Sunday, January 19, 2025

ಮಂಗಳೂರು

ಕ್ರೀಡೆದಕ್ಷಿಣ ಕನ್ನಡಮಂಗಳೂರುಸುದ್ದಿ

ದಾಖಲೆ ಬರೆದ ವಾಮಂಜೂರು ಕಂಬಳ – 23 ಗಂಟೆಯಲ್ಲಿ ಕಂಬಳ ಸಂಪನ್ನ ; 12ನೇ ವರ್ಷದ ವಾಮಂಜೂರು ತಿರುವೈಲುಗುತ್ತು ಕಂಬಳ ಫಲಿತಾಂಶ – ಕಹಳೆ ನ್ಯೂಸ್

ವಾಮಂಜೂರು: ಮಂಗಳೂರಿನ ವಾಮಂಜೂರು ಅಮೃತೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಡೆದ ಸಂಕುಪೂಂಜ- ದೇವುಪೂಂಜ ಜೋಡುಕರೆ ಕಂಬಳವು ಈ ಬಾರಿಯ ಕಂಬಳ ಕೂಟದಲ್ಲಿಯೇ ಅತ್ಯಂತ ಕನಿಷ್ಠ ಸಮಯದಲ್ಲಿ ಮುಗಿದು ದಾಖಲೆ ಬರೆದಿದೆ. ಶನಿವಾರ ಬೆಳಗ್ಗೆ 9.45 ಸುಮಾರಿಗೆ ಆರಂಭವಾಗಿದ್ದ 166 ಜತೆ ಕೋಣಗಳು ಭಾಗವಹಿಸಿದ್ದ ವಾಮಂಜೂರು ಕಂಬಳದ ಅಂತಿಮ ಹಂತದ ಸ್ಪರ್ಧೆಯು ರವಿವಾರ ಬೆಳಗ್ಗೆ 8.50ಕ್ಕೆ ಅಂತ್ಯವಾಗಿದೆ.   ಕಳೆದ ವರ್ಷವು 23 ಗಂಟೆಯೊಳಗೆ ಮುಗಿದಿದ್ದ ವಾಮಂಜೂರು ತಿರುವೈಲುಗುತ್ತು ಕಂಬಳವು ಈ...
1 49 50 51
Page 51 of 51