ರೋಗಿಗಳ ಪ್ರಾಣ ಕಾಪಾಡುವ ಮಂಗಳೂರಿನಲ್ಲಿ ಯುವ ವೈದ್ಯೆ ಕೊರೊನಾಗೆ ಬಲಿ – ಕಹಳೆ ನ್ಯೂಸ್
ಮಂಗಳೂರು : ಕೊರೊನಾ ಅನ್ನೋ ರಕ್ಕಸನ ಆರ್ಭಟ ಮಿತಿ ಮೀರುತ್ತಿದ್ದು, ದಿನೇ ದಿನೇ ಕೋವಿಡ್ ಎಂಬ ಹೆಮ್ಮಾರಿ ರಾಜ್ಯದಲ್ಲಿ ನೂರಾರು ಸಂಖ್ಯೆ ಜನರನ್ನು ತನಗೆ ಬಲಿಯಾಗಿಸಿಕೊಳ್ಳುತ್ತಿದೆ. ಇದೀಗ ಮಂಗಳೂರಿನಲ್ಲಿ ರೋಗಿಗಳ ಪ್ರಾಣ ಕಾಪಾಡುವ ವೈದ್ಯಯೊಬ್ಬರನ್ನು ಪ್ರಾಣವನ್ನೇ ಬಲಿ ಪಡೆದಿದೆ ಈ ಕೋವಿಡ್ ಅನ್ನೋ ನರ ರಕ್ಕಸ. ಹೌದು.. ಮಂಗಳೂರಿನ ಇಂಡಿಯಾನ ಆಸ್ಪತ್ರೆಯ ಆಡಳಿತಾಧಿಕಾರಿ ಬಶೀರ್ ಅವರ ಮಗಳು ಅದೇ ಆಸ್ಪತ್ರೆಯಲ್ಲಿ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿರುವ 27ವರ್ಷದ ಯುವ ವೈದ್ಯೆ ಕೋವಿಡ್...