Tuesday, March 25, 2025

ಮಂಗಳೂರು

ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಮಂಗಳೂರುಸುದ್ದಿ

ವಿಟ್ಲ, ಮುಡಿಪು ಮತ್ತು ಮಂಗಳೂರು ನಡುವೆ ಒಂದೇ ಟಯರ್‌ನಲ್ಲಿ ‘ಸಾರಾ’ ಎಂಬ ಖಾಸಗಿ ಬಸ್ ಸಂಚಾರ ; ಬಸ್ ತಡೆ ಹಿಡಿದು ಸಾರ್ವಜನಿಕರ ಆಕ್ರೋಶ – ಕಹಳೆ ನ್ಯೂಸ್

ಬಂಟ್ವಾಳ, ಮಾ.24 : ವಿಟ್ಲ ಮತ್ತು ಮುಡಿಪು ನಡುವೆ ಸತತ ಎರಡು ದಿನಗಳಿಂದ ಒಂದೇ ಹಿಂಬದಿಯ ಟೈರ್‌ನೊಂದಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸನ್ನು ಸಾರ್ವಜನಿಕರು ತಡೆದು ವಿಟ್ಲ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.   ವಿಟ್ಲ, ಮುಡಿಪು ಮತ್ತು ಮಂಗಳೂರು ನಡುವೆ ಸಂಚರಿಸುವ 'ಸಾರಾ' ಎಂಬ ಖಾಸಗಿ ಬಸ್ಸಿನ ಬಸ್ಸಿನ ಹಿಂದಿನ ಎಡಭಾಗದಲ್ಲಿ ಒಂದೇ ಚಕ್ರದಲ್ಲಿ ಸಂಚರಿಸುತ್ತಿತ್ತು. ಇನ್ನೊಂದು ಟಯರ್ ಒಡೆದು ವಿಚಿತ್ರ ಶಬ್ದ ಬರುತ್ತಿದ್ದರೂ ಚಾಲಕ, ನಿರ್ವಾಹಕ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ. ಶನಿವಾರ...
ಅಂಕಣದಕ್ಷಿಣ ಕನ್ನಡಪುತ್ತೂರುಬೆಂಗಳೂರುಮಂಗಳೂರುರಾಜ್ಯಸಿನಿಮಾಸುದ್ದಿ

ಹಾವ, ಭಾವ, ನಟನೆ ಮೂಲಕ ಮನೆ ಮಾತಾದ ಬೆಳ್ಳಿಪ್ಪಾಡಿ ಮನೆತನದ ಕುವರಿ ವೆನ್ಯಾ ರೈ – ಕಹಳೆ ನ್ಯೂಸ್

ಕಲೆ ಅನ್ನೋದು ಎಲ್ಲರಿಗೂ ಒಲಿಯುವುದಿಲ್ಲ. ಒಂದು ವೇಳೆ ಕಲೆ ಒಲಿದರೆ ಅವರಷ್ಟು ಅದೃಷ್ಟಶಾಲಿ ಬೇರೆ ಯಾರೂ ಇಲ್ಲ. ಹೌದು ಕಲೆ ಅನ್ನೋದೇ ಹಾಗೆ ಒಂದು ಬಾರಿ ಕಲಾ ಮಾತೆ ಶಾರದೆ ಕೈ ಹಿಡಿದರೆ ಅವರ ಅದೃಷ್ಟವೇ ಖುಲಾಯಿಸಿದಂತೆ. ಅಂತಹ ಒಬ್ಬ ಕಲಾವಿದೆ ನಮ್ಮ ನಡುವೆಯೇ ಇದ್ದು ಸದ್ದಿಲ್ಲದೇ ಸುದ್ದಿಯಾಗುತ್ತಿದ್ದಾರೆ. ಅವರೇ ತುಳುನಾಡಿನ ಅನಂತಾಡಿಯ ಬೆಳ್ಳಿಪ್ಪಾಡಿ ಮನೆತನದ ವೆನ್ಯಾ ರೈ. ಮುದ್ದು ಮುಖದ ಚಂದುಳ್ಳಿ ಚೆಲುವೆ ವೆನ್ಯಾ ತನ್ನ ಹಾವ ಭಾವ,...
ಅಂಕಣದಕ್ಷಿಣ ಕನ್ನಡಪುತ್ತೂರುಮಂಗಳೂರುಯಕ್ಷಗಾನ / ಕಲೆಸುದ್ದಿ

