ಡಿಶ್ ರಿಪೇರಿ ವೇಳೆ ಮೂರನೇ ಮಹಡಿ ಮೇಲಿನಿಂದ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವು – ಕಹಳೆ ನ್ಯೂಸ್
ಬಂಟ್ವಾಳ : ಡಿಶ್ ರಿಪೇರಿ ಮಾಡುತ್ತಿದ್ಧ ವೇಳೆ ವಸತಿ ನಿಲಯದ ಮೂರು ಮಹಡಿ ಮೇಲಿನಿಂದ ಆಯತಪ್ಪಿ ಕೆಳಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕೈಕಂಬ ಎಂಬಲ್ಲಿ ಜೂನ್ 30 ರ ಮಧ್ಯಾಹ್ನದ ವೇಳೆ ನಡೆದಿದೆ. ಆಚಾರಿಪಲ್ಕೆ ನಿವಾಸಿ ಯತೀಶ್ (32) ಮೃತಪಟ್ಟ ದುರ್ದೈವಿ. ಯತೀಶ್ ಅವರು ಕೈಕಂಬದ ಹೋಲಿ ಪ್ಯಾಮಿಲಿ ವಸತಿ ನಿಲಯದ ಮನೆಯೊಂದರ ಡಿಶ್ ರಿಪೇರಿ ಮಾಡುವ ವೇಳೆ ಆಯತಪ್ಪಿ ಮೇಲಿನಿಂದ...