Sunday, January 19, 2025

ಗೋಕರ್ಣ

ಉಡುಪಿಕುಂದಾಪುರಗೋಕರ್ಣದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿಸುಬ್ರಹ್ಮಣ್ಯ

ಮುಂಗಾರು ಚುರುಕು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುರುವಾರದವರೆಗೆ ಗುಡುಗು ಸಹಿತ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು: ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೈರುತ್ಯ  ಮುಂಗಾರು ಚುರುಕುಗೊಂಡಿದ್ದು ಇನ್ನೂ 4 ದಿನ  ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕಲಬುರಗಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಶನಿವಾರ ಉತ್ತಮ ಮಳೆಯಾಗಿದೆ. ಕುಕ್ಕೆ ಸುಬ್ರಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಕಾರ್ಕಳ, ಕೊಟ್ಟಿಗೆಹಾರ, ಬಾಳೆಹೊನ್ನೂರು ಸೇರಿದಂತೆ ವಿವಿಧ ಪ್ರದೇಶದಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುರುವಾರದವರೆಗೆ  ಭಾರೀ ಮಳೆಯಾಗಲಿದೆ ಇಲಾಖೆ...
ಗೋಕರ್ಣ

ವಾಙ್ಮಯ ಅಭಿಮಾನ ಅವರ ಮೇರು ವ್ಯಕ್ತಿತ್ವಕ್ಕೆ ಭೂಷಣವಾಗಿತ್ತು ; ಶ್ರೀರಾಘವೇಶ್ವರಭಾರತೀ ಸ್ವಾಮೀಜಿ-ಕಹಳೆ ನ್ಯೂಸ್

ಗೋಕರ್ಣ : ಪ್ರೊ.ಜಿ.ವಿ.ಯವರ ಧರ್ಮಾಭಿಮಾನ, ವಾಙ್ಮಯ ಅಭಿಮಾನ ಅವರ ಮೇರು ವ್ಯಕ್ತಿತ್ವಕ್ಕೆ ಭೂಷಣವಾಗಿತ್ತು. ಹಿರಿಯ ಮುತ್ಸದ್ಧಿ, ಸರಸ್ವತಿಪುತ್ರರತ್ನರನ್ನು ಕಳೆದುಕೊಂಡ ಸಾರಸ್ವತ ಲೋಕ ನಿಜವಾಗಿಯೂ ಬಡವಾಗಿದೆ ಎಂದು ಶ್ರೀರಾಮಚಂದ್ರಾಪುರದ ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಶೋಕಸಂದೇಶದಲ್ಲಿ ತಿಳಿಸಿದ್ದಾರೆ. ಶ್ರೀಮಠದ ಜತೆ ನಿಕಟ ಸಂಬಂಧ ಹೊಂದಿದ್ದ ಜಿವಿಯವರು ರಾಮಕಥೆಯನ್ನು ಸ್ವತಃ ವೀಕ್ಷಿಸಿ ಮೆಚ್ಚಿಕೊಂಡಿದ್ದರು. ರಾಮಾಯಣದ ಮೌಲ್ಯಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಲು ಶ್ರೀಮಠ ಆಯ್ಕೆ ಮಾಡಿಕೊಂಡ ರಾಮಕಥೆ, ಇತರ ಯಾವುದೇ ಸಂವಹನ ಮಾಧ್ಯಮಕ್ಕಿಂತಲೂ ಪರಿಣಾಮಕಾರಿ. ಮಕ್ಕಳನ್ನು-...
ಗೋಕರ್ಣ

ಗೋಕರ್ಣ ದೇಗುಲ ನಮಗೆ ಸೇವೆಯ ಸಾಧನವಷ್ಟೇ ; ರಾಘವೇಶ್ವರ ಶ್ರೀ-ಕಹಳೆ ನ್ಯೂಸ್

ಗೋಕರ್ಣ : ಶ್ರೀಮಹಾಬಲೇಶ್ವರ ದೇವಸ್ಥಾನ ನಮಗೆ ಸೇವೆಯ ಸಾಧನವಾಗಿತ್ತೇ ವಿನಃ ದೇಗುಲದಿಂದ ಯಾವ ಪ್ರತಿಫಲಾಪೇಕ್ಷೆಯೂ ಇರಲಿಲ್ಲ. ಆದ್ದರಿಂದ ಸುಪ್ರೀಂಕೋರ್ಟ್ ತೀರ್ಪಿನಿಂದ ಆಘಾತ ಅಥವಾ ವ್ಯಥೆಯಾಗುವ ಪ್ರಶ್ನೆಯೇ ಇಲ್ಲ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವ ಭಾರತೀ ಮಹಾಸ್ವಾಮೀಜಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಘನ ಸುಪ್ರೀಂಕೋರ್ಟ್ ಮಧ್ಯಂತರ ತೀರ್ಪು ನೀಡಿ ಮಹಾಬಲೇಶ್ವರ ದೇವಾಲಯದ ನಿರ್ವಹಣೆ ಹೊಣೆಯನ್ನು ಸುಪ್ರೀಂಕೋಟ್ರ್ನ ನಿವೃತ್ತ ನ್ಯಾಯಮೂರ್ತಿ ಬಿ.ಎನ್.ಕೃಷ್ಣ ನೇತೃತ್ವದ ಸಮಿತಿಗೆ ಸುಪ್ರೀಂಕೋರ್ಟ್ ಒಪ್ಪಿಸಿದೆ. ಶ್ರೀಮಠ ಗೋಕರ್ಣ ವಿಚಾರದಲ್ಲಿ ದೇಗುಲ...
ಗೋಕರ್ಣರಾಷ್ಟ್ರೀಯಸುದ್ದಿ

