ಸುಳ್ಯದಲ್ಲಿ ಬಿಗಿ ತಪಾಸಣೆ; ಸಂಪಾಜೆ ಗೇಟ್‍ನಲ್ಲಿ ಸಾಲುಗಟ್ಟಿ ನಿಂತ ಕೇರಳದ ವಾಹನಗಳು-ಕಹಳೆ ನ್ಯೂಸ್
ಸುಳ್ಯ : ಕೊವೀಡ್ ಮುನ್ನೆಚ್ಚರಿಕಾ ಕ್ರಮವಾಗಿ ಸಂಪಾಜೆ ಗೇಟ್‍ನಲ್ಲಿ ಹೊರ ರಾಜ್ಯದಿಂದ ಆಗಮಿಸುತ್ತಿರುವ ಪ್ರಯಾಣಿಕರ ತಪಾಸಣೆ ಕಾರ್ಯ ಬಿಗಿಗೊಂಡ ಕಾರಣ ಸಂಪಾಜೆ ಗೇಟ್ ನಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಕೇರಳದಲ್ಲಿ ಕೊವೀಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ತಪಾಸಣೆ ನಡೆಸುವಂತೆ ಕೊಡಗು ಜಿಲ್ಲಾಧಿಕಾರಿ ಆದೇಶ ನೀಡಿದ ಹಿನ್ನಲೆಯಲ್ಲಿ ನಿನ್ನೆ ಮುಂಜಾನೆಯಿಂದಲೇ ಸಂಪಾಜೆ ಗೇಟಿನಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದೆ. ಕೋವಿಡ್ ಪರೀಕ್ಷೆಯ ವರದಿ ತಂದ ಬಳಿಕ ಹೊರರಾಜ್ಯದ ವಾಹನಗಳಿಗೆ...