Saturday, November 23, 2024

ಮಂಗಳೂರು

ಆರೋಗ್ಯದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಂ ಮಾರಾಟ ಸಂಸ್ಥೆಯಾದ ಬೊಂಡ ಫ್ಯಾಕ್ಟರಿ ಬಂದ್ ಗೆ ಆದೇಶ ನೀಡಿದ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಅಧಿಕಾರಿ   –ಕಹಳೆ ನ್ಯೂಸ್

ಮಂಗಳೂರು: ನಗರ ಹೊರವಲಯದ ಅಡ್ಯಾರ್ ನಲ್ಲಿರುವ ‘ಬೊಂಡ ಫ್ಯಾಕ್ಟರಿ’ಯಲ್ಲಿ ಎಳನೀರು ಕುಡಿದು ಹಲವು ಮಂದಿ ಅಸ್ವಸ್ಥರಾಗಿದ್ದಾರೆ. ಇದುವರೆಗೆ ಒಟ್ಟು 137 ಜನರು ಅಸ್ವಸ್ಥರಾಗಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಂ ಮಾರಾಟ ಸಂಸ್ಥೆಯಾದ ‘ಬೊಂಡ ಫ್ಯಾಕ್ಟರಿ’ಯನ್ನು ಬಂದ್ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ತಿಮ್ಮಯ್ಯ ಆದೇಶಿಸಿದ್ದಾರೆ. ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಜಿಲ್ಲಾ ಅಂಕಿತ ಅಧಿಕಾರಿ ಆಹಾರ ಸುರಕ್ಷತೆ, ಜಿಲ್ಲಾ...
ಆರೋಗ್ಯದಕ್ಷಿಣ ಕನ್ನಡಮಂಗಳೂರುಸುದ್ದಿ

ಮಣಿಪಾಲ ಸಿಗ್ಮ ಹೆಲ್ತ್ ವಿಮಾ ಕಂಪನಿ ಲಿಮಿಟೆಡ್ ನ ಸೇವಾ ನ್ಯೂನತೆಗೆ ಬಿಸಿಮುಟ್ಟಿಸಿದ ಗ್ರಾಹಕರ ನ್ಯಾಯಾಲಯ:ಪರಿಹಾರಕ್ಕೆ ಆದೇಶ –ಕಹಳೆ ನ್ಯೂಸ್

ಮಂಗಳೂರು :ಬಂಟ್ವಾಳದ ಪೆರ್ನೆ ನಿವಾಸಿ ಗೀತಾ ಬಿ. ಎಸ್ ರವರು ಗೃಹಿಣಿಯಾಗಿದ್ದು,ಅವರು ಮಣಿಪಾಲ ಸಿಗ್ಮ ಹೆಲ್ತ್ ವಿಮಾ ಕಂಪನಿಯ ಪ್ರೊ -ಹೆಲ್ತ್ ಪ್ರೊಟೆಕ್ಟ್ ಮತ್ತು ಪಾಲಿಸಿ ಸಂಖ್ಯೆ PROHLR010042018 ನ ಮೆಡಿಕ್ಲೈಮ್ ಪಾಲಿಸಿಯನ್ನು ಹೊಂದಿದ್ದರು ಮತ್ತು ಸದ್ರಿ ಪಾಲಿಸಿ 06/05/2021 ರಿಂದ 05/05/2022 ರವರೆಗೆ ಸಿಂಧುತ್ವ ಹೊಂದಿತ್ತು . ಈ ಯೋಜನೆ ಪ್ರಕಾರ,ಸದ್ರಿ ಪಾಲಿಸಿ ಫ್ಯಾಮಿಲಿ ಫ್ಲೋಟರ್ ಆಗಿದ್ದು , ರೂ.32,102/- ಪ್ರೀಮಿಯಂ ಅನ್ನು ಗೀತಾರವರು 05/05/2021 ರಂದು ಪಾವತಿಸಿದ್ದರು....
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಅಡ್ಯಾರ್ ನ ಬೊಂಡ ಫ್ಯಾಕ್ಟರಿ ನ್ಯಾಚುರಲ್ ಐಸ್ ಕ್ರೀಮ್ ಸಂಸ್ಥೆಯಲ್ಲಿ ಎಳನೀರು ಕುಡಿದು ಸುಮಾರು 15 ಮಂದಿ ಅಸ್ವಸ್ಥ ; ಆರೋಗ್ಯಾಧಿಕಾರಿಗಳು ಭೇಟಿ – ಕಹಳೆ ನ್ಯೂಸ್

