Tuesday, April 1, 2025

ಸುಳ್ಯ

ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯದ ಖಾಸಗಿ ಕಾಲೇಜಿನ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣು – ಕಹಳೆ ನ್ಯೂಸ್

ಬೆಳ್ಳಾರೆ: ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ನೆಟ್ಟಾರುವಿನಲ್ಲಿ ನಡೆದಿದೆ. ಬೆಳ್ಳಾರೆ ನೆಟ್ಟಾರು ನಿವಾಸಿ ಚರಣ್ (22) ಆತ್ಮಹತ್ಯೆಗೆ ಶರಣಾದ ಯುವಕ. ಸುಳ್ಯದ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಚರಣ್ ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ತೆರಳಿ ಪ್ರಕರಣ ದಾಖಲಾಸಿದ್ದಾರೆ....
ಶಿಕ್ಷಣಸುದ್ದಿಸುಳ್ಯ

ಎನ್ನೆಂಸಿ ನೇಚರ್ ಕ್ಲಬ್ ವತಿಯಿಂದ ಗ್ರಾಫಿಕ್ ಡಿಸೈನಿಂಗ್ ಮತ್ತು ಕಂಟೆಂಟ್ ಮೇಕಿಂಗ್ ಮಾಹಿತಿ ಕಾರ್ಯಗಾರ ಹಾಗೂ ಸಂವಾದ ಕಾರ್ಯಕ್ರಮ– ಕಹಳೆ ನ್ಯೂಸ್

ಸುಳ್ಯ : ನೆಹರೂ ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ ವತಿಯಿಂದ ಗ್ರಾಫಿಕ್ ಡಿಸೈನಿಂಗ್ ಮತ್ತು ಕಂಟೆಂಟ್ ಮೇಕಿಂಗ್ ವಿಚಾರವಾಗಿ ಮಾಹಿತಿ ಕಾರ್ಯಗಾರ ಹಾಗೂ ಸಂವಾದ ಕಾರ್ಯಕ್ರಮ  ಕಾಲೇಜಿನ ದೃಶ್ಯ ಶ್ರವಣ ಸಭಾಂಗಣದಲ್ಲಿ ನಡೆಯಿತು. ಸುಳ್ಯದ ಪ್ರತಿಭಾನ್ವಿತ ಯೂ ಟ್ಯೂಬರ್ ಹಾಗೂ ಪೋಸ್ಟರ್ ಡಿಸೈನರ್ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿ ಮುರಳಿ ಕೃಷ್ಣ ವೈ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಕಾಲೇಜಿನ ಜೀವವಿಜ್ಞಾನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಗ್ರಾಫಿಕ್ ಡಿಸೈನಿಂಗ್ ಮತ್ತು...
ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯ ;ಎನ್ನೆಂಸಿ; ವಿಜ್ಞಾನ ಪದವಿ ವಿದ್ಯಾರ್ಥಿಗಳಿಗೆ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ವಿಜ್ಞಾನ ಉತ್ಸವದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿ-ಕಹಳೆ ನ್ಯೂಸ್

ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ಜೀವ ವಿಜ್ಞಾನ ಪದವಿ ವಿಭಾಗದ ವಿದ್ಯಾರ್ಥಿಗಳು ಮೇ 03 ಶುಕ್ರವಾರದಂದು ಮಂಗಳೂರು ವಿಶ್ವವಿದ್ಯಾನಿಲಯದ ಜೀವ ರಸಾಯನ ಶಾಸ್ತ್ರ ಸ್ನಾತಕೋತ್ತರ ವಿಭಾಗ ಆಯೋಜಿಸಿದ "ವರ್ಟೆಕ್ಸ್ 6.0" ರಾಷ್ಟ್ರ ಮಟ್ಟದ ಅಂತರ ಕಾಲೇಜು ವಿಜ್ಞಾನ ಉತ್ಸವದಲ್ಲಿ ಭಾಗವಹಿಸಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡರು. ಕಾಲೇಜಿನ ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ ಮತ್ತು ರಸಾಯನ ಶಾಸ್ತ್ರ ವಿಭಾಗಗಳನ್ನು ಒಳಗೊಂಡ 10 ವಿದ್ಯಾರ್ಥಿಗಳ ತಂಡ ಭಾಗವಹಿಸಿದ್ದು, ವೀಡಿಯೋಗ್ರಫಿ ಸ್ಪರ್ಧೆಯಲ್ಲಿ ಸುಕನ್ಯಾ...
ದಕ್ಷಿಣ ಕನ್ನಡಸುದ್ದಿಸುಳ್ಯ

