Recent Posts

Monday, January 20, 2025

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಸುದ್ದಿ

“ಕೈ” ಸರ್ಕಾರದ ಮಿತಿಯಿಲ್ಲದ ಓಲೈಕೆಗೆ ರಾಜ್ಯದ ಜನ ಕಂಗಾಲು : ಶಾಸಕ ವೇದವ್ಯಾಸ ಕಾಮತ್-ಕಹಳೆ ನ್ಯೂಸ್

ಇಷ್ಟು ದಿನ ಓಲೈಕೆ ರಾಜಕಾರಣಕ್ಕಾಗಿ ಹಿಂದೂಗಳನ್ನು ಕಡೆಗಣಿಸುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ಲ್ಯಾಂಡ್ ಜಿಹಾದ್ ಮೂಲಕ ಸಾವಿರಾರು ಅನ್ನದಾತರ ಸಾವಿರಾರು ಎಕರೆ ಭೂಮಿಯನ್ನು ಕಿತ್ತುಕೊಂಡು ವಕ್ಫ್ ಆಸ್ತಿ ಎಂದು ಘೋಷಿಸಲು ಹುನ್ನಾರ ನಡೆಸಿರುವುದು ಅತ್ಯಂತ ಖಂಡನೀಯವೆಂದು ಶಾಸಕ ವೇದವ್ಯಾಸ ಕಾಮತ್ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ತಲತಲಾಂತರಗಳಿಂದ ತಮ್ಮ ಜಮೀನಿನಲ್ಲಿ ಉಳುಮೆ ಮಾಡಿಕೊಂಡು ಬಂದಿದ್ದ ರೈತರಿಗೆ, ವಕ್ಫ್ ಮಂಡಳಿ ರಾಜ್ಯ ಸರ್ಕಾರದ ಬೆಂಬಲದಿಂದ ಏಕಾಏಕಿ ನೋಟಿಸ್ ನೀಡಿ ಸುಮಾರು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ರಕ್ಷಣಾ ಸಚಿವಾಲಯ ಸಲಹಾ ಸಮಿತಿ ಸದಸ್ಯರಾಗಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ನೇಮಕ-ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಕೇAದ್ರ ರಕ್ಷಣಾ ಸಚಿವರಾದ ರಾಜ್‌ನಾಥ್ ಸಿಂಗ್ ಹಾಗೂ ರಕ್ಷಣಾ ಖಾತೆ ರಾಜ್ಯ ಸಚಿವರಾದ ಸಂಜಯ್ ಸೇಠ್ ಅವರ ಅಧ್ಯಕ್ಷತೆಯ ಈ ಸಲಹಾ ಸಮಿತಿಯಲ್ಲಿ ಲೋಕಸಭೆಯ ಒಟ್ಟು 14 ಹಾಗೂ ರಾಜ್ಯಸಭೆಯ 6 ಮತ್ತು ಇಬ್ಬರು ಪದನಿಮಿತ್ತ ಸದಸ್ಯರು ಇದ್ದಾರೆ. ಲೋಕಸಭೆಯಿಂದ ಆಯ್ಕೆಯಾದ ಸದಸ್ಯರ ಪೈಕಿ ದಕ್ಷಿಣ ಕನ್ನಡ ಸಂಸದ ಕ್ಯಾ....
ಮಂಗಳೂರುಸುದ್ದಿ

ಜಿಹಾದಿ ಸಂಚು ಯುವತಿ ಆತ್ಮಹತ್ಯೆಗೆ ಯತ್ನ ; ಪೊಲೀಸ್ ಇಲಾಖೆ ವೈಫಲ್ಯಕ್ಕೆ ಡಾ. ಭರತ್ ಶೆಟ್ಟಿ ತೀವ್ರ ಆಕ್ರೋಶ -ಕಹಳೆ ನ್ಯೂಸ್

