Saturday, November 23, 2024

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಸುದ್ದಿ

ಬಿಲ್ಡರ್‌ಗೆ ಲಕ್ಷಾಂತರ ರೂ. ವಂಚನೆ : ಬ್ಯಾಂಕ್‌ ಮ್ಯಾನೇಜರ್‌ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲು – ಕಹಳೆ ನ್ಯೂಸ್

ಮಂಗಳೂರು : ಬಿಲ್ಡರ್‌ ಓರ್ವರಿಂದ ರೂ. 86 ಲಕ್ಷ ಹಣವನ್ನು ಪಡೆದು ವಂಚಿಸಿ, ಅವರ ಲೇಔಟ್‌ ವ್ಯವಹಾರಕ್ಕೆ ಅಡ್ಡಿಪಡಿಸಿ, ಜೀವಬೆದರಿಕೆಯೊಡ್ಡಿರುವ ಬ್ಯಾಂಕ್‌ ಮ್ಯಾನೇಜರ್‌ ಸಹಿತ ಬ್ರೋಕರ್‌ , ಸಿವಿಲ್‌ ಗುತ್ತಿಗೆದಾರ ಹಾಗೂ ಅವರ ಸಹಚರನ ವಿರುದ್ಧ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಐಪಿಸಿ 1860 ರ ಅಡಿ ಸೆಕ್ಷನ್‌ 341, 447, 323, 504,506,420, 34 ವಿವಿಧ ಕಾಯಿದೆಗಳಡಿ ಪ್ರಕರಣ ದಾಖಲಾಗಿದೆ. ರಾಷ್ಟ್ರೀಕೃತ ಬ್ಯಾಂಕೊಂದರ ಮ್ಯಾನೇಜರ್‌ ಜೆಪ್ಪಿನಮೊಗರುವಿನ ಪವನ್‌ ಕುಮಾರ್‌, ಬಾಕಿಮಾರು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನ ಕಂಕನಾಡಿಯ ನಡು ರಸ್ತೆಯಲ್ಲಿ ಸಾಮೂಹಿಕ ನಮಾಜ್​ : ವಾಹನ ಸವಾರರಿಗೆ ತೊಂದರೆ : ವೀಡಿಯೋ ವೈರಲ್..!- ಕಹಳೆ ನ್ಯೂಸ್

ಮಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ನಡುರಸ್ತೆಯಲ್ಲಿ ನಮಾಜ್ ​ಮಾಡುತ್ತಿದ್ದ ಭಾವಚಿತ್ರ ಎಲ್ಲಡೆ ಹರದಾಡಿತ್ತು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಮಂಗಳೂರಿನ ಕಂಕನಾಡಿಯಲ್ಲಿ ನಡು ರಸ್ತೆಯಲ್ಲೇ ನಮಾಜ್ ಮಾಡಿದ್ದಾರೆ. ಕಳೆದ ಶುಕ್ರವಾರ ಘಟನೆ ನಡೆದಿದ್ದು, ನಮಾಜ್​ ಮಾಡಿದ ವೀಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಕಂಕನಾಡಿಯಲ್ಲಿನ ಮಸೀದಿ ಮುಂದೆ ಇರುವ ರಸ್ತೆಯಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗಿದೆ. ನಡು ರಸ್ತೆಯಲ್ಲಿ ನಮಾಜ್​​ ಮಾಡುತ್ತಿದ್ದರಿಂದ ವಾಹನ ಸವಾರರು ಯೂಟರ್ನ್...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಮಂಗಳೂರಿನ ಕೆನರಾ ಶಿಕ್ಷಣ ಸಂಸ್ಥೆಗಳ ಬಗ್ಗೆ ಕೇರಳ ರಾಜ್ಯಪಾಲ ಆರಿಫ್ ಖಾನ್ ಮೆಚ್ಚುಗೆ – ಕಹಳೆ ನ್ಯೂಸ್

ಮಂಗಳೂರು : ಸ್ವಾತಂತ್ರ್ಯಪೂರ್ವದಲ್ಲಿ ಸ್ಥಾಪಿತವಾದ ಕೆನರಾ ಶಿಕ್ಷಣ ಸಂಸ್ಥೆ, 133 ವರ್ಷಗಳ ಇತಿಹಾಸದಲ್ಲಿ ಶಿಕ್ಷಣಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿದ್ದು, ಲಕ್ಷಾಂತರ ನಾಗರಿಕರ ಉಜ್ವಲ ಬದುಕಿಗೆ ಕಾರಣೀಕರ್ತರಾಗಿರುವ ಅಮ್ಮೆಂಬಳ ಸುಬ್ಬರಾವ್ ಪೈ ಅವರ ಕೊಡುಗೆ ಸ್ಮರಣೀಯವಾದದು ಎಂದು ಕೇರಳ ರಾಜ್ಯಪಾಲರಾದ ಆರಿಫ್ ಮೊಹಮ್ಮದ್ ಖಾನ್ ಅಭಿಪ್ರಾಯಪಟ್ಟರು. ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಅಧ್ಯಕ್ಷರಾದ ವಾಸುದೇವ್ ಕಾಮತ್ ಹಾಗೂ ಆಡಳಿತ ಮಂಡಳಿಯ ಪ್ರಮುಖರಾದ ಮಂಗಲ್ಪಾಡಿ ನರೇಶ್ ಶೆಣೈಯವರು ಮಂಗಳೂರಿನಲ್ಲಿ ಸೋಮವಾರ ಕೇರಳ ರಾಜ್ಯಪಾಲರನ್ನು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಬಿಜೆಪಿ ಮುಖಂಡರು, ಕಾರ್ಯಕರ್ತರೇ ಕಾಂಗ್ರೆಸ್ ಸರಕಾರದ ಟಾರ್ಗೆಟ್ ಯಾಕೆ?- ಡಾ.ಭರತ್ ಶೆಟ್ಟಿ ವೈ ಪ್ರಶ್ನೆ- ಕಹಳೆ ನ್ಯೂಸ್