“ಬಿಜೆಪಿ ಕಾರ್ಯಕರ್ತ ಮತ್ತು ಸೈನಿಕನ ಮಾನಸಿಕತೆ ಒಂದೇ ರೀತಿ, ಇಬ್ಬರಿಗೂ ದೇಶದ ಹಿತಾಸಕ್ತಿಯೇ ಮುಖ್ಯ” ; ಕ್ಯಾ.ಬ್ರಿಜೇಶ್ ಚೌಟ- ಕಹಳೆ ನ್ಯೂಸ್

ಮಂಗಳೂರು : ಬಿಜೆಪಿ ಕಾರ್ಯಕರ್ತ ಮತ್ತು ಸೈನಿಕನ ಮಾನಸಿಕತೆ ಒಂದೇ ರೀತಿ ಇರುತ್ತದೆ. ಸೇನೆಯಲ್ಲಿದ್ದವರಿಗೆ ದೇಶವೇ ಮುಖ್ಯ. ಕರೆ ಬಂದ ಕೂಡಲೇ ಓಡಬೇಕು. ಬಿಜೆಪಿ ಕಾರ್ಯಕರ್ತರಿಗೂ ದೇಶದ ಹಿತಾಸಕ್ತಿಯೇ ಮುಖ್ಯವಾಗಿರುತ್ತದೆ. ಮನೆಯಲ್ಲಿ ಊಟಕ್ಕೆ ಇಲ್ಲದಿದ್ದರೂ ದೇಶದ ಕೆಲಸಕ್ಕಾಗಿ ಮುಂದೆ ಬರುತ್ತಾರೆ. ದೇಶದಲ್ಲಿ 18ರಿಂದ 40 ವರ್ಷದ ಒಳಗಿನ ಯುವಜನರು 65 ಶೇಕಡಾದಷ್ಟಿದ್ದು ಅವರನ್ನು ಹೆಚ್ಚೆಚ್ಚು ಪ್ರಜಾಪ್ರಭುತ್ವದಲ್ಲಿ ತೊಡಗಿಸಿದರೆ, ಪ್ರಜಾತಂತ್ರ ಉತ್ತಮಗೊಳ್ಳುತ್ತದೆ ಎಂದು ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...
ದಕ್ಷಿಣ ಕನ್ನಡರಾಜಕೀಯಸುದ್ದಿಸುಳ್ಯ

“ಮೋದಿ ಸರ್ಕಾರದ ಮಹಿಳಾ ಕೇಂದ್ರಿತ ಯೋಜನೆಗಳಿಂದ ಇಂದು ನಾರಿ ಶಕ್ತಿಗೆ ಸಮಾಜದಲ್ಲಿ ಸಮಾನ ಅವಕಾಸ”; ಕ್ಯಾಪ್ಟನ್ ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ಸುಳ್ಯ:ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಇಂದು ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾದ ನಾರಿ ಶಕ್ತಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿ "ಮೋದಿ ಸರ್ಕಾರದ ಮಹಿಳಾ ಕೇಂದ್ರಿತ ಯೋಜನೆಗಳಿಂದ ಇಂದು ನಾರಿ ಶಕ್ತಿಗೆ ಸಮಾಜದಲ್ಲಿ ಸಮಾನ ಅವಕಾಶ ಸಿಗುತ್ತಿದೆ. ಸಮಾಜದ ಪ್ರತಿಯೊಂದು ವಾಹಿನಿಯಲ್ಲಿ ಮಹಿಳೆಯರನ್ನು ಜೋಡಿಸಿಕೊಂಡಲ್ಲಿ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು. ಮಧ್ಯಾಹ್ನ ಮಂಗಳೂರಿನ ಬಾವುಟ ಗುಡ್ಡೆಯಲ್ಲಿರುವ ಕೆದಂಬಾಡಿ ರಾಮಯ್ಯಗೌಡರ ಪ್ರತಿಮೆಗೆ ಪುಷ್ಪಾರ್ಚನೆ...
ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯ: ಮುರೂರು ಚೆಕ್‌ಪೋಸ್ಟ್ ಬಳಿಯಲ್ಲಿ ಕಾಡಾನೆ ಪ್ರತ್ಯಕ್ಷ-ಕಹಳೆ ನ್ಯೂಸ್