ಸ್ಯಾಕ್ಸೋಫೋನ್ ಮಾಂತ್ರಿಕ ಎಂ.ವೇಣುಗೋಪಾಲ್ ಪುತ್ತೂರು – ಕಹಳೆ ನ್ಯೂಸ್

ಎಂ.ವೇಣುಗೋಪಾಲ್ ಪುತ್ತೂರು. ಹೆಸರಾಂತ ಸ್ಯಾಕ್ಸೋಫೋನ್ ವಾದಕರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರಾವಗಿರುವ ಇವರು, 7ನೇ ತರಗತಿಯಲ್ಲಿರುವಾಗಲೇ ಸ್ಯಾಕ್ಸೋಫೋನ್ ಕಚೇರಿ ನೀಡಿ ಎಲ್ಲರ ಗಮನ ಸೆಳೆದ ವಾದಕ. ತಂದೆ ಸ್ಯಾಕ್ಸೋಫೋನ್ ಮತ್ತು ಜಾನಪದ ನಾಗಸ್ವರ ಕಲಾವಿದ ಉಮೇಶ್ ದೇವಾಡಿಗ. ತಾಯಿ ಸರಸ್ವತಿ. ಪತ್ನಿ ಹರ್ಷಿತ ದೇವಾಡಿಗ ಹಾಗೂ ಮಗು ತಿಯಾಂಶಿ ವಿ ದೇವಾಡಿಗ ಒಳಗೊಂಡ ಸುಂದರ ಸಂಸಾರ ಇವರದ್ದು. ಪ್ರಾಥಾಮಿಕ ಶಿಕ್ಷಣವನ್ನು ಪುತ್ತೂರಿನ ಕೃಷ್ಣನಗರ ಶಾಲೆ, ಪ್ರೌಢ ಶಿಕ್ಷಣವನ್ನು ಸರಕಾರಿ ಜೂನಿಯರ್...
ಅಂಕಣಉಡುಪಿದಕ್ಷಿಣ ಕನ್ನಡಮಂಗಳೂರುಯಕ್ಷಗಾನ / ಕಲೆಸುದ್ದಿ

ವೃತ್ತಿಯಲ್ಲಿ ಶಿಕ್ಷಕಿ, ಪ್ರವೃತ್ತಿ ಹವ್ಯಾಸಿ ಕಲಾವಿದೆ..‌!! ಸಾಧನೆಯ ಹಾದಿಯಲ್ಲಿ ವಿನುತ ನಿತೇಶ್ ಪೂಜಾರಿ..!! – ಕಹಳೆ ನ್ಯೂಸ್