ಮಂಗಳೂರು, ಮೇ 22: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಬಿಜೆಪಿಯ ನಿಷ್ಟಾವಂತ ಕಾರ್ಯಕರ್ತನ ಪರವಾಗಿ ಹೋಗಿದ್ದಾರೆ. ಯಾವುದೇ ಕಾನೂನು ಉಲ್ಲಂಘನೆಯAತಹ ಕೆಲಸ ಮಾಡದೆ ಇದ್ದರೂ ಕಾಂಗ್ರೆಸ್ ಸರಕಾರ ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ಸುಳ್ಳು ಕೇಸು ಹಾಕಿಸಿ ದ್ವೇಷವಸಾಧನೆಯ ಕೆಲಸ ಮಾಡುತ್ತಿದೆ. ಬಿಜೆಪಿ ನಾಯಕರನ್ನು ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಪಕ್ಷದ ಶಕ್ತಿ ಕುಂದಿಸುವ ಕೆಲಸ ಮಾಡುವುದನ್ನು ಬಿಡಿ. ನಿಮ್ಮ ಆಡಳಿತ ಶಾಶ್ವತ ಅಲ್ಲ, ನಮ್ಮ ಶಾಸಕರನ್ನು, ಕಾರ್ಯಕರ್ತರನ್ನು ಬಂಧನದ ಸಾಧನೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಶ್ರೀನಿಧಿ, ರಿಷಿಕಾಗೆ ಅನಂತ ಮಿತ್ರ ಕಲ್ಬಾವಿ ಯುವ ಸಾಧಕ ಪ್ರಶಸ್ತಿ-ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಸಿಟಿ ರೋಟರಿ ಕ್ಲಬ್ ನ ಅನಂತಮಿತ್ರ ಕಲ್ಬಾವಿ ಯುವ ಸಾಧಕ ಪ್ರಶಸ್ತಿಗೆ ( ಯಂಗ್ ಅಚೀವರ್ ಅವಾರ್ಡ್ಸ್) ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರ ಮತ್ತು ಶಿಕ್ಷಣ ಅ್ಯಪ್ ಡೆವೆಲೆಪರ್ ಶ್ರೀನಿಧಿ ಆಯ್ಕೆಯಾಗಿದ್ದಾರೆ. ಕೊಡಿಯಾಲಬೈಲ್ ಉತ್ಸವ ಹೋಟೇಲ್ ಸಭಾಂಗಣದಲ್ಲಿ ಮೇ 22 ರಂದು ರಾತ್ರಿ 8 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ನಿರ್ಮಿತಿ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ರಾಜೇಂದ್ರ ಕಲ್ಬಾವಿ ಪ್ರಶಸ್ತಿ ಪ್ರದಾನ ಮಾಡುವರು. ರೋಟರಿ ಅಧ್ಯಕ್ಷ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ಶಾಲಾ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ಸಾವು – ಕಹಳೆ ನ್ಯೂಸ್

 ದಕ್ಷಿಣ ಕನ್ನಡ ಜಿಲ್ಲೆಯ ‌ಉಳ್ಳಾಲ ತಾಲೂಕಿನ ನ್ಯೂಪಡ್ಪುನಲ್ಲಿ ಈ ಘಟನೆ ನಡೆದಿದ್ದು, ಹರೇಕಳ ಹಾಜಬ್ಬ ಅವರು ನಿರ್ಮಿಸಿದ್ದ ಶಾಲೆಯ ಕಾಪೌಂಡ್ ಗೋಡೆ ಕುಸಿದು 7 ವರ್ಷದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಮೂಲಗಳ ಪ್ರಕಾರ ಮೃತ ವಿದ್ಯಾರ್ಥಿನಿಯನ್ನು ನ್ಯೂಪಡ್ಪು ನಿವಾಸಿ ಸಿದ್ದೀಖ್ ಜಮೀಲಾ ಪುತ್ರಿ ಶಾಜಿಯಾ (7) ಎಂದು ಗುರುತಿಸಲಾಗಿದೆ. ಹಾಜಬ್ಬರ ಶಾಲೆಯಲ್ಲಿ ವಿದ್ಯಾರ್ಥಿನಿ ಶಾಜಿಯಾ 3ನೇ ತರಗತಿ ಓದುತ್ತಿದ್ದಳು. ಶಾಲೆಯಲ್ಲಿ ನಡೆಯುತ್ತಿದ್ದ ಎನ್‌ಎಸ್‌ಎಸ್ ಶಿಬಿರದಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿನಿ ಗೇಟಿನ ಬಳಿ ಆಟವಾಡುತ್ತಿದ್ದಾಗ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ವಿಮಾ ಕಂತು ಪಾವತಿಸದ ವಾಹನ ಬಳಸಿದ ಪೊಲೀಸ್ ಇಲಾಖೆ ; ವೀಡಿಯೋ ವೈರಲ್..! – ಕಹಳೆ ನ್ಯೂಸ್