ಸುಳ್ಯ: ಕರ್ನಾಟಕ- ಕೇರಳ ಗಡಿ ಪ್ರದೇಶದ ಮಂಡೆಕೋಲು ಸಮೀಪದ ಮುರೂರು ಚೆಕ್‌ಪೋಸ್ಟ್ ಬಳಿ ರಾತ್ರಿ ವೇಳೆ ಕಾಡಾನೆಯೊಂದು ಪ್ರತ್ಯಕ್ಷಗೊಂಡಿದೆ. ಚುನಾವಣೆ ಹಿನ್ನೆಲೆಯಲ್ಲಿ ಮುರೂರು ಎಂಬಲ್ಲಿ ಚೆಕ್‌ಪೋಸ್ಟ್ ತೆರೆದು ವಾಹನ ತಪಾಸಣೆ ನಡೆಸಲಾಗುತ್ತಿದೆ. ಈ ಚೆಕ್‌ಪೋಸ್ಟ್ನ ಕೂಗಳತೆ ದೂರದಲ್ಲೇ ಒಂಟಿ ಕಾಡಾನೆ ರಸ್ತೆಯಲ್ಲಿ ನಡೆದುಕೊಂಡು ಬಂದಿದೆ. ಬಳಿಕ ಅರಣ್ಯದತ್ತ ತೆರಳಿದೆ ಎನ್ನಲಾಗಿದೆ. ಒಂಟಿಸಲಗವನ್ನು ಚೆಕ್‌ಪೋಸ್ಟ್ನಲ್ಲಿದ್ದ ಅಧಿಕಾರಿಗಳು, ಸಿಬಂದಿ ನೋಡಿದ್ದು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಕೇರಳ ಹಾಗೂ ಸುಳ್ಯದ ಅರಣ್ಯ ಇಲಾಖೆಯ...
ದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ಎನ್ನೆಂಸಿ; ಕಲಾ ಪದವಿ ಮತ್ತು ಮಾನವಿಕಾ ಸಂಘದಿಂದ ಅಧ್ಯಯನ ಪ್ರವಾಸ –ಕಹಳೆ ನ್ಯೂಸ್

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನ ಕಲಾ ಪದವಿ ವಿಭಾಗ ಮತ್ತು ಮಾನವಿಕಾ ಸಂಘದ ವತಿಯಿಂದ ದಿನಾಂಕ 30.05.2024 ಶನಿವಾರದಂದು ಮೈಸೂರಿನ ಹಲವು ಪ್ರೇಕ್ಷಣೀಯ ಸ್ಥಳಗಳಿಗೆ ಶೈಕ್ಷಣಿಕ ಅಧ್ಯಯನ ಪ್ರವಾಸ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಕಲಾ ಪದವಿ ವಿಭಾಗದ 40 ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರ ತಂಡದಿAದ ಮೈಸೂರಿನ ಜಿಲ್ಲಾ ನ್ಯಾಯಾಲಯ, Sಐಗಿ ಪುಸ್ತಕ ಮುದ್ರಣಾಲಯ, ಕೇಂದ್ರ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ, ಸೈಂಟ್ ಫಿಲೋಮಿನಾ ಚರ್ಚ್, ಮೈಸೂರಿನ ಅರಮನೆ, ಕೃಷ್ಣ ರಾಜ...
ಕ್ರೈಮ್ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯ: ಬಾಲಕಿಗೆ ಲೈಂಗಿಕ ಕಿರುಕುಳ ; ಆರೋಪಿ ಪರಾರಿ…!ಕಹಳೆ ನ್ಯೂಸ್

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸಮೀಪ ಯುವಕನೋರ್ವ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ನಾಪತ್ತೆಯಾದ ಘಟನೆ ಸುಳ್ಯದ ಗಾಂಧಿನಗರ ಎಂಬಲ್ಲಿ ಸಂಭವಿಸಿದೆ. ಈ ಪ್ರದೇಶದ ಬಾಡಿಗೆ ಮನೆಯೊಂದರಲ್ಲಿ ವಾಸ ಮಾಡುತ್ತಿದ್ದ ಉತ್ತರ ಕರ್ನಾಟಕ ಮೂಲದ ಕಾರ್ಮಿಕ ಕುಟುಂಬದ ಬಾಲಕಿಗೆ ಅದೇ ಭಾಗದ ಯುವಕನೆuಟಿಜeಜಿiಟಿeಜಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ವೇಳೆ ಆಕೆಯ ಮನೆಗೆ ತೆರಳಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಬಳಿಕ ಈ ವಿಷಯ...
1 4 5 6 7 8 23
Page 6 of 23
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