ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ ಇನ್ನಿಲ್ಲ – ಕಹಳೆ ನ್ಯೂಸ್
ಮಂಗಳೂರು, ನ 30 : ಖ್ಯಾತ ಯಕ್ಷಗಾನ ಮತ್ತು ತಾಳೆ-ಮದ್ದಳೆ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ (88) ಅವರು ಅ. 30 ರ ಬುಧವಾರ ನಿಧನರಾಗಿದ್ದಾರೆ.ಕಾಯರ್ಕಾಡಿ ಕುಂಞಕಣ್ಣ ಮತ್ತು ಕಲ್ಯಾಣಿ ದಂಪತಿ ಸುಪುತ್ರರಾಗಿ 1934ನೇ ಮಾರ್ಚ್ 20ರಲ್ಲಿ ಕೇರಳ ರಾಜ್ಯದ ಕುಂಬಳೆಯಲ್ಲಿ ಜನಿಸಿದ್ದ ಇವರು, ಯಕ್ಷಗಾನದ ತೆಂಕತಿಟ್ಟು ಶೈಲಿಯ ಕಲಾವಿದರಾಗಿದ್ದ ಇವರು ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಕೆಲಸ ಮಾಡಿದ್ದರು.ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ಹಾಗೂ...