ಮಂಗಳೂರು, ಏ 11:ಎಳನೀರು ಕುಡಿದು ಸುಮಾರು 15 ಮಂದಿ ಸಾರ್ವಜನಿಕರು ಅಸ್ವಸ್ಥಗೊಂಡ ಘಟನೆ ಮಂಗಳೂರು ನಗರ ಹೊರವಲಯದ ಅಡ್ಯಾರ್ ಬಳಿ ನಡೆದಿದೆ. ಅಡ್ಯಾರ್ ನಲ್ಲಿರುವ ಲ್ಯಾಂಡ್ಸ್ ಫ್ಲೆವರ್ ಸಂಸ್ಥೆಯ ಬೊಂಡ ಫ್ಯಾಕ್ಟರಿ ಎಂಬ ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಮ್ ಮಾರಾಟ ಮಾಡುವ ಸಂಸ್ಥೆಯಿಂದ ಏ.8 ಸೋಮವಾರದಂದು ಅಡ್ಯಾರ್ ಕಣ್ಣೂರು ಮತ್ತು ತುಂಬೆ ಪರಿಸರದ ನಿವಾಸಿಗಳು ಎಳನೀರನ್ನು ಲೀಟರ್ ಲೆಕ್ಕದಲ್ಲಿ ಖರೀದಿಸಿದ್ದಾರೆ. ಎಳನೀರು ಕುಡಿದ ಬಳಿಕ ಏ 9 ರಂದು...
ದೆಹಲಿಮಂಗಳೂರುರಾಜಕೀಯರಾಜ್ಯಸುದ್ದಿ

ಮಂಗಳೂರಿನಲ್ಲಿ ಎ.14ರಂದು ನರೇಂದ್ರ ಮೋದಿ ರೋಡ್ ಶೋ ; ಯಾವ ರಸ್ತೆಯಲ್ಲಿ ರೋಡ್ ಶೋ.!? – ಕಹಳೆ ನ್ಯೂಸ್

ಮಂಗಳೂರು, ಏ 11 : ಚುನಾವಣಾ ರಣತಂತ್ರ ರೂಪಿಸುತ್ತಿರುವ ಬಿಜೆಪಿ ಈ ಬಾರಿ ಮತ್ತೆ ಅಧಿಕಾರದ ಗದ್ದುಗೆ ಹಿಡಿಯುವ ತಯಾರಿಯಲ್ಲಿದೆ. ಇದೇ ಉತ್ಸಾಹದಲ್ಲಿ ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ ಕುಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸುವುದಕ್ಕೆ ಸಿದ್ಧತೆ ನಡೆಸಲಾಗಿತ್ತು....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಏ.14ರಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಮಂಗಳೂರಿಗೆ : ಇಂದು ಬಿಜೆಪಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆ – ಕಹಳೆ ನ್ಯೂಸ್

ಮಂಗಳೂರು : ವಿಶ್ವ ನಾಯಕ, ದೇಶದ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಲೋಕಸಭಾ ಚುನಾವಣಾ ಪ್ರಚಾರದ ಭಾಗವಾಗಿ ಇದೇ ಏ.14ರಂದು ಮಂಗಳೂರಿಗೆ ಆಗಮಿಸಿ ಬೃಹತ್ ರೋಡ್ ಶೋ ನಲ್ಲಿ ಭಾಗವಹಿಸಲಿರುವ ಹಿನ್ನಲೆಯಲ್ಲಿ ಪೂರ್ವಭಾವಿ ಸಭೆಯನ್ನು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಇಡೀ ದೇಶವೇ ಈಗ ಲೋಕಸಭಾ ಚುನಾವಣೆಗೆ ಸಜ್ಜಾಗಿದ್ದು ನಮ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪಕ್ಷ ಚಟುವಟಿಕೆಗಳು ಭರದಿಂದ ಸಾಗಿವೆ....
ಕ್ರೀಡೆದಕ್ಷಿಣ ಕನ್ನಡಮಂಗಳೂರುಸುದ್ದಿ

ತುಳುನಾಡಿನ ಜಾನಪದ ಕ್ರೀಡೆ ಕಂಬಳದಲ್ಲಿ ಭಾರತೀಯ ವೈದ್ಯಕೀಯ ಸಂಘದ ಪ್ರವೇಶ : “ಮೂಳೂರು- ಅಡ್ಡೂರು” ಜೋಡುಕರೆ ಕಂಬಳದಲ್ಲಿ ಕರೆಗೆ ಇಳಿಯಲಿರುವ ವೈದ್ಯಕೀಯ ಸಂಘದ ಕೋಣಗಳು- ಕಹಳೆ ನ್ಯೂಸ್

ಮಂಗಳೂರು : ಭಾರತೀಯ ವೈದ್ಯಕೀಯ ಸಂಘ (ರಿ) ಮಂಗಳೂರು ಪ್ರಪ್ರಥಮ ಬಾರಿಗೆ ವೈದ್ಯಕೀಯ ಸೇವೆಯ ಜೊತೆಗೆ ತುಳುನಾಡಿನ ಜಾನಪದ ಕ್ರೀಡೆ ಕಂಬಳದಲ್ಲಿ ಪಾಲ್ಗೊಳ್ಳಲಿದ್ದು, ಡಾಕ್ಟರ್ ಅವಿನ್ ಆಳ್ವರವರ ನೇತೃತ್ವದಲ್ಲಿ ವೈದ್ಯಕೀಯ ಸಂಘವು ಸ್ವತಃ ಕಂಬಳ ಕೋಣಗಳನ್ನು ಕಂಬಳಕ್ಕೆ ಇಳಿಸಲಿದೆ. ತುಳುನಾಡಿನ ಜಾನಪದ ಕ್ರೀಡಾ ಸಂಸ್ಕøತಿಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಎ.12ರಂದು ಸಂಜೆ 5ಗಂಟೆಗೆ ಆರಂಭಗೊಳ್ಳುವ ಕರಾವಳಿಯ ಜೋಡುಕರೆ ಕಂಬಳ ಟ್ರಸ್ಟ್ (ರಿ.)ಇದರ ಆಯೋಜನೆಯಲ್ಲಿ ಗುರುಪುರದಲ್ಲಿ ನಡೆಯುವ "ಮೂಳೂರು- ಅಡ್ಡೂರು" ಹೊನಲು...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಮಹಿಳೆಯರ ಸಬಲೀಕರಣ, ಸ್ವಾಲಂಬನೆಯ ಬದುಕು, ಸಮಾನ ಗೌರವ ಕಾಪಾಡಲು ಮೋದಿಯವರನ್ನು ಬೆಂಬಲಿಸಿ: ಕ್ಯಾಪ್ಟನ್ ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ದೇಶದ ಮಹಿಳೆಯರ ಸಬಲೀಕರಣ, ಸ್ವಾಲಂಬನೆಯ ಬದುಕು, ಸಮಾನ ಗೌರವ ಹಾಗೂ ಮಹಿಳೆಯರಿಗೆ ನ್ಯಾಯವನ್ನು ಕೊಡುವ ಪ್ರಧಾನಿ ನರೇಂದ್ರ ಮೋದಿಯವರ ಸಂಕಲ್ಪವನ್ನು ಸಾಕಾರ ಮಾಡಲು ನಿಮ್ಮೆಲ್ಲರ ಆಶೀರ್ವಾದ ಬೇಕು ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮನವಿ ಮಾಡಿದರು. ಮಂಗಳೂರು ನಗರ ಉತ್ತರ ಮಂಡಲದ ವತಿಯಿಂದ ನಡೆದ ನಾರಿಶಕ್ತಿ ಸಮಾವೇಶದಲ್ಲಿ ಮಾತನಾಡಿದ ಅವರು ಇಂದಿನ ವಿತ್ತ ಸಚಿವರು ಮಹಿಳೆ, ದೇಶದ ರಾಷ್ಟ್ರಪತಿ ಹುದ್ದೆ ಅಲಂಕರಿಸಿರುವುದು...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನ ಮಹಾನಗರ ಪಾಲಿಕೆಯ ಅಧಿಕಾರಿಗಳ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪ್ರಕರಣ : ಆರೋಪಿಗಳು ಖುಲಾಸೆ –ಕಹಳೆ ನ್ಯೂಸ್

ಮಂಗಳೂರು : ಏಳು ವರ್ಷಗಳ ಹಿಂದೆ ಬಲ್ಮಟ ಸರ್ಕಲ್ ಬಳಿ ಅನಧಿಕೃತವಾಗಿ ಫ್ಲೇಕ್ಸ್ ಮತ್ತು ಬಂಟಿಂಗ್ ಅಳವಡಿಸಿದ್ದು ಅದನ್ನು ತೆರವುಗೊಳಿಸುವ ಕರ್ತವ್ಯಕ್ಕೆ ನೇಮಿಸಿದ್ದಾರೆ ಎನ್ನಲಾದ ಮಂಗಳೂರು ಮಹಾನಗರ ಪಾಲಿಕೆಯ ಕಂದಾಯ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಮಂಗಳೂರಿನ ಕಾರ್ಪೊರೇಟರ್ ವಿಜಯ್ ಕುಮಾರ್ ಶೆಟ್ಟಿ, ಹಿಂದಿನ ಮಹಾಪೌರರಾಗಿದ್ದ ದಿವಾಕರ್ ಪಾಂಡೇಶ್ವರ, ನವೀನ್ ಚಂದ್ರ, ರಾಜೇಂದ್ರ,ಮೋನಪ್ಪ ಭಂಡಾರಿ ಮತ್ತು ರೂಪಾ.ಡಿ ಬಂಗೇರವರಗಳನ್ನು ಮಂಗಳೂರಿನ 6ನೇ ಜೆಎಂಎಫ್‌ಸಿ ನ್ಯಾಯಾಲಯವು ನಿರಪರಾಧಿಗಳೆಂದು ಬಿಡುಗಡೆಗೊಳಿಸಿದೆ....
1 32 33 34 35 36 41
Page 34 of 41