Tuesday, April 1, 2025

ಸುಳ್ಯ

ದಕ್ಷಿಣ ಕನ್ನಡರಾಜಕೀಯಸುದ್ದಿಸುಳ್ಯ

ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಮಾವೇಶ.-ಕಹಳೆ ನ್ಯೂಸ್

ಸುಳ್ಯ :ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕೈಗೊಂಡ ಅಭಿವೃದ್ದೀ ಕಾರ್ಯಗಳನ್ನು, ಆರ್ಥಿಕ ಸುಧಾರಣೆಗಳನ್ನು ಕೊಂಡಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಇಂದು ಭಾರತೀಯ ಸೈನ್ಯ ವಿಶ್ವದ ಬಲಿಷ್ಠ ಸೇನೆಗಳಲ್ಲಿ ಒಂದೆನಿಸಿದ್ದರೆ, ಅದಕ್ಕೆ ಕಾರಣ ಅವರು ಕೈಗೊಂಡ ಸುಧಾರಣೆಗಳು ಇಂದು ನಮ್ಮ ಸೈನಿಕರಿಗೆ ಹೆಚ್ಚು ಸುರಕ್ಷೆಯನ್ನು, ಸೇನೆಯಲ್ಲಿ ಆಧುನಿಕ ಶಸ್ತ್ರಾಸಗಳನ್ನು ಕಾಣುವಂತಾಗಿದೆ. ಹಾಗೆಯೇ, ಬಡವರ, ಮಹಿಳೆಯರ, ಯುವಕರ ಮೇಲಿರುವ ಹೃದಯಾಂತರಾದ ಕಾಳಜಿಯಿಂದ ಎಲ್ಲರೂ ನನ್ನ ಪರಿವಾರದವರು ಎಂಬ ಭಾವನೆ...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯಸುಳ್ಯ

ಕುಕ್ಕೆ ಸುಬ್ರಹ್ಮಣ್ಯ : ಐನೆಕಿದು ಗ್ರಾಮದ ಅರಣ್ಯದಂಚಿನಲ್ಲಿ ನಕ್ಸಲರ ಚಲನವಲನ ಪತ್ತೆ – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಐನೆಕಿದು ಗ್ರಾಮದ ಅರಣ್ಯದಂಚಿನಲ್ಲಿ ನಕ್ಸಲರ ಚಲನವಲನ ಪತ್ತೆಯಾಗಿದೆ. ಶನಿವಾರ ಸಂಜೆ ಸಣ್ಣದಾಗಿ ಮಳೆಯಾಗುತ್ತಿದ್ದ ಸಂದರ್ಭ ಮೂವರು ಶಂಕಿತರ ತಂಡ ಐನೆಕಿದು ಗ್ರಾಮದ ಅಶೋಕ್ ಎಂಬುವರ ಮನೆಗೆ ಭೇಟಿ ನೀಡಿ ಮನೆಯವರ ಜೊತೆ ಸುಮಾರು ಒಂದು ತಾಸಿಗೂ ಅಧಿಕ ಕಾಲ ಮಾತುಕತೆ ನಡೆಸಿ ಮೊಬೈಲ್ ಚಾರ್ಜ್ ಮಾಡಿ ಅಲ್ಲಿಂದ ತೆರಳಿದ್ದಾರೆ ಎನ್ನಲಾಗಿದೆ. ಕಳೆದ ವಾರ ನಕ್ಸಲರು ಕಾಣಿಸಿಕೊಂಡ ಕೂಜಿಮಲೆ ಮತ್ತು ಶನಿವಾರ...
ದಕ್ಷಿಣ ಕನ್ನಡರಾಜಕೀಯಸುದ್ದಿಸುಳ್ಯ

ಕ್ಯಾಪ್ಟನ್. ಬ್ರಿಜೇಶ್ ಚೌಟ ಭರ್ಜರಿ ಪ್ರಚಾರ : ಶ್ರೀ ಚನ್ನಕೇಶವ, ಕುಕ್ಕೆ ಸುಬ್ರಹ್ಮಣ್ಯ ದರ್ಶನ, ಕಾರ್ಯಕರ್ತರೊಂದಿಗೆ ಸಭೆ –ಕಹಳೆ ನ್ಯೂಸ್

ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್. ಬ್ರಿಜೇಶ್ ಚೌಟ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮೂಲಕ ಇಂದಿನ ಪ್ರಚಾರಕಾರ್ಯ ಮತ್ತು ಕಾರ್ಯಕರ್ತರ ಬೇಟಿಯ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಸುಳ್ಯದ ಶ್ರೀ ಚನ್ನಕೇಶವ ದೇವಸ್ಥಾನಕ್ಕೆ ಭೇಟಿ ನೀಡುವ ಮೂಲಕ ದಿನದ ಪ್ರವಾಸ ಆರಂಭಿದ ಬಿಜೆಪಿ ಅಭ್ಯರ್ಥಿ ಚೌಟ ಅವರನ್ನು ಸ್ಥಳಿಯ ಕಾರ್ಯಕರ್ತರು, ಪಕ್ಷದ ಮುಖಂಡರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅನೇಕ ಹಿರಿಯರು ಗೌರವಪೂರ್ವಕವಾಗಿ ಬರಮಾಡಿಕೊಂಡರು. ಶಿಕ್ಷಣ ಕ್ರಾಂತಿಗೆ ನಾಂದಿಹಾಡಿದ,...
ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯ : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಭೇಟಿ – ಕಹಳೆ ನ್ಯೂಸ್

ಸುಳ್ಯ : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸುಳ್ಯ ಪ್ರವಾಸದ ಸಂದರ್ಭದಲ್ಲಿ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಅವರೊಂದಿಗೆ ಭೇಟಿ ನೀಡಿ, ಶ್ರೀ ದೇವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಕ್ಷೇತ್ರದ ಪ್ರಮುಖರು, ಬಿಜೆಪಿಯ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.  ...
ದಕ್ಷಿಣ ಕನ್ನಡಸುದ್ದಿಸುಳ್ಯ

ಆಟೋದಲ್ಲಿ ಗಾಂಜಾ ಸಾಗಿಸುತ್ತಿದ್ದ ವೇಳೆ ಓರ್ವನನ್ನು ಬಂಧಿಸಿದ ಸುಳ್ಯ ಪೊಲೀಸರು – ಕಹಳೆ ನ್ಯೂಸ್

ಸುಳ್ಯ: ಸುಳ್ಯದಲ್ಲಿ ಗಾಂಜಾ ಮಾರಾಟದ ಆರೋಪದಡಿಯಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಸುಳ್ಯ ಗಾಂಧಿನಗರ ವಿಷ್ಣು ಸರ್ಕಲ್ ಪರಿಸರದಲ್ಲಿ ಆಟೋದಲ್ಲಿ ಗಾಂಜಾ ಸಾಗಿಸುತ್ತಿದ್ದ ಸಂದರ್ಭ ಆರೋಪಿ ನನ್ನು ಪೊಲೀಸರು ಬಂಧಿಸಿದ್ದಾರೆ....
ದಕ್ಷಿಣ ಕನ್ನಡರಾಜಕೀಯಶಿಕ್ಷಣಸುದ್ದಿಸುಳ್ಯ

ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಹಾಗೂ ಜಿಲ್ಲಾ ಚುನಾವಣಾ ಸಾಕ್ಷರತಾ ಸಮಿತಿ ವತಿಯಿಂದ ಮತದಾನ ಜಾಗೃತಿ ಕುರಿತಾದ “ಮತದಾನ ಯಾಕೆ ಬೇಕು?” ಎಂಬ ಬೀದಿ ನಾಟಕ ಪ್ರದರ್ಶನ – ಕಹಳೆ ನ್ಯೂಸ್