ಯಕ್ಷಗಾನ. ಕರ್ನಾಟಕದ ಸಾಂಪ್ರದಾಯಿಕ ಕಲಾ ಪ್ರಕಾರಗಳಲ್ಲಿ ಅತ್ಯಂತ ಪ್ರಮುಖವಾದದ್ದು. ನೃತ್ಯ, ಹಾಡುಗಾರಿಕೆ, ಮಾತುಗಾರಿಕೆ, ವೇಷಭೂಷಣಗಳನ್ನೊಳಗೊಂಡ ಒಂದು ಸ್ವತಂತ್ರವಾದ ಕಲೆ ಕೂಡಾ ಹೌದು. ಅಂತಹ ಪ್ರಸಿದ್ಧ ಕಲೆಗಳಲ್ಲಿ ಅದೆಷ್ಟೋ ಮಂದಿ ತಮ್ಮನ್ನು ತಾವು ತೊಡಗಿಸಿಕೊಂಡು ತಮ್ಮ ಸಾಧನೆ ಮೆರೆದಿದ್ದಾರೆ. ಅಂತವರಲ್ಲಿ ಕೈರಂಗಳ ವಿನುತಾ ನಿತೇಶ್ ಪೂಜಾರಿ ಕೂಡಾ ಒಬ್ಬರು. ವಿನುತ ನಿತೇಶ್ ಪೂಜಾರಿ. ದಿ. ಶಿವರಾಮ ಗಟ್ಟಿ ಹಾಗೂ ಜಯಲಕ್ಷ್ಮೀದಂಪತಿಯ ಪುತ್ರಿ. ಎಂಎಸ್‍ಸಿ ಹಾಗೂ ಬಿಇಡಿ ಮುಗಿಸಿರುವ ವಿನುತಾ ಸದ್ಯ ಉಡುಪಿಯ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಾನಸಿಕ ಸಮತೋಲನ ಸಾಧಿಸಲು ಸಾಹಿತ್ಯ ನೆರವು ನೀಡುತ್ತದೆ: ಡಾ. ಸೌಮ್ಯ ಎಚ್-ಕಹಳೆ ನ್ಯೂಸ್

ಮಂಗಳೂರು, ಮಾ. 20: ಮಾನಸಿಕ ಸಮತೋಲನ ಕಾಯ್ದುಕೊಳ್ಳಲು ಸಾಹಿತ್ಯ ನೆರವಾಗುತ್ತದೆ. ಸಾಹಿತ್ಯವನ್ನು ಜ್ಞಾನವಾಗಿಸಿಕೊಂಡಾಗ ನಿಜಾರ್ಥದಲ್ಲಿ ಬದುಕನ್ನು ಸರಳೀಕರಣಗೊಳಿಸಿಕೊಳ್ಳಲು ಸಾಧ್ಯ ಕಾಸರಗೋಡಿನಪೆರಿಯ ಕೇಂದ್ರೀಯ ವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಸೌಮ್ಯ ಎಚ್. ಅವರು ಹೇಳಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಕನ್ನಡ ಸಂಘ ಹಾಗೂ ಕಾಸರಗೋಡಿನ ಪೆರಿಯ ಕೇಂದ್ರೀಯ ವಿದ್ಯಾಲಯದ ಕನ್ನಡ ವಿಭಾಗದ ವತಿಯಿಂದ ನಡೆದ ಸವಿ ಸವಿ ಸಾಹಿತ್ಯ ವಿಶೇಷ ಉಪನ್ಯಾಸ ಮತ್ತು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ರೆಸಾರ್ಟ್‌, ಹೋಮ್‌ಸ್ಟೇ ನೋಂದಣಿ ಕಡ್ಡಾಯ-ಮುಲ್ಲೈ ಮುಗಿಲನ್‌ -ಕಹಳೆ ನ್ಯೂಸ್

ಮಂಗಳೂರು: ರೆಸಾರ್ಟ್‌ ಮತ್ತು ಹೋಮ್‌ಸ್ಟೇಗಳನ್ನು ಕಡ್ಡಾಯವಾಗಿ ನೋಂದಣಿ ಮಾಡುವುದಲ್ಲದೇ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಮತ್ತು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಸೂಚಿಸಿದ್ದಾರೆ. ಬುಧವಾರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ನಡೆದ ರೆಸಾರ್ಟ್‌, ಹೋಮ್‌ ಸ್ಟೇ ಮಾಲಕರ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ನಗರ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ವಿವಿಧ ಪ್ರವಾಸಿ ತಾಣಗಳಲ್ಲಿ ನಡೆಸಲಾಗುತ್ತಿರುವ ರೆಸಾರ್ಟ್‌/ಹೋಮ್‌ ಸ್ಟೇಗಳಲ್ಲಿ ಬರುವ ಪ್ರವಾಸಿಗರ ಭದ್ರತೆ ಮತ್ತು ಸುರಕ್ಷತೆಗೆ ಕೈಗೊಳ್ಳಬೇಕಾದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬಹುಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ ಪ್ರಕರಣ; ಇಂದು ಸಿಸಿಬಿ ತಂಡ ದಿಲ್ಲಿಗೆ-ಕಹಳೆ ನ್ಯೂಸ್