Breaking News : ಕೇಂದ್ರ ಸಚಿವ ಶ್ರೀ ಪಾದ್ ನಾಯಕ್ ಕಾರು ಅಂಕೋಲದಲ್ಲಿ ಅಪಘಾತ : ಸಚಿವರ ಪತ್ನಿ, ಪಿ ಎ ದುರ್ಮರಣ ಸಚಿವರ ಸ್ಥಿತಿ ಗಂಭೀರ – ಕಹಳೆ ನ್ಯೂಸ್

ಕಾರವಾರ, ಜ 11 : ಕೇಂದ್ರ ಸಚಿವರ ಕಾರು ಅಪಘಾತವಾಗಿ ಸಚಿವರ ಪತ್ನಿ ಮೃತಪಟ್ಟು, ಸಚಿವರ ಸಹಿತ ಮೂವರು ಗಾಯಗೊಂಡ ಘಟನರ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಸಮೀಪ ನಡೆದಿದೆ. ಕೇಂದ್ರ ಆಯುಷ್ ಖಾತೆ ಸಚಿವ ಶ್ರೀ ಪಾದ್ ನಾಯಕ್ ರವರ ಪತ್ನಿ ವಿಜಯಾ ಹಾಗೂ ಸಚಿವರ ಪಿ ಎ ದೀಪಕ್ ರಾಮದಾದ ಮೃತ ದುರ್ದೈವಿಗಳು. ಶ್ರೀಪಾದ ನಾಯಕ್ ದಂಪತಿ ಯಲ್ಲಾಪುರ ಮಾರ್ಗವಾಗಿ ಗೋಕರ್ಣಕ್ಕೆ ಹೋಗುತ್ತಿದ್ದ ಹೊಸಕಂಬಿ‌ ಘಾಟ್ ನತ್ತ...
ಗೋಕರ್ಣಶಿಕ್ಷಣಸುದ್ದಿ

ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಮೂಲಕ ಭಾರತೀಯ ಶಿಕ್ಷಣಕ್ಕೆ ಹೊಸದಿಕ್ಕು ; ಗುರುಕುಲಗಳ ಆನ್‍ಲೈನ್ ಶಿಕ್ಷಣಕ್ಕೆ ಚಾಲನೆ ನೀಡಿದ ರಾಘವೇಶ್ವರಭಾರತೀ ಮಹಾಸ್ವಾಮೀಜಿ – ಕಹಳೆ ನ್ಯೂಸ್

ಗೋಕರ್ಣ: ದೇಶ ಬೆಳಗಬೇಕು; ಭಾರತೀಯ ವಿದ್ಯೆ ಬೆಳೆಯಬೇಕು ಎಂಬ ಉದ್ದೇಶದಿಂದ ಭಾರತದ ಶಿಕ್ಷಣದಲ್ಲಿ ಭಾರತೀಯತೆಯನ್ನು ತುಂಬುವ ಮಹತ್ಕಾರ್ಯಕ್ಕೆ ಶ್ರೀರಾಮಚಂದ್ರಾಪುರ ಮಠದ ಶ್ರೀವಿಷ್ಣುಗುಪ್ತ ವಿಶ್ವವಿದ್ಯಾಪೀಠ ಮುನ್ನುಡಿ ಬರೆದಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದ್ದಾರೆ. ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಗುರುಕುಲಗಳ ಆನ್‍ಲೈನ್ ಶಿಕ್ಷಣಕ್ಕೆ ಚಾಲನೆ ನೀಡಿದ ಸಂದರ್ಭ ಸ್ವಾಮೀಜಿಯವರು ಸ್ವತಃ ಪ್ರಥಮ ಪಾಠ ಬೋಧಿಸಿದರು. ವಿಶ್ವದ ಎಲ್ಲೂ ಸಿಗದ ಪರಿಪೂರ್ಣ, ಅಪೂರ್ವ ಶಿಕ್ಷಣ ನಮ್ಮ ಯುವ ಜನಾಂಗಕ್ಕೆ ಸಿಗಬೇಕು ಎನ್ನುವುದೇ ವಿವಿವಿ...
1 3 4 5
Page 5 of 5