ಸುಳ್ಯ : ಮತದಾನದ ಕುರಿತಾಗಿ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ನೆಹರೂ ಮೆಮೋರಿಯಲ್ ಕಾಲೇಜು ಮತ್ತು ಜಿಲ್ಲಾ ಚುನಾವಣಾ ಸಾಕ್ಷರತಾ ಸಮಿತಿ ವತಿಯಿಂದ ಆಯೋಜಿಸಲಾದ ಮತದಾನ ಜಾಗೃತಿ ಕುರಿತಾದ "ಮತದಾನ ಯಾಕೆ ಬೇಕು?" ಎಂಬ ಬೀದಿನಾಟಕವನ್ನು ಕೆವಿಜಿ ವೃತ್ತ ಕುರುಂಜಿಭಾಗ್ ನಲ್ಲಿ ಪ್ರದರ್ಶಿಸಲಾಯಿತು. ಈ ಬೀದಿನಾಟಕವನ್ನು ಕಾಲೇಜಿನ ಚುನಾವಣಾ ಸಾಕ್ಷರತಾ ಸಂಘದ ಸಂಯೋಜಕರಾದ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ. ಮಮತಾ ಕೆ ನಿರ್ದೇಶಿಸಿದ್ದು, ಆಂಗ್ಲ ಭಾಷಾ ವಿಭಾಗ ಮುಖ್ಯಸ್ಥೆ ಭವ್ಯ...
ಕ್ರೈಮ್ಸುದ್ದಿಸುಳ್ಯ

ಸುಳ್ಯ ಬಾಲಕಿಗೆ ಲೈಂಗಿಕ ಕಿರುಕುಳ: ನಡುರಾತ್ರಿಯೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು –ಕಹಳೆ ನ್ಯೂಸ್

ಸುಳ್ಯ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಯುವಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮಂಡೆಕೋಲಿನಲ್ಲಿ ಬುಧವಾರ ರಾತ್ರಿ ನಡೆದಿದೆ.ಮೂಲತಃ ಉಪ್ಪಿನಂಗಡಿಯ ನಿತಿನ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಸುಳ್ಯ-ಮಂಡೆಕೋಲು ಖಾಸಗಿ ಬಸ್ನಲ್ಲಿ ನಿರ್ವಾಹಕ ಆಗಿ ಕೆಲಸ ಮಾಡುತ್ತಿದ್ದ ನಿತಿನ್ ಬುಧವಾರ ತಡರಾತ್ರಿ ಬಾಲಕಿಯ ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದಾಗ ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದರು ಎಂದು ತಿಳಿದುಬಂದಿದೆ.ಆರೋಪಿ ನಿತಿನ್ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೊ...
ಕ್ರೈಮ್ದಕ್ಷಿಣ ಕನ್ನಡಸುದ್ದಿಸುಳ್ಯ

ಮನೆಯಲ್ಲಿ ಯಾರು ಇಲ್ಲದ ವೇಳೆ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ : ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಬೆಳ್ಳಾರೆ: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಹಿಳೆಯೋರ್ವರು ರಬ್ಬರ್ ಶೀಟ್ ಮಾಡಲು ಬಳಸುವ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಬೆಳ್ಳಾರೆ ನಿವಾಸಿ ಲಕ್ಷ್ಮೀಕಾಂತ ಹೆಗ್ಡೆಯವರ ಪತ್ನಿ ವೀಣಾ ಆತ್ಮಹತ್ಯೆಗೆ ಯತ್ನಿಸಿದವರು. ಮಂಗಳವಾರ ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮಹಿಳೆಯು ಆ್ಯಸಿಡ್ ಸೇವಿಸಿ ತನ್ನ ಸಹೋದ್ಯೋಗಿಗೆ ಕರೆಮಾಡಿ ತಿಳಿಸಿದ್ದರು. ತಕ್ಷಣ ಮನೆಯವರಿಗೆ ವಿಚಾರ ತಿಳಿಸಿ ಆಟೋ ರಿಕ್ಷದ ಮೂಲಕ ಆಸ್ಪತ್ರೆಗೆ ಸಾಗಿಸಿದ್ದು ಅಷ್ಟರಲ್ಲಿ ಮಹಿಳೆಯು ವಾಂತಿ ಮಾಡಲು ಪ್ರಾರಂಭಿಸಿದ್ದಾರೆ....
1 5 6 7 8 9 23
Page 7 of 23
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