ಮಂಗಳೂರು-ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ; ಡಿಪಿಆರ್ ತಯಾರಿಸಲು ಕೇಂದ್ರ ಒಪ್ಪಿಗೆ – ಕಹಳೆ ನ್ಯೂಸ್
ನವದೆಹಲಿ: ಮಂಗಳೂರು-ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್‌ನಲ್ಲಿ ಸುರಂಗ, ಗ್ರೀನ್‌ಫೀಲ್ಡ್ ಮಾರ್ಗ ನಿರ್ಮಾಣ ಸಂಬಂಧ ಸಮಗ್ರ ಯೋಜನಾ ವರದಿ(DPR) ತಯಾರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. ಸುರಂಗ (Tunnel Project) ನಿರ್ಮಾಣಕ್ಕೆ ಭಾರಿ ಮೊತ್ತ ಬೇಕಾಗುತ್ತದೆ. ಜೊತೆಗೆ ಇದು ಕಾರ್ಯಸಾಧು ಅಲ್ಲ ಎಂದು 2022ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ಉತ್ತರ ನೀಡಿದ್ದರು. ಆದರೆ ಸುರಂಗ ನಿರ್ಮಾಣಕ್ಕೆ ಒಪ್ಪಿಗೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸರ್ಕಾರ 3 ಬಾರಿ ಕೇಂದ್ರಕ್ಕೆ ಮನವಿ...