ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಸುಳ್ಯದ ಫೈನಾನ್ಸ್ ಸಂಸ್ಥೆಯ ಸಿಬ್ಬಂದಿಯೊಬ್ಬನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ-ಕಹಳೆ ನ್ಯೂಸ್
ಸುಳ್ಯ: ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಸುಳ್ಯದ ಫೈನಾನ್ಸ್ ಸಂಸ್ಥೆಯ ಸಿಬ್ಬಂದಿಯೊಬ್ಬನ ಶವ ನೇಣು ಬಿಗಿದ ರೀತಿಯಲ್ಲಿ ಪತ್ತೆಯಾಗಿದೆ. ಸುಳ್ಯ ಕೊಶಮಟ್ಟಂ ಫೈನಾನ್ಸ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಪ್ರಮೋದ್ ಕುಂಟುಕಾನ ಎಂಬ ಯುವಕ ಕಳೆದ ವಾರ ನಾಪತ್ತೆಯಾಗಿದ್ದರು. ಪ್ರಮೋದ್ ಅವರು ನಾಪತ್ತೆಯಾದ ದಿನದಂದೇ ಅವರ ಮನೆಯವರು ಸುಳ್ಯ ಠಾಣೆಗೆ ದೂರು ನೀಡಿದ್ದು, ಬಳಿಕ ಮನೆಯವರು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದರೂ ಕೂಡ ಪ್ರಮೋದ್ ಎಲ್ಲಿಯೂ ಪತ್ತೆಯಾಗಿಲಿಲ್ಲ. ಶನಿವಾರ ಕೊಳೆತ ವಾಸನೆ ಬರುತ್ತಿರುವುದರಿಂದ...