Wednesday, January 29, 2025

ಗೋಕರ್ಣ

ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಬೆಳ್ಳಂಬೆಳ್ಳಗೆ ಜೈಲಿನಿಂದ ಬಿಡುಗಡೆಗೊಂಡ ಐಕಾನ್ ಸ್ಟಾರ್ ನಟ ಅಲ್ಲು ಅರ್ಜುನ್‌ – ಕಹಳೆ ನ್ಯೂಸ್

ಹೈದರಾಬಾದ್‌ : 'ಪುಷ್ಪಾ 2' ಪ್ರದರ್ಶನದ ವೇಳೆ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಒಬ್ಬ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಒಂದು ದಿನದ ನಂತರ ತೆಲುಗು ನಟ ಅಲ್ಲು ಅರ್ಜುನ್ ಬೆಳಿಗ್ಗೆ ಜೈಲಿನಿಂದ ಬಿಡುಗಡೆಯಾದರು. ನಟನನ್ನು ಹೈದರಾಬಾದ್‌ ಪೊಲೀಸರು ಬಂಧಿಸಿದ್ದರು. ಬಳಿಕ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕೋರ್ಟ್‌ 14 ದಿನ ನ್ಯಾಯಾಂಗ ಬಂಧನ ವಿಧಿಸಿತು. ಆದರೆ, ಸಂಜೆ ವೇಳೆಗೆ ತೆಲಂಗಾಣ ಹೈಕೋರ್ಟ್‌ ನಟನಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನಿನ್ನೆ...
ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಪುಷ್ಪ- 2 ಸಿನಿಮಾ ಬಿಡುಗಡೆ ವೇಳೆ ಕಾಲ್ತುಳಿತಕ್ಕೆ ಸಿಕ್ಕಿ ಮಹಿಳೆ ಸಾವು ಪ್ರಕರಣ : ನಟ ಅಲ್ಲು ಅರ್ಜುನ್ ಅರೆಸ್ಟ್‌..!- ಕಹಳೆ ನ್ಯೂಸ್ 

ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ. ಇದಕ್ಕೆ ಕಾರಣ ಈ ಹಿಂದೆ ಆದ ಘಟನೆ. ಪುಷ್ಪ ದಿ ರೂಲ್ ಚಿತ್ರದ ಪ್ರದರ್ಶನದ ವೇಳೆ ಮಹಿಳೆಯೊಬ್ಬರು ಕಾಲ್ತುಳಿತಕ್ಕೆ ಸಿಕ್ಕಿ ಮೃತರಾಗಿದ್ದರು. ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ. ಪುಷ್ಪ ದಿ ರೂಲ್ ಚಿತ್ರದ ಪ್ರದರ್ಶನದ ವೇಳೆ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ. ಶುಕ್ರವಾರ ಇಂದು ಡಿಸೆಂಬರ್ 13ರಂದು ಅಲ್ಲು ಅರ್ಜುನ್ ಅವರನ್ನು...
ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಸಿಂಗಾಪುರದಲ್ಲಿ ನಡೆದ 2024 ರ ವಿಶ್ವ ಚೆಸ್ ಚಾಂಪಿಯನ್‌ಶಿಪ್ ನಲ್ಲಿ ಇತಿಹಾಸ ಸೃಷ್ಟಿಸಿದ ಭಾರತದ ಗುಕೇಶ್  -ಕಹಳೆ ನ್ಯೂಸ್

ಸಿಂಗಾಪುರ : ಸಿಂಗಾಪುರದಲ್ಲಿ ನಡೆದ 2024 ರ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಕೊನೆಯ ಹಾಗೂ 14ನೇ ಮತ್ತು ಅಂತಿಮ ಪಂದ್ಯದಲ್ಲಿ ಭಾರತದ 18 ವರ್ಷದ ಗ್ರ‍್ಯಾಂಡ್‌ ಮಾಸ್ಟರ್ ಡಿ ಗುಕೇಶ್ ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಚೀನಾದ ಪ್ರಶಸ್ತಿ ವಿಜೇತ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಭಾರತದ ಗ್ರ‍್ಯಾಂಡ್‌ಮಾಸ್ಟರ್ ಡಿ ಗುಕೇಶ್ ಗುರುವಾರ ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಇತಿಹಾಸ ಸೃಷ್ಟಿ ಮಾಡಿದ್ದಾರೆ. 14 ಪಂದ್ಯಗಳ ಕೊನೆಯ ಕ್ಲಾಸಿಕಲ್...
ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮುಂಬೈಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಭಾರತೀಯ ರಿಸರ್ವ್ ಬ್ಯಾಂಕ್(RBI)ನ ಪ್ರಧಾನ ಕಚೇರಿಗೆ ರಷ್ಯನ್ ಭಾಷೆಯಲ್ಲಿ ದುಷ್ಕರ್ಮಿಗಳಿಂದ ಬಾಂಬ್ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ – ಕಹಳೆ ನ್ಯೂಸ್

