ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ -ಕಹಳೆ ನ್ಯೂಸ್
ಕಾರ್ಕಳ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನಡೆಸುತ್ತಿರುವ ಕಾರ್ಕಳ ಜ್ಞಾನಸುಧಾ ಹಾಗೂ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜುಗಳ 2024- 25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ರಾಜ್ಯಮಟ್ಟದಲ್ಲಿ 10ರೊಳಗಿನ ರ‍್ಯಾಂಕ್ ಗಳಿಸಿದ ಸಂಸ್ಥೆಯ ಒಟ್ಟು 29 ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. ವಿಜ್ಞಾನ ವಿಭಾಗದಲ್ಲಿ 596 ಅಂಕ ಗಳಿಸಿ ರಾಜ್ಯಕ್ಕೆ 4ನೇ ಹಾಗೂ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾದ ಕಾರ್ಕಳ...