ತುಳುನಾಡಿನ ಮಣ್ಣಿನ ಧ್ವನಿಯಾಗಿ ಕಾರ್ಯ ನಿರ್ವಹಿಸುವೆ: ಕ್ಯಾ. ಬ್ರಿಜೇಶ್ ಚೌಟ -ಕಹಳೆ ನ್ಯೂಸ್
ಮಂಗಳೂರು: ಕಾರ್ಯಕರ್ತರ ಪ್ರೀತಿ ವಿಶ್ವಾಸದಿಂದ ಈ ಬಾರಿ ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಸಿಕ್ಕಿದೆ. ಮುಂದಿನ ದಿನದಲ್ಲಿ ತುಳುನಾಡಿನ ಮಣ್ಣಿನ ಧ್ವನಿಯಾಗಿ ಕಾರ್ಯ ನಿರ್ವಹಿಸುವೆ. ಜನಸಾಮಾನ್ಯರ ಸೇವೆಗೆ ಸದಾ ಬದ್ಧನಾಗಿದ್ದೇನೆ ಎಂದು ಮಂಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಹೇಳಿದರು. ಅವರು ಬುಧವಾರ ಲೋಕಸಭಾ ಚುನಾವಣೆ ಪ್ರಯುಕ್ತ ಪ್ರವಾಸದ ಎಂಟನೇ ದಿನ ಮಂಗಳೂರು ನಗರ ಉತ್ತರ ಮಂಡಲದ ಪ್ರವಾಸದಲ್ಲಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ನರೇಂದ್ರ ಮೋದಿಜಿಯವರ...