ಮುಂಬೈ : ಮುಂಬೈನಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್(RBI)ನ ಪ್ರಧಾನ ಕಚೇರಿಯನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಗಳಿಂದ ಡಿ. 13ರಂದು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. RBI ಇಮೇಲ್‌ಗೆ ದುಷ್ಕರ್ಮಿಗಳು ರಷ್ಯನ್ ಭಾಷೆಯಲ್ಲಿ ಬೆದರಿಕೆ ಸಂದೇಶ ಕಳುಹಿಸಿದ್ದು, ಆರ್‌ಬಿಐ ಕಟ್ಟಡದ ಮೇಲೆ ದಾಳಿಯ ಎಚ್ಚರಿಕೆ ನೀಡಲಾಗಿದೆ. ಕಳೆದ ಒಂದು ತಿಂಗಳಲ್ಲಿ ಇದು 2ನೇ ಬೆದರಿಕೆಯಾಗಿದೆ. ಸದ್ಯ ಮುಂಬೈನ ಮಾತಾ ರಮಾಬಾಯಿ ಮಾರ್ಗ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಸಂಬAಧಿತ ಸೆಕ್ಷನ್‌ಗಳ...
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಪುತ್ತೂರುಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಅಂಬಿಕಾದಲ್ಲಿ ಪರೀಕ್ಷೆಗಳನ್ನೆದುರಿಸುವ ಬಗೆಗೆ ಮಾಹಿತಿ ಕಾರ್ಯಾಗಾರ; -ಕಹಳೆ ನ್ಯೂಸ್

ಪುತ್ತೂರು: ಶೈಕ್ಷಣಿಕ ಸಹ ಚಟುವಟಿಕೆಗಳಾದ ವಾರ್ಷಿಕ ಕ್ರೀಡಾಕೂಟ, ವಾರ್ಷಿಕೋತ್ಸವಗಳ ನಂತರ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆ ಹಾಗೂ ಜೆಇಇ, ನೀಟ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗಬೇಕಿದೆ. ಹಿಂದಿನ ವರ್ಷದ ಹಿರಿಯ ವಿದ್ಯಾರ್ಥಿಗಳ ದಾಖಲೆಯನ್ನು ಅಳಿಸಿ ಅದಕ್ಕಿಂತಲೂ ಉನ್ನತ ಅಂಕಗಳನ್ನು ಪಡೆಯುವ ಗುರಿಯೊಂದಿಗೆ ಮುನ್ನುಗ್ಗಬೇಕಿದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ದ್ವಿತೀಯ...
ಉಡುಪಿಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಉಡುಪಿ ಜ್ಞಾನಸುಧಾ : ರಸಪ್ರಶ್ನೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ಉಡುಪಿ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಕ್ರಿಯೇಟಿವ್ ಪ.ಪೂ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ನಡೆಸಲಾದ ಪದವಿ ಪೂರ್ವ ವಿದ್ಯಾರ್ಥಿಗಳ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಮತ್ತು ಪಠ್ಯೇತರ ಸ್ಪರ್ಧೆಗಳಲ್ಲಿ ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜಿನ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಅನಮಯ ಯೊಗೀಶ್ ದಿವಾಕರ್ ಮತ್ತು ತನಿಷ್ಕಾ ಶೆಟ್ಟಿ...
ಗೋಕರ್ಣದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕಿನ ಯುವವಾಹಿನಿ ಬಂಟ್ವಾಳ ಘಟಕದ ವಿಧ್ಯಾರ್ಥಿ ಸಂಘಟನೆ ನಿರ್ದೇಶಕ ಬ್ರಿಜೇಶ್ ಕುಮಾರ್ ಅವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ 24ನೇ ಮಾಲಿಕೆಯಲ್ಲಿ ಗುರು ಸಂದೇಶ – ಕಹಳೆ ನ್ಯೂಸ್

ಬಂಟ್ವಾಳ : ಶಿಕ್ಷಣವು ಮಾನವನನ್ನು ಎಲ್ಲಾ ರೀತಿಯ ಬಂಧನದಿಂದ ಮುಕ್ತಗೊಳಿಸುವ ಏಕೈಕ ದಾರಿಯಾಗಿದೆ. ಸಮಾಜದ ಸ್ವಾಸ್ಥ್ಯವನ್ನು ಹದಗೆಡಿಸುವ ಅಸಮಾನತೆ, ಅನಕ್ಷರತೆ, ಮೂಢನಂಬಿಕೆ ಮತ್ತು ನಿರುದ್ಯೋಗ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವ ದೃಷ್ಟಿಯಲ್ಲಿ ನಾರಾಯಣಗುರು ಚಿಂತಿಸಿದರು. ಎಲ್ಲಾ ಮಾನವನೂ ಸಮಾನ, ಮಾನವರೆಲ್ಲರೂ ವಿಕಾಸಗೊಳ್ಳಬೇಕು ಎನ್ನುವ ಕಾಳಜಿ ಅವರಲ್ಲಿತ್ತು. ನಾರಾಯಣಗುರು ಸಂಘಟಿಸಿದ ಚಳುವಳಿಗಳು ಮಾನವ ಪ್ರಗತಿಯ, ಆತ್ಮವಿಕಾಸದ ಧ್ಯೇಯವನ್ನು ಒಳಗೊಂಡಿತ್ತು. ಸಮಾಜ ಸುಧಾರಣೆಗಾಗಿ ನಾರಾಯಣ ಗುರುಗಳು ಆಯ್ದುಕೊಂಡ ದಾರಿ ಸಂಘರ್ಷದ ದಾರಿಯಾಗಿರಲಿಲ್ಲ; ಅದು ಸಮನ್ವಯದ...
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆಯವರ ದಿವ್ಯ ಹಸ್ತದಲ್ಲಿ ಬಿಡುಗಡೆ-ಕಹಳೆ ನ್ಯೂಸ್

ಬಂದಾರು : ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಜನವರಿ 07 ರಿಂದ 12 ರ ವರೆಗೆ ನಡೆಯಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆಯವರ ದಿವ್ಯ ಹಸ್ತ ದಲ್ಲಿ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜಗುತ್ತು, ಸತ್ಯಶಂಕರ ಮಯ್ಯ,ಬ್ರಹ್ಮಕಲಶೋತ್ಸವ ಸಮಿತಿ...
1 2 3 5
Page 1 of 5