ಮಂಗಳೂರು : ಪೊಲೀಸ್ ಇಲಾಖೆಯು ವಿಮಾ ಕಂತು ಪಾವತಿಸದ ವಾಹನಗಳನ್ನು ಬಳಸುತ್ತಿರುವುದಾಗಿ ವೀಡಿಯೋವೊಂದು ವೈರಲ್ ಆಗುತ್ತಿದ್ದು, ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಸ್ಪಷ್ಟನೆಯನ್ನು ನೀಡಿದೆ. ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಹೆದ್ದಾರಿ ಗಸ್ತು ವಾಹನದ ವೀಡಿಯೋ ಚಿತ್ರೀಕರಿಸಿದ ವ್ಯಕ್ತಿಯೋರ್ವರು ಸದ್ರಿ ವಾಹನದ ವಿಮಾ ಅವಧಿಯು ಮುಕ್ತಾಯವಾಗಿರುವುದಾಗಿಯೂ, ಪೊಲೀಸ್ ಇಲಾಖೆಯು ವಿಮಾ ಕಂತು ಪಾವತಿಸದ ವಾಹನಗಳನ್ನು ಬಳಸುತ್ತಿರುವುದಾಗಿಯೂ ಸುಳ್ಳು ಸಂದೇಶವನ್ನು ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಇದು ತಪ್ಪು...
ದಕ್ಷಿಣ ಕನ್ನಡಮಂಗಳೂರುಯಕ್ಷಗಾನ / ಕಲೆಸುದ್ದಿ

ವಾಮಂಜೂರಿನ ಅಮೃತೇಶ್ವರ ಯಕ್ಷಗಾನ ಪ್ರತಿಷ್ಠಾನದ ದಶಮಾನ ಸಂಭ್ರಮದ ಪ್ರಯುಕ್ತ ನಡೆದ ಹವ್ಯಾಸಿ ಯಕ್ಷಗಾನ ಬಯಲಾಟ ಸ್ಪರ್ಧೆಯಲ್ಲಿ ದ್ವಿತೀಯ ಸಮಗ್ರ ತಂಡ ಪ್ರಶಸ್ತಿ ಪಡೆದ ಉಡುಪಿಯ ನಾದೋನ್ಮಯ ಕ್ರಿಯೇಶನ್ಸ್ – ಕಹಳೆ ನ್ಯೂಸ್

ಮಂಗಳೂರು: ವಾಮಂಜೂರಿನ ಅಮೃತೇಶ್ವರ ಯಕ್ಷಗಾನ ಪ್ರತಿಷ್ಠಾನದವರು ದಶಮಾನ ಸಂಭ್ರಮದ ಪ್ರಯುಕ್ತ ನಡೆದ ಹವ್ಯಾಸಿ ಯಕ್ಷಗಾನ ಬಯಲಾಟ ಸ್ಪರ್ಧೆಯು ಮೇ 12 ರಂದು ನಡೆಯಿತು. ಸ್ಪರ್ಧೆಯಲ್ಲಿ ಉಡುಪಿಯ ನಾದೋನ್ಮಯ ಕ್ರಿಯೇಶನ್ಸ್ ತಂಡವು ಖಳಕುಲೋದ್ಭವ ಮೇಘನಾದ ಪ್ರಸಂಗವನ್ನು ಪ್ರದರ್ಶಿಸಿ ದ್ವಿತೀಯ ಸಮಗ್ರ ತಂಡ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಪೋಷಕಪಾತ್ರದಲ್ಲಿ ಹನುಮಂತ (ಸುನಿಲ್ ಪಲ್ಲಮಜಲು )ಪ್ರಥಮ, ರಾಜವೇಷ -ಇಂದ್ರಜಿತು( ಪ್ರಜ್ವಲ್ ಶೆಟ್ಟಿ) ಪ್ರಥಮ, ಪುಂಡು ವೇಷ - ಲಕ್ಷ್ಮಣ (ಕೃ ತಿಕ್ ಶೆಟ್ಟಿ) ದ್ವಿತೀಯ,ಬಣ್ಣದ ವೇಷ...
1 28 29 30 31 32 41
Page 30 of 41