ ಎರಡು ಮಕ್ಕಳ ತಾಯಿ ಕುಂದಾಪುರದಲ್ಲಿ ಪತ್ತೆ – ಕಹಳೆ ನ್ಯೂಸ್
ಸುಳ್ಯ: ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಎರಡು ಮಕ್ಕಳ ತಾಯಿ ಇದೀಗ ಕುಂದಾಪುರದಲ್ಲಿ ಪತ್ತೆಯಾಗಿದ್ದಾಳೆ. ಕಳೆದ ನಾಲ್ಕು ತಿಂಗಳಿAದ ಸುಳ್ಯದ ಪೈಚಾರು ಸಂಸ್ಥೆಯೊ0ದರಲ್ಲಿ ತೆಂಗಿನಕಾಯಿ ಸುಲಿಯುವ ಕೆಲಸವನ್ನು ಮಾಡುತ್ತಿದ್ದ ಅಸ್ಸಾಂ ಮೂಲದ ಕೋಗನ್ ತಾತಿ ಎಂಬಾತ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳ ಜೊತೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆದರೆ ಜ.25ರಂದು ಏಕಾಏಕಿ ನಾಪತ್ತೆಯಾಗಿರುವ ಬಗ್ಗೆ ಸುಳ್ಯ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನನ್ವಯ ತನಿಖೆ ಆರಂಭಿಸಿದ ಸುಳ್ಯ ಪೊಲೀಸ್...