ಸುರತ್ಕಲ್: ಸುರತ್ಕಲ್ ಇಡ್ಯಾ ನಿವಾಸಿ ಹಿಂದೂ ಯುವತಿ ಒಬ್ಬಳಿಗೆ ಫೇಸ್ಬುಕ್ ಮೆಸೆಂಜರ್ ಮೂಲಕ ಅಶ್ಲೀಲ ಮೆಸೇಜ್ ಹಾಗೂ ತನ್ನೊಂದಿಗೆ ಬರದಿದ್ದರೆ 24 ತುಂಡು ಮಾಡಿ ಬಿಸಾಡುವೆ ಎಂದು ಬೆದರಿಕೆ ಹಾಕಿದ ಯುವಕನ ವಿರುದ್ಧ ಕ್ಷಿಪ್ರ ಕ್ರಮವನ್ನು ಪೊಲೀಸರು ಕೈಗೊಳ್ಳದೆ ಇದ್ದ ಪರಿಣಾಮ ಸಂತ್ರಸ್ತ ಯುವತಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾಳೆ ಎಂದು ಪೊಲೀಸ್ ವೈಫಲ್ಯದ ವಿರುದ್ಧ ಶಾಸಕರಾದ ಡಾ. ಭರತ್ ಶೆಟ್ಟಿ ವೈ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುವತಿ ಕುಟುಂಬಸ್ಥರು ದೂರು ದಾಖಲಿಸುವ...
ದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ನಟ ರೂಪೇಶ್ ಶೆಟ್ಟಿ ಸಾರಥ್ಯದ ಜೈ ಚಿತ್ರದ ಮೂಹೂರ್ತ : ಇಂದಿನಿಂದ ಚಿತ್ರೀಕರಣ ಆರಂಭ- ಕಹಳೆ ನ್ಯೂಸ್

ಮಂಗಳೂರು : ನಟ ರೂಪೇಶ್ ಶೆಟ್ಟಿಯವರ ನಿರ್ದೇಶನ ಮತ್ತು ನಿರ್ಮಾಣದಲ್ಲಿ ಮೂಡಿಬರುತ್ತಿರುವ ಜೈ ಚಿತ್ರದ ಮೂಹೂರ್ತ ಕಾರ್ಯಕ್ರಮಕ್ಕೆ ಇಂದು ಶರವು ಶ್ರೀ ಮಹಾಗಣಪತಿ ದೇವಸ್ಥಾನದ ಶರವು ರಾಘವೇಂದ್ರ ಶಾಸ್ತ್ರಿಗಳು ಚಾಲನೆ ನೀಡಿದರು. ಇಂದಿನಿಂದ ಚಿತ್ರೀಕರಣ ಆರಂಭವಾಗಲಿದೆ. ಈ ಸಂದರ್ಭದಲ್ಲಿ ನಟ ರೂಪೇಶ್ ಶೆಟ್ಟಿ ಸೇರಿದಂತೆ ಚಿತ್ರತಂಡ ಹಲವರು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಬಿಜೆಪಿ ಸಕ್ರಿಯ ಸದಸ್ಯತ್ವ ಅಭಿಯಾನದಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟರಿಂದ ಸದಸ್ಯತ್ವ ಮರು ನೋಂದಣಿ- ಕಹಳೆ ನ್ಯೂಸ್

