ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ
ಬೆಳ್ಳಂಬೆಳ್ಳಗೆ ಜೈಲಿನಿಂದ ಬಿಡುಗಡೆಗೊಂಡ ಐಕಾನ್ ಸ್ಟಾರ್ ನಟ ಅಲ್ಲು ಅರ್ಜುನ್ – ಕಹಳೆ ನ್ಯೂಸ್
ಹೈದರಾಬಾದ್ : 'ಪುಷ್ಪಾ 2' ಪ್ರದರ್ಶನದ ವೇಳೆ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಒಬ್ಬ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಒಂದು ದಿನದ ನಂತರ ತೆಲುಗು ನಟ ಅಲ್ಲು ಅರ್ಜುನ್ ಬೆಳಿಗ್ಗೆ ಜೈಲಿನಿಂದ ಬಿಡುಗಡೆಯಾದರು. ನಟನನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದರು. ಬಳಿಕ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿತು. ಆದರೆ, ಸಂಜೆ ವೇಳೆಗೆ ತೆಲಂಗಾಣ ಹೈಕೋರ್ಟ್ ನಟನಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನಿನ್ನೆ...