Recent Posts

Thursday, November 21, 2024

ಬೈಂದೂರು

ಬೈಂದೂರುಸುದ್ದಿ

ವಾರಾಹಿ ನೀರಿಗಾಗಿ ಗ್ರಾಮ ಮಟ್ಟದಲ್ಲಿ ಜನಾಂದೋಲನಕ್ಕೆ ಸಿದ್ಧತೆ : ವಾರಾಗಿ ನೀರು ಬೈಂದೂರಿನ ಗ್ರಾಮಗಳ ಕೃಷಿ ಚಟುಚಟಿಕೆಗೆ ಒದಗಿಸಲು ಆ.15 ಅನಂತರ ತೀವ್ರ ಹೋರಾಟ:ಶಾಸಕರಾದ ಗುರುರಾಜ್ ಗಂಟಿಹೊಳೆ ‌ನೇತೃತ್ವದಲ್ಲಿ ಸಿದ್ದಾಪುರದಲ್ಲಿ ಪೂರ್ವಭಾವಿ ಸಭೆ, ಹೋರಾಟ ಸಮಿತಿ ರಚನೆ – ಕಹಳೆ ನ್ಯೂಸ್

ಸಿದ್ದಾಪುರ: ವಾರಾಹಿ‌ ನದಿ ನೀರು ಒದಗಿಸುವ ಯೋಜನೆ ಬೈಂದೂರು ‌ಕ್ಷೇತ್ರ ವ್ಯಾಪ್ತಿಯಲ್ಲಿ ‌ಇದ್ದರೂ ಇಲ್ಲಿನ ಯಾವುದೇ ಗ್ರಾಮಕ್ಕೆ ಇದರ ನೀರು ಸಿಗುತ್ತಿಲ್ಲ. ಹೀಗಾಗಿ ಕಾಲುವೆಗಳ ಮೂಲಕ ಬೈಂದೂರು ಕ್ಷೇತ್ರದ ಹೆಚ್ಚಿನ ಗ್ರಾಮಗಳ ಕೃಷಿ ಚಟುವಟಿಕೆಗೆ ವಾರಾಹಿ ನೀರು ಒದಗಿಸುವಂತೆ ಮಾಡುವಲು ರಾಜ್ಯ ಸರ್ಕಾರದ ವಿರುದ್ಧ ಜನಾಂದೋಲ ರೂಪಿಸಿಲು ಪೂರ್ವ ಸಿದ್ಧತ ಸಭೆ ನಡೆದಿದೆ. ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ನೇತೃತ್ವದಲ್ಲಿ ಸಿದ್ದಾಪುರದಲ್ಲಿ ಪೂರ್ವ ಸಿದ್ಧತ ಸಭೆ ನಡೆದು, ಈ ನಿಟ್ಟಿ...
ಬೈಂದೂರುಸುದ್ದಿ

ಮಾರಣಕಟ್ಟೆ ದೇವಸ್ಥಾನ ಸಮೀಪ್ ಬಸ್ ನಿಲ್ದಾಣ ಉದ್ಘಾಟಿಸಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ – ಕಹಳೆ ನ್ಯೂಸ್

ಬೈಂದೂರು: ಕ್ಷೇತ್ರದ ಶಕ್ತಿಕೇಂದ್ರಗಳಲ್ಲಿ ಒಂದಾದ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಎದುರಿನಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಬಸ್ ತಂಗುದಾಣವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಉದ್ಘಾಟಿಸಿ ಶುಭ ಹಾರೈಸಿದರು. ನಂತರ ಮಾತನಾಡಿದ ಅವರು ಬಸ್ ಗಾಗಿ‌ ಕಾಯುವ ಪ್ರತಿ ಪ್ರಯಾಣಿಕರಿಗೂ ಸುಸಜ್ಜಿತ ಬಸ್ ನಿಲ್ದಾಣ ಹೆಚ್ಚು ಅನುಕೂಲವಾಗಲಿದೆ. ಮಳೆ, ಬಿಸಿಲಿನ ಸಂದರ್ಭಗಳಲ್ಲಿ ಇದರ ಮೂಲಕ ನೆರಳು ಪಡೆಯಬಹುದಾಗಿದೆ. ಎಲ್ಲ ಕಡೆಗಳಲ್ಲಿಯೂ ಸುಸಜ್ಜಿತ ಬಸ್ ನಿಲ್ದಾಣಗಳ ಅವಶ್ಯಕತೆ ಇದೆ ಎಂದು ಹೇಳಿದರು. ವನಮಹೋತ್ಸವದ...
ಉಡುಪಿಬೈಂದೂರುಸುದ್ದಿ

ನೆರೆ ಪೀಡಿತ ಪ್ರದೇಶಗಳಿಗೆ ಶಾಸಕರಾದ ಗುರುರಾಜ್ ಗಂಟಿಹೊಳೆ ಭೇಟಿ : ಅಗತ್ಯ ಮೂಲಸೌಕರ್ಯ, ತುರ್ತು ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ- ಕಹಳೆ ನ್ಯೂಸ್

ಬೈಂದೂರು: ನಿರಂತರ ಮಳೆಯಿಂದಾಗಿ ಕ್ಷೇತ್ರದ ಕೆಲವು ಭಾಗದಲ್ಲಿ ನೆರೆ ಆವರಿಸಿದ್ದ ಹಿನ್ನೆಲೆಯಲ್ಲಿ ಶಾಸಕರಾದ ಗುರುರಾಜ್ ಗಂಟಿಹೊಳೆಯವರು ಬೆಂಗಳೂರಿನಲ್ಲಿ ತಮ್ಮ ಪೂರ್ವ ನಿಯೋಜಿತ ಕಾರ್ಯಕ್ರಮಗಳನ್ನು ಹಠತ್ ರದ್ದುಗೊಳಿಸಿ ನೇರವಾಗಿ ಕ್ಷೇತ್ರಕ್ಕೆ ಆಗಮಿಸಿ, ಶುಕ್ರವಾರ ಬೆಳಗ್ಗೆಯಿಂದ ನೆರೆಪೀಡಿದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಾರ್ವಜನಿಕರು ಸೇರಿದಂತೆ ನೆರೆಹಾನಿಗೆ ಒಳಗಾದವರೊಂದಿಗೆ ಮಾತುಕತೆ ನಡೆಸಿದರು. ನಾವುಂದ ಭಾಗದ ಸಾಲ್ಬುಡ, ನಾಡಾ ಗ್ರಾಮದ ಚಿಕ್ಕಳ್ಳಿ, ಸಂಸಾಡಿ, ಹೆಮ್ಮುಂಜಿ, ಕೊಂಣ್ಕೀ ಪ್ರದೇಶಗಳಲ್ಲಿ ಮಳೆಯಿಂದಾಗಿ ನೆರೆ, ಪ್ರವಾಹ, ಗುಡ್ಡೆ...
ಉಡುಪಿಬೈಂದೂರುಸುದ್ದಿ

ವಿಶೇಷ ಚೇತನ ಮಗವನ್ನು ಎತ್ತಿಕೊಂಡು ಹೊಳೆ ದಾಟಿದ ತಂದೆ; ವಿಡಿಯೋ ವೈರಲ್ ; ಶಾಶ್ವತ ವ್ಯವಸ್ಥೆ ರೂಪಿಸಲು ಯೋಜನೆ ಸಿದ್ಧಪಡಿಸಲಾಗುವುದು: ಶಾಸಕ ಗಂಟಿಹೊಳೆ –ಕಹಳೆ ನ್ಯೂಸ್

ಉಡುಪಿ : ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಯಳಜಿತ್ ಗ್ರಾಮದ ಹುಲ್ಕಡ್ಕಿ ಗುಡಿಕೇರಿ ಎಂಬಲ್ಲಿ ಸೇತುವೆ ಇಲ್ಲದ ಕಾರಣ ಶಾಲೆಗೆ ಹೋಗುವ ಮಕ್ಕಳನ್ನು ಪೋಷಕರೇ ಎತ್ತಿಕೊಂಡು ಹೊಳೆ ದಾಟಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಇದೇ ರೀತಿ ತಂದೆಯೊಬ್ಬರು ತನ್ನ ವಿಶೇಷ ಚೇತನ ಮಗುವನ್ನು ಹೆಗಲ ಮೇಲೆ ಕೂರಿಸಿ ಹೊಳೆ ದಾಟುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ. ಬೈಂದೂರು ತಾಲೂಕಿನಲ್ಲಿ ಜನರು ಮೂಲಭೂತ ಸೌಕರ್ಯಗಳ ಕೊರತೆಯಿಂದ ಸಾಕಷ್ಟು...
ಬೈಂದೂರುಸುದ್ದಿ

ರಾಹುಲ್ ಗಾಂಧಿ ವಿರುದ್ಧ ಬೈಂದೂರು ಯುವಮೋರ್ಚಾ ಬೃಹತ್ ಪ್ರತಿಭಟನೆ : ಹಿಂದು ಹಿಂಸವಾದಿ ಹೇಳಿಕೆ ಖಂಡನೆ, ರಾಹುಲ್ ಗಾಂಧಿ ರಾಜೀನಾಮೆಗೆ ಆಗ್ರಹ-ಕಹಳೆ ನ್ಯೂಸ್

ತ್ರಾಸಿ : ಹಿಂದುಗಳು ಹಿಂಸವಾದಿಗಳು, ಅಸತ್ಯ ನುಡಿಯುತ್ತಾರೆ ಎಂಬಿತ್ಯಾದಿ ಹಿಂದೂ ವಿರೋಧಿ ಹೇಳಿಕೆ ನೀಡಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಯು ಸಂಸತ್ ಭವನದಲ್ಲಿ ಮಾಡಿರುವ ಭಾಷಣ ಖಂಡಿಸಿ, ರಾಜೀನಾಮೆಗೆ ಆಗ್ರಹಿಸಿ ಬೈಂದೂರು ಮಂಡಲ ಯುವಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ ತ್ರಾಸಿಯ ಹೆದ್ದಾರಿ ಸಮೀಪ ನಡೆಯಿತು. ಸಂಸತ್ ಅಧಿವೇಶನದಲ್ಲಿ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರು ಹಿಂದೂ ಧರ್ಮ ಎಂದರೆ ಹಿಂಸಾವಾದಿಗಳು, ಹಿಂದುಗಳೆಂದರೆ ಅಸತ್ಯ ನುಡಿಯುವವರು, ಹಿಂದುಗಳೆಂದರೆ ಅಸತ್ಯ ಹಿಂದುಗಳೆಂದರೆ ದೊಂಬಿ...
ಉಡುಪಿಬೈಂದೂರುಸುದ್ದಿ

ಆಸ್ಪತ್ರೆ ಕಟ್ಟಡ, ಮೂಲಸೌಕರ್ಯ, ಜಾಗದ ಕೊರತೆ ನೀಗಿಸಲು ಶಾಸಕ ಗುರುರಾಜ್ ಗಂಟಿಹೊಳೆ ಅಧಿಕಾರಿಗಳಿಗೆ ಸೂಚನೆ-ಕಹಳೆ ನ್ಯೂಸ್

  ಬೈಂದೂರು: ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಳು ಹೆಚ್ಚಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಹೀಗಾಗಿ ಎಲ್ಲೆಡೆ ಅಗತ್ಯ ಎಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವ ಜತೆಗೆ ಸಾರ್ವಜನಿಕವಾಗಿ ಈ ಬಗ್ಗೆ ಅರಿವು ಮೂಡಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಶಾಸಕರಾದ ಗುರುರಾಜ್ ಗಂಟಿಹೊಳೆ ನಿರ್ದೇಶನ ನೀಡಿದರು. ಉಪ್ಪುಂದದ ಕಾರ್ಯಕರ್ತ ಕಛೇರಿಯಲ್ಲಿ ಆರೋಗ್ಯ & ಆಯುಷ್ ಇಲಾಖೆ ವೈದ್ಯಾಧಿಕಾರಿಗಳು, ಕಂದಾಯ & ಸರ್ವೇ ಇಲಾಖೆ ಹಾಗೂ ಬಿಎಸ್ಎನ್ಎಲ್ ಮತ್ತು ಕೆಪಿಸಿಎಲ್ ಇಲಾಖೆ ಪ್ರಗತಿ ಪರಿಶೀಲನೆ ಹಾಗೂ...
ಬೈಂದೂರುಸುದ್ದಿ

ಮಳೆಗಾಲದ ತುರ್ತು ಸ್ಪಂದನೆಗೆ ಎರಡು ತಂಡ ಸಿದ್ಧ :ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಮುಂದಾಳತ್ವದಲ್ಲಿ ಈ ತಂಡ ಕಾರ್ಯಾಚರಣೆ-ಕಹಳೆ ನ್ಯೂಸ್

ಬೈಂದೂರು: ಮಳೆಗಾಲದಲ್ಲಿ ಸಂಭವಿಸಬಹುದಾದ ವಿಪತ್ತು ನಿರ್ವಹಣೆಗೆ ಜಿಲ್ಲಾ ವಿಪತ್ತು‌‌ ನಿರ್ವಹಣ ಪ್ರಾಧಿಕಾರದಿಂದ ಒಂದು ರೀತಿಯ ಸಿದ್ಧತೆ ಮಾಡಿಕೊಂಡಿದ್ದರೆ, ಬೈಂದೂರು ಕ್ಷೇತ್ರದಲ್ಲಿ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ವಿಶೇಷ ಮೇಲುಸ್ತುವಾರಿಯಲ್ಲಿ ಸಾರ್ವಜನಿಕ ತುರ್ತು ವಿಪತ್ತು ನಿರ್ವಹಣೆಗೆ ಎರಡು ತಂಡ ಗಳನ್ನು ರಚನೆ ಮಾಡಲಾಗಿದೆ. ಕ್ಷೇತ್ರದ ಕರಾವಳಿ ಭಾಗಕ್ಕೆ ಒಂದಕ್ಕೆ ತಂಡ ಹಾಗೂ ಮಲೆನಾಡು ಭಾಗಕ್ಕೆ ಒಂದು ತಂಡ ರಚನೆ ಮಾಡಲಾಗಿದೆ. ಪ್ರತಿ ತಂಡದಲ್ಲೂ ಹತ್ತು ಸದಸ್ಯರಿದ್ದು, ಮಳೆಗಾಲದಲ್ಲಿ ವಿಪತ್ತು ಸಂಭವಿಸಿದ ಸಂದರ್ಭದಲ್ಲಿ...
ಬೈಂದೂರುಶಿಕ್ಷಣಸುದ್ದಿ

ಸಾಗರದಾಚೆಯೂ ಸರ್ಕಾರಿ ಶಾಲೆ ಅಭಿವೃದ್ಧಿ ಚಿಂತನೆ : ಶಾಸಕ ಗುರುರಾಜ್ ಗಂಟಿಹೊಳೆ ಅವರ ದುಬೈ ಪ್ರವಾಸದಲ್ಲೂ ಕ್ಷೇತ್ರ ಶಾಲೆಗಳ ದತ್ತು ಮಾತುಕತೆ- ಕಹಳೆ ನ್ಯೂಸ್

ಬೈಂದೂರು: ಕ್ಷೇತ್ರದ ಜನಪ್ರಿಯ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಸರ್ಕಾರಿ ಶಾಲೆಗಳ ಸೌಲಭ್ಯ ಸುಧಾರಣೆಗೆ ಈಗಾಗಲೇ ಸಮೃದ್ಧ ಬೈಂದೂರು ಪರಿಕಲ್ಪನೆಯಡಿ 300 ಟ್ರೀಸ್ ಕಾರ್ಯಕ್ರಮದ ಮೂಲಕ ಜಿಲ್ಲೆ, ರಾಜ್ಯ, ಹೊರ ರಾಜ್ಯಗಳ ದಾನಿಗಳು, ಸಂಸ್ಥೆಗಳಿಂದ ಕೊಡುಗೆ ಆಹ್ವಾನಿಸುತ್ತಿದ್ದಾರೆ. ಇದರ ಮುಂದುವರಿದ ಭಾಗವಾಗಿ ಸಾಗರದಾಚೆಗೂ ಸಹಾಯಹಸ್ತ ಕೋರುವ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ. ಇತ್ತೀಚೆಗೆ ದುಬೈ ಪ್ರವಾಸದ ಸಂದರ್ಭದಲ್ಲಿ ಶಾಸಕರಾಗ ಗುರುರಾಜ್ ಗಂಟಿಹೊಳೆ ಅವರು ಅಲ್ಲಿ ನೆಲೆಸಿರುವ ಕ್ಷೇತ್ರದ, ಜಿಲ್ಲೆಯ ಬಂಧುಗಳೊಂದಿಗೆ ಮಾತುಕತೆ...
1 2 3 4 6
Page 2 of 6