ಮಂಗಳೂರು: ಸಕ್ರಿಯ ಸದಸ್ಯತ್ವ ಅಭಿಯಾನದ ಭಾಗವಾಗಿ ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಸದಸ್ಯನಾಗಿ ಕ್ಯಾ. ಬ್ರಿಜೇಶ್ ಚೌಟ ಅವರು ತಮ್ಮ ಸದಸ್ಯತ್ವವನ್ನು ಮರು ನೋಂದಣಿ ಮಾಡಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸಕ್ರಿಯ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರ ಸಮ್ಮುಖದಲ್ಲಿ ಕ್ಯಾ. ಚೌಟ ಅವರು ಸಕ್ರಿಯ ಸದಸ್ಯನಾಗಿ ನೋಂದಣಿ ಮಾಡಿಕೊಂಡರು. ಈ ವೇಳೆ ಮಾತನಾಡಿದ ಕ್ಯಾ. ಚೌಟ ಅವರು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ...
ಉಡುಪಿದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಮಂಗಳೂರು: ಸಂತ ಅಲೋಷಿಯಸ್ ಪ.ಪೂ ಕಾಲೇಜಿನಲ್ಲಿ ವಿಧಾನ ಪರಿಷತ್ ಉಪಚುನಾವಣೆಯ ಮತ ಎಣಿಕೆ ಪ್ರಾರಂಭ : ಕೇಂದ್ರ ಚುನಾವಣಾ ವೀಕ್ಷಕ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತಿ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆದ ಉಪಚುನಾವಣೆಯ ಮತಗಳ ಎಣಿಕೆ ಇಂದು ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾರಂಭವಾಗಿದೆ. ಒಂದು ಕೊಠಡಿಯಲ್ಲಿ ಮತ ಎಣಿಕೆಗೆ ವ್ಯವಸ್ಥೆ ಮಾಡಲಾಗಿದ್ದು, 12 ಮೇಜುಗಳಲ್ಲಿ ಎಣಿಕೆ ನಡೆಯುತ್ತಿದೆ. ಒಟ್ಟು 392 ಮತ ಪೆಟ್ಟಿಗೆಗಳು ಇದ್ದು, ಪ್ರತಿ ಟೇಬಲ್‌ಗೆ 33 ರಂತೆ ಪೆಟ್ಟಿಗೆಗಳನ್ನು ಹಂಚಿಕೆ ಮಾಡಲಾಗಿದೆ. ಪ್ರತಿ ಮೇಜಿಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬರು ಸಹಾಯಕರು ಮತ್ತು ಒಬ್ಬರು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕುದ್ರೋಳಿಯಲ್ಲಿ ಅರಣ್ಯ ಅಧಿಕಾರಿ ಸಂಜೀವನ ವಿರುದ್ಧ ಸಾಮೂಹಿಕ ಪ್ರಾರ್ಥನೆ-ಕಹಳೆ ನ್ಯೂಸ್

ಮಂಗಳೂರು:' ಬಿಲ್ಲವ ಹೆಣ್ಣು ಮಕ್ಕಳು ಮತ್ತು ಹಿಂದು ಸಂಘಟನೆ ಕಾರ್ಯಕರ್ತರ ಬಗ್ಗೆ ಅತ್ಯಂತ ಕೆಟ್ಟ ಪದಗಳಲ್ಲಿ ನಿಂದನೆ ಮಾಡಿದ ಅರಣ್ಯ ಅಧಿಕಾರಿ ಸಂಜೀವ ಕಾಣಿಯೂರು ವಿರುದ್ದ, ಅ.21ರ0ದು ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರ ಕುದ್ರೋಳಿ, ಮಂಗಳೂರು ಇಲ್ಲಿ ಆತನಿಗೆ ಕಠಿಣ ಶಿಕ್ಷೆ ನೀಡುವಂತೆ, ಕ್ಷೇತ್ರಕ್ಕೆ ಬಂದು ಕ್ಷಮೆ ಕೇಳುವಂತೆ ದೇವರು ಮತ್ತು ಗುರುಗಳ ಪಾದ ಕಮಲಗಳಲ್ಲಿ ಸಾಮೂಹಿಕ ಪ್ರಾರ್ಥನೆ ಹಿಂದು ಜಾಗರಣ ಮಂಗಳೂರು ಮಹಾ ನಗರದ ವತಿಯಿಂದ ನೆರವೇರಿಸಲಾಯಿತು. ಈ ಸಂದರ್ಭ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ದೀಪಾವಳಿ ಹಬ್ಬಕ್ಕೆ ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಮಂಜೂರು-ಕಹಳೆ ನ್ಯೂಸ್

ಮಂಗಳೂರು: ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಮನವಿಗೆ ರ‍್ತು ಸ್ಪಂದಿಸಿರುವ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಸ್ಪಂದಿಸಿದ್ದು, ಇದೀಗ ನೈರುತ್ಯ ರೈಲ್ವೆಯು ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ ಆರಂಭಿಸಿದೆ. ಅದರಂತೆ ಯಶವಂತಪುರ-ಮಂಗಳೂರು(06565) ವಿಶೇಷ ರೈಲು ಅ.30ರಂದು ರಾತ್ರಿ 11.50ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಗ್ಗೆ 11.45ಕ್ಕೆ ಮಂಗಳೂರು ತಲುಪಲಿದೆ....
1 13 14 15 16 17 51
Page 15 of 51