ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಪುತ್ತೂರುಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ
“ನಾವು ಯೋಚಿಸಿದಂತೆ ನಮ್ಮ ನಡತೆ ಇರುತ್ತದೆ”: ಅರವಿಂದ ಚೊಕ್ಕಾಡಿ-ಕಹಳೆ ನ್ಯೂಸ್
ಪುತ್ತೂರು : ಆಕಾಂಕ್ಷಾ ಚಾರಿಟಬಲ್ ಟ್ರಸ್ಟ್ ನ ಸಾರಥ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಮತ್ತು ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಸಹಯೋಗದೊಂದಿಗೆ ‘ಶ್ರೀರಾಮ ಸಭಾಭವನ’ದಲ್ಲಿ ‘ವಿದ್ಯಾ ಸ್ಫೂರ್ತಿ- 2024’ಯನ್ನು ಉದ್ಘಾಟಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದಂತಹ ಶ್ರೀ ಅರವಿಂದ ಚೊಕ್ಕಾಡಿ ಮಾತನಾಡಿ “ನಾವು ಯೋಚಿಸಿದಂತೆ ನಮ್ಮ ನಡತೆ ಇರುತ್ತದೆ, ಎಷ್ಟು ಸಂಸ್ಕಾರ ಎನ್ನುವುದು ಯೋಚನೆ ಮತ್ತು ಯೋಜನೆಗಳಲ್ಲಿ ರ‍್ಯಗತವಾಗಬೇಕು. ವಿದ್ಯಾ ಸ್ಫೂರ್ತಿಯಂತಹ ಕಾರ್ಯಕ್ರಮ ಮಕ್ಕಳ ಬಹುವಿಧ...