ಮಂಗಳೂರು: ಬಹುಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ ವಶ ಪ್ರಕರಣದ ತನಿಖೆಗೆ ಸಂಬಂಧಿಸಿ ಮಂಗಳೂರು ಸಿಸಿಬಿ ಪೊಲೀಸರು ಗುರುವಾರ ದಿಲ್ಲಿಗೆ ತೆರಳಲಿದ್ದಾರೆ. ಪೊಲೀಸರು ಬಂಧಿತ ಆರೋಪಿಗಳಾಗಿರುವ ಬಂಬಾ ಫಾಂಟಾ ಅಲಿಯಾಸ್‌ ಅಡೊನಿಸ್‌ ಜಬುಲೈಲ್‌ ಮತ್ತು ಒಲಿಜೊ ಇವನ್ಸ್‌ ಆಲಿಯಾಸ್‌ ಅಬಿಗೈಲ್‌ ಅಡೊನಿಸ್‌ಳನ್ನು ಅವರನ್ನು ಕೂಡ ಜತೆಗೆ ಕರೆದೊಯ್ಯಲಿದ್ದಾರೆ. ಆರೋಪಿಗಳು ದಿಲ್ಲಿಯಲ್ಲಿ ವಾಸವಿದ್ದ ಸ್ಥಳವನ್ನು ಪೊಲೀಸರು ದೃಢೀಕರಿಸಿಕೊಳ್ಳಲಿದ್ದಾರೆ. ಅವರು ಅಕ್ರಮವಾಗಿ ವಾಸವಾಗಿದ್ದರೇ ಎಂಬುದರ ಬಗ್ಗೆಯೂ ತನಿಖೆ ನಡೆಸಲಿದ್ದಾರೆ. ಆರೋಪಿಗಳನ್ನು ದಿಲ್ಲಿ ವಿಮಾನ ನಿಲ್ದಾಣಕ್ಕೂ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

60ನೇ ಬೆಂಗ್ರೆ ವಾರ್ಡಿನ ತಣ್ಣೀರುಬಾವಿ ಬೆಂಗ್ರೆ ಮಹಾಜನ ಸಂಘದ ಬದಿಯಿಂದ ಸಮುದಾಯ ಭವನದವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ-ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60ನೇ ಬೆಂಗ್ರೆ ವಾರ್ಡಿನ ತಣ್ಣೀರುಬಾವಿ ಬೆಂಗ್ರೆ ಮಹಾಜನ ಸಂಘದ ಬದಿಯಿಂದ ಸಮುದಾಯ ಭವನದವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕ ವೇದವ್ಯಾಸ್ ಕಾಮತ್ ರವರು ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, ಇಲ್ಲಿ ಆಗಬೇಕಿದ್ದ ರಸ್ತೆ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಸ್ಥಳೀಯ ಪ್ರಮುಖರು ಗಮನಕ್ಕೆ ತಂದ ನಂತರ ಅಗತ್ಯ ಅನುದಾನವನ್ನು ಹೊಂದಿಸಿಕೊಂಡು ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು ಶೀಘ್ರದಲ್ಲಿ ಪೂರ್ಣಗೊಳ್ಳುವ ಭರವಸೆ ಇದೆ ಎಂದರು. ರಮೇಶ್...
1 2 3 67
Page 1 of